ರಾಜ್ಯನಿಗದಿತ ಸಮಯಕ್ಕೆ ವೈದ್ಯರು ಕರ್ತವ್ಯಕ್ಕೆ ಹಾಜರಾಗದಿದ್ದರೆ, ಶಿಸ್ತು ಕ್ರಮ: ಸುತ್ತೋಲೆ ಹೊರಡಿಸಿದ ಸರ್ಕಾರ
ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಿಗದಿತ ಸಮಯಕ್ಕೆ ವೈದ್ಯರು ಕರ್ತವ್ಯಕ್ಕೆ ಹಾಜರಾಗದಿದ್ದರೆ, ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ ಎಂದು ರಾಜ್ಯ ಸರ್ಕಾರ ಗುರುವಾರ ಸುತ್ತೋಲೆಯನ್ನು ಹೊರಡಿಸಿದೆ...