ರಾಜ್ಯಸರ್ಕಾರಿ ಸಭೆಗಳಲ್ಲಿ ಸಿರಿಧಾನ್ಯ ಆಧಾರಿತ ಆಹಾರ ನೀಡಲು ಆರೋಗ್ಯ ಇಲಾಖೆ ಶಿಫಾರಸು!
ಸಿರಿಧಾನ್ಯ ಆಧಾರಿತ ತಿಂಡಿಗಳು, ಕಡಿಮೆ ಕೊಬ್ಬು ಮತ್ತು ಕಡಿಮೆ ಸಕ್ಕರೆ ಪದಾರ್ಥಗಳು, ಹಣ್ಣುಗಳು ಮತ್ತು ಸಾಂಪ್ರದಾಯಿಕ ಆಹಾರಗಳನ್ನು ಶಿಫಾರಸು ಮಾಡುತ್ತದೆ. ಸಂಸ್ಕರಿಸಿದ, ಹುರಿದ ಮತ್ತು ಸಕ್ಕರೆ ಪದಾರ್ಥಗಳನ್ನು ನಿರಾಕರಿಸಿದೆ.