ರಾಜ್ಯಬೆಂಗಳೂರು: ದೇಶದಲ್ಲಿಯೇ ಪ್ರಪ್ರಥಮ ಬಾರಿಗೆ 'ಸರ್ಕಾರಿ ಮಾಂಟೆಸ್ಸರಿ' ತರಗತಿಗಳಿಗೆ ಚಾಲನೆ
'ಈಗ ಪ್ರಾಯೋಗಿಕವಾಗಿ ಬೆಂಗಳೂರು ನಗರ ಜಿಲ್ಲೆಯಲ್ಲಿ 250 ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರಿ ಮಾಂಟೆಸ್ಸರಿಗಳನ್ನು ಆರಂಭಿಸಲಾಗುತ್ತಿದೆ. ರಾಜ್ಯಾದ್ಯಂತ ಮೊದಲ ಹಂತದಲ್ಲಿ 5 ಸಾವಿರ ಸರ್ಕಾರಿ ಮಾಂಟೆಸ್ಸರಿಗಳನ್ನು ತೆರೆಯಲು ನಮ್ಮ ಇಲಾಖೆ ಸನ್ನದ್ಧವಾಗಿದೆ'