Government Nursing College

ಕೇರಳ: ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ ಜೂನಿಯರ್ ಗಳ ಮೇಲೆ ರ್ಯಾಗಿಂಗ್ ಮಾಡುತ್ತಿದ್ದ ಐವರ ಬಂಧನ
ಸಂಸ್ಥೆಯಲ್ಲಿ ಸುಮಾರು ಮೂರು ತಿಂಗಳಿನಿಂದ ರ್ಯಾಗಿಂಗ್ ನಡೆಯುತ್ತಿದೆ ಎಂದು ಆರೋಪಿಸಿ ಮೂವರು ಪ್ರಥಮ ವರ್ಷದ ವಿದ್ಯಾರ್ಥಿಗಳು ದೂರು ದಾಖಲಿಸಿದ ನಂತರ ಪೊಲೀಸರು ವಿಚಾರಣೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

ಹೊಳೆನರಸೀಪುರ ನರ್ಸಿಂಗ್ ಕಾಲೇಜ್ ಗಡ್ಡ ವಿವಾದ: ಸೌಹಾರ್ದತಯುತವಾಗಿ ಬಗೆಹರಿದಿದೆ- ಕಾಲೇಜು ಆಡಳಿತ ಮಂಡಳಿ
ಕಾಲೇಜು ಆಡಳಿತ ಮಂಡಳಿಯ ನಿರ್ದೇಶನವನ್ನು ಪಾಲಿಸಲು ವಿದ್ಯಾರ್ಥಿಗಳು ಒಪ್ಪಿಗೆ ಸೂಚಿಸಿದ ನಂತರ ಸಮಸ್ಯೆಯನ್ನು ಸೌಹಾರ್ದಯುತವಾಗಿ ಪರಿಹರಿಸಲಾಗಿದೆ ಎಂದು ಹಾಸನ ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ.ರಾಜಣ್ಣ ತಿಳಿಸಿದ್ದಾರೆ.

