Government of India

ಭಾರತಕ್ಕೆ 'ಸೇವಾ ಉತ್ಪಾದನಾ ಸೂಚ್ಯಂಕ' (ISP) ಏಕೆ ಅಗತ್ಯ? (ಹಣಕ್ಲಾಸು)
ಈ ಹೊಸ ಸೂಚ್ಯಂಕ ಭಾರತದ ಆರ್ಥಿಕ ಅಂಕಿ-ಅಂಶ ವ್ಯವಸ್ಥೆಯಲ್ಲಿ ಒಂದು ಮಹತ್ವದ ಬದಲಾವಣೆಯಾಗಿದ್ದು, ನೀತಿ ರೂಪಿಸುವವರಿಂದ ಹಿಡಿದು ಹೂಡಿಕೆದಾರರು, ಕೈಗಾರಿಕೆಗಳು ಹಾಗೂ ಸಾಮಾನ್ಯ ನಾಗರಿಕರಿಗೂ ಉಪಯುಕ್ತ ಮಾಹಿತಿಯನ್ನು ಒದಗಿಸುವ ನಿರೀಕ್ಷೆಯಿದೆ.

ಶತಮಾನದ ಒಪ್ಪಂದ: 3.25 ಲಕ್ಷ ಕೋಟಿ ರೂಪಾಯಿ ವೆಚ್ಚದಲ್ಲಿ 114 ರಫೇಲ್ ಜೆಟ್ ಖರೀದಿಯ ಕಥೆ
ಈಗ ಭಾರತೀಯ ವಾಯು ಸೇನೆಯ ಬಳಿ 36 ರಫೇಲ್ ಯುದ್ಧ ವಿಮಾನಗಳಿದ್ದು, ಭಾರತೀಯ ನೌಕಾ ಸೇನೆ 26 ನೌಕಾಪಡೆಯ ರಫೇಲ್ ಆವೃತ್ತಿಯ ಖರೀದಿಗೆ ಆದೇಶ ಸಲ್ಲಿಸಿದೆ.

Gujarat: ಪೋಷನ್ ಅಭಿಯಾನಕ್ಕೆ ಕೇಂದ್ರ 2,879 ಕೋಟಿ ರೂ ಮಂಜೂರು, ಆದರೂ ಅಪೌಷ್ಟಿಕತೆ ಹೆಚ್ಚಳ!
ಕೇಂದ್ರ ಸರ್ಕಾರ ಕಳೆದ ಮೂರು ವರ್ಷಗಳಲ್ಲಿ ಪೋಷನ್ ಅಭಿಯಾನದ ಅಡಿಯಲ್ಲಿ ಗುಜರಾತ್ ಗೆ 2,879.3 ಕೋಟಿ ರೂ.ಗಳನ್ನು ಮಂಜೂರು ಮಾಡಿದೆ. ಆದರೂ ಮಕ್ಕಳಲ್ಲಿ ಅಪೌಷ್ಟಿಕತೆ ಮತ್ತು ಆರೋಗ್ಯ ಸವಾಲುಗಳು ಮುಂದುವರಿದಿವೆ.

ಅಪಾಯಕಾರಿ ಶ್ವಾನ ಸಾಕಾಣಿಕೆ ನಿಷೇಧ ಕಾನೂನಿಗೆ ವಿರುದ್ಧ: ಕೇಂದ್ರದ ಆದೇಶ ರದ್ದುಗೊಳಿಸಿದ ಹೈಕೋರ್ಟ್
ಮನುಷ್ಯರ ಜೀವಕ್ಕೆ ಅಪಾಯಕಾರಿ ಎನ್ನಲಾಗಿರುವ 23ಕ್ಕೂ ಹೆಚ್ಚು ಶ್ವಾನ ತಳಿಗಳ ಮಾರಾಟ, ಸಾಕಾಣಿಕೆ ಹಾಗೂ ಅವುಗಳ ಸಂತಾನೋತ್ಪತ್ತಿಗೆ ನಿಷೇಧ ಹೇರಿ ಕೇಂದ್ರ ಸರ್ಕಾರ ಸುತ್ತೋಲೆ ಹೊರಡಿಸಿತ್ತು.

ನಾಗಾಲ್ಯಾಂಡ್ ನಲ್ಲಿ ಶೀಘ್ರವೇ ಸೇನೆಗೆ ನೀಡಿರುವ ವಿಶೇಷಾಧಿಕಾರ ಭಾಗಶಃ ತೆರವು!?
ನಾಗಾಲ್ಯಾಂಡ್ ಹಾಗೂ ಇತರ ಈಶಾನ್ಯ ರಾಜ್ಯಗಳಲ್ಲಿ ಸೇನೆಗೆ ನೀಡಲಾಗಿರುವ ವಿಶೇಷ ಅಧಿಕಾರವನ್ನು ಭಾಗಶಃ ಹಿಂಪಡೆಯುವುದಕ್ಕೆ ಇರುವ ಸಾಧ್ಯತೆ, ಮಾರ್ಗಗಳನ್ನು ಕೇಂದ್ರ ಸರ್ಕಾರ ಅನ್ವೇಷಿಸಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ನಾನು ಬಿಜೆಪಿ ಲಸಿಕೆ ವಿರೋಧಿ, ಭಾರತ ಸರ್ಕಾರದ ವ್ಯಾಕ್ಸಿನ್ ತೆಗೆದುಕೊಳ್ಳುತ್ತೇನೆ: ಅಖಿಲೇಶ್ ಯಾದವ್
ಜೂನ್ 21 ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೇಂದ್ರ ಸರ್ಕಾರ ಉಚಿತ ಲಸಿಕೆ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಣೆಯನ್ನು ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಸ್ವಾಗತಿಸಿದ್ದಾರೆ.

150 ರೂಪಾಯಿ ದರದಲ್ಲೇ ಎರಡೂ ಲಸಿಕೆ ಖರೀದಿ ಮುಂದುವರಿಕೆ: ಕೇಂದ್ರ ಸ್ಪಷ್ಟನೆ
ಭಾರತದಲ್ಲಿ ಕೊರೋನಾಗೆ ನೀಡಲಾಗುತ್ತಿರುವ ಎರಡು ಲಸಿಕೆಗಳನ್ನು ಪ್ರತಿ ಡೋಸ್ ಗೆ 150 ರೂಪಾಯಿಯ ದರದಲ್ಲೇ ಖರೀದಿಸುವುದಾಗಿ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.

ಕೇಂದ್ರ ಸರ್ಕಾರಿ ನೌಕರರು ಆರೋಗ್ಯ ಸೇತು ಆ್ಯಪ್ ಬಳಸುವುದು ಕಡ್ಡಾಯ: ಸಿಬ್ಬಂದಿ ಸಚಿವಾಲಯ ಆದೇಶ
ಕೇಂದ್ರ ಸರ್ಕಾರದ ಹೊರಗುತ್ತಿಗೆ ಸಿಬ್ಬಂದಿ ಸೇರಿದಂತೆ ತನ್ನ ಎಲ್ಲ ಸಿಬ್ಬಂದಿಗೆ ಆರೋಗ್ಯಸೆತು ಆ್ಯಪ್ ಅನ್ನು ಕಡ್ಡಾಯವಾಗಿ ಬಳಸಲು ಭಾರತ ಸರ್ಕಾರ ಆದೇಶಿಸಿದೆ. ಸರ್ಕಾರ ಈ ನಿಟ್ಟಿನಲ್ಲಿ ತಕ್ಷಣ ಜಾರಿಗೆ ಬರುವಂತೆ ಆದೇಶ ಜಾರಿ ಮಾಡಿದೆ. ಸಿಬ್ಬಂದಿ ಸಚಿವಾಲಯ ಹೊರಡಿಸಿರುವ ಜ್ಞಾಪನ ಪತ್ರ (ಮೆಮೊರ್ಯಾಂಡಂ)ನಲ್ಲಿ ಯಾವುದೇ ಸಿಬ್ಬಂದಿ ಕಚೇರಿಗೆ ತೆರಳುವ ಮೊದಲು, ಅವರು ಅಪ್ಲಿಕೇ

ನವದೆಹಲಿ: ಕೇಂದ್ರ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರರಾಗಿ ಕೃಷ್ಣಮೂರ್ತಿ ಸುಬ್ರಹ್ಮಣ್ಯನ್ ನೇಮಕ
ಮುಂದಿನ ಮೂರು ವರ್ಷಕ್ಕಾಗಿ ಕೇಂದ್ರ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರರ ಹುದ್ದೆಗೆ ಡಾ. ಕೃಷ್ಣಮೂರ್ತಿ ಸುಬ್ರಹ್ಮಣ್ಯನ್ ಅವರನ್ನು ನೇಮಕ ಮಾಡಿ ಇಂದು (ಶುಕ್ರವಾರ) ಸರ್ಕಾರ ಆದೇಶ ಹೊರಡಿಸಿದೆ.

