Government office

ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಫೆಬ್ರವರಿ 17ರಂದು ಬಸವಣ್ಣನವರ ಭಾವಚಿತ್ರ: ಸಿಎಂ ಸಿದ್ದರಾಮಯ್ಯ ಆದೇಶ
12 ನೇ ಶತಮಾನದ ಸಾಮಾಜಿಕ ಕ್ರಾಂತಿಯ ಹರಿಕಾರ, ವಿಶ್ವಮಾನವತಾವಾದಿ ಜಗಜ್ಯೋತಿ ಬಸವಣ್ಣನವರ ಭಾವಚಿತ್ರವನ್ನು ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಫೆಬ್ರವರಿ 17ರಂದು ಹಾಕುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ತಾಪಮಾನ ಏರಿಕೆ: ರಾಜ್ಯ ಸರ್ಕಾರಿ ಉದ್ಯೋಗಿಗಳ ಕೆಲಸದ ಸಮಯದಲ್ಲಿ ಬದಲಾವಣೆ
ಅಧಿಕ ತಾಪಮಾನದಿಂದ ರಾಜ್ಯದ ಉತ್ತರ ಕರ್ನಾಟಕದ 8 ಜಿಲ್ಲೆಗಳಲ್ಲಿನ ರಾಜ್ಯ ಸರ್ಕಾರಿ ಉದ್ಯೋಗಿಗಳ ಕೆಲಸದಲ್ಲಿ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.

ಬೆಂಗಳೂರಿನ ಜಲಸಂಪನ್ಮೂಲ ಇಲಾಖೆಯ 30 ಅಧಿಕಾರಿಗಳಿಗೆ ಕೊರೋನಾ
ಬೆಂಗಳೂರಿನ ಜಲಸಂಪನ್ಮೂಲ ಇಲಾಖೆಯ ಮುಖ್ಯ ಅಭಿಯಂತರರ ಕಚೇರಿಯಲ್ಲಿನ 30 ಅಧಿಕಾರಿಗಳಿಗೆ ಕೊರೋನಾ ಸೋಂಕು ತಗುಲಿದೆ.

ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನ: ದೆಹಲಿಯ ಸರ್ಕಾರಿ ಕಚೇರಿಗಳಲ್ಲಿ ಇಂದು ರಾಷ್ಟ್ರಧ್ವಜ ಅರ್ಧ ಮಟ್ಟದಲ್ಲಿ ಹಾರಾಟ
ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಕರ್ನಾಟಕದ ಬೆಳಗಾವಿ ಸಂಸದ ಸುರೇಶ್ ಅಂಗಡಿ ನಿಧನ ಹಿನ್ನೆಲೆಯಲ್ಲಿ ಗುರುವಾರ ದೆಹಲಿಯಲ್ಲಿರುವ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ರಾಷ್ಟ್ರಧ್ವಜ ಅರ್ಧಕ್ಕೆ ಹಾರಾಟ ನಡೆಸಲಿದೆ.

ಸರ್ಕಾರಿ ಇಲಾಖೆಗಳಲ್ಲೇ ಕನ್ನಡ ಕಡೆಗಣನೆ: ಟಿ.ಎಸ್.ನಾಗಾಭರಣ ಬೇಸರ
ಆಡಳಿತದ ಎಲ್ಲಾ ಹಂತದಲ್ಲಿ ಪರಿಪೂರ್ಣವಾಗಿ ಕನ್ನಡ ಬಳಕೆಯಾಗಬೇಕು ಎನ್ನುವುದು ಸರ್ಕಾರದ ಆಶಯವಾಗಿದ್ದರೂ ಸರ್ಕಾರಿ ಇಲಾಖೆಗಳೇ ಕನ್ನಡ ಅನುಷ್ಠಾನವನ್ನು ಗಾಳಿಗೆ ತೂರಿರುವುದು ಸರಿಯಾದ ಕ್ರಮವಲ್ಲ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಸರ್ಕಾರಿ ಕಚೇರಿಗಳ ಆವರಣದಲ್ಲಿ ಇ-ಕಚೇರಿ ಸ್ಥಾಪನೆಗೆ ಸರ್ಕಾರ ಆದೇಶ
ತಕ್ಷಣದಿಂದಲೇ ಜಾರಿಗೆ ಬರುವಂತೆ ಸರ್ಕಾರಿ ಕಚೇರಿಗಳ ಆವರಣದಲ್ಲಿ ಇ-ಕಚೇರಿಗಳನ್ನು ಆರಂಭಿಸುವಂತೆ ಸಿಬ್ಬಂದಿ ಮತ್ತು ಆಡಳಿತ ಸೇವಾ ಇಲಾಖೆ ಸುತ್ತೋಲೆ ಹೊರಡಿಸಿದೆ.

ಸರ್ಕಾರಿ ಕಚೇರಿಯಲ್ಲಿ ಹೆಲ್ಮೇಟ್ ಹಾಕಿಕೊಂಡೆ ಕೆಲಸ ಮಾಡುವ ಸಿಬ್ಬಂದಿ!
ಉತ್ತರ ಪ್ರದೇಶದ ಬಾಂದಾ ಜಿಲ್ಲೆಯ ವಿದ್ಯುತ್ ಇಲಾಖೆಯ ಅನೇಕ ಸಿಬ್ಬಂದಿ ತಲೆಗೆ ಹೆಲ್ಮೇಟ್ ಹಾಕಿಕೊಂಡು ಕೆಲಸ ಮಾಡುವ ಪೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಸರ್ಕಾರಿ ಕಚೇರಿಗಳಿಗೆ ಸಿಎಂ ಯಡಿಯೂರಪ್ಪ ದಿಢೀರ್ ಭೇಟಿ; ಸಿಬ್ಬಂದಿಗೆ ತರಾಟೆ
ಸಾಮಾನ್ಯವಾಗಿ ಸರ್ಕಾರಿ ಕಚೇರಿಗಳೆಂದರೆ ಅಲ್ಲಿ ನೌಕರರು ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ಬರುವುದು...

ಆರ್ಥಿಕ ಭದ್ರತೆ ಕಾಯ್ದುಕೊಳ್ಳಲು ಕ್ರಮ: ಹೊಸ ಕಾರು ಖರೀದಿಗೆ ಬ್ರೇಕ್, ಅನಗತ್ಯ ಸಿಬ್ಬಂದಿಗೆ ಗೇಟ್'ಪಾಸ್'ಗೆ ಸಿಎಂ ನಿರ್ಧಾರ
ರಾಜ್ಯ ಆಡಳಿತ ವ್ಯವಸ್ಥೆಯಲ್ಲಿ ಆಗುತ್ತಿರುವ ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕಲೂ ಹಾಗೂ ಆರ್ಥಿಕ ಭದ್ರತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿರುವ ಮುಖ್ಯಮಂತ್ರಿ...

