Government Order

ಇನ್ಮುಂದೆ ಎಲ್ಲಾ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ 10 ಗಂಟೆಯೊಳಗೆ ಕಚೇರಿಯಲ್ಲಿಬೇಕು: CM ಡಿಕೆಶಿ ಖಡಕ್ ಸೂಚನೆ
ಮುಖ್ಯಮಂತ್ರಿಗಳ ಸೂಚನೆ ಮೇರೆಗೆ, ಪ್ರತಿಯೊಬ್ಬ ಸರ್ಕಾರಿ ಅಧಿಕಾರಿ, ಸಿಬ್ಬಂದಿ ಇನ್ಮುಂದೆ ಬೆಳಗ್ಗೆ 10 ಗಂಟೆಯೊಳಗೆ ಕಡ್ಡಾಯವಾಗಿ ಕಚೇರಿಗೆ ಹಾಜರಾಗಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ನೋಟಿಫಿಕೇಶನ್, ಡಿನೋಟಿಫಿಕೇಶನ್ ಎರಡರ ಮೇಲೂ ಸರ್ಕಾರಿ ಆದೇಶ ಪ್ರಕಟಿಸಿ: ಹೈಕೋರ್ಟ್ ಆದೇಶ
ಸ್ವಾಧೀನದಿಂದ ಭೂಮಿಯನ್ನು ಡಿನೋಟಿಫೈ ಮಾಡುವ ಎಲ್ಲಾ ಸರ್ಕಾರಿ ಆದೇಶಗಳು ಮತ್ತು ಅಂತಹ ಡಿನೋಟಿಫಿಕೇಶನ್ಗಳನ್ನು ರದ್ದುಪಡಿಸುವ ನಂತರದ ಸರ್ಕಾರಿ ಆದೇಶಗಳನ್ನು ಅಧಿಕೃತ ಗೆಜೆಟ್ನಲ್ಲಿ ಪ್ರಕಟಿಸಿ ಆಸ್ತಿ ದಾಖಲೆಗಳ ಭಾಗವಾಗಿ ಮಾಡಬೇಕೆಂದು ಶೀಘ್ರವೇ ಸುತ್ತೋಲೆ ಹೊರಡಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಅಪರೂಪದ ಪ್ರಸಂಗ: ಮುಂಬಡ್ತಿ ಪಡೆದಿದ್ದ 100ಕ್ಕೂ ಹೆಚ್ಚು ಕಂದಾಯ ಇಲಾಖೆ ನೌಕರರಿಗೆ ಹಿಂಬಡ್ತಿ!
ಕಲಬುರಗಿ ಜಿಲ್ಲೆಯ 68 ದ್ವಿತೀಯ ದರ್ಜೆ ಸಹಾಯಕ/ಗ್ರಾಮ ಆಡಳಿತಾಧಿಕಾರಿಗಳು, 33 ಮಂದಿ ಪೇದೆಗಳು ಸೇರಿದಂತೆ ವರ್ಷದ ಹಿಂದೆ ಬಡ್ತಿ ಪಡೆದಿದ್ದ ಕಂದಾಯ ಇಲಾಖೆಯ 100ಕ್ಕೂ ಅಧಿಕ ನೌಕರರಿಗೆ ಈಗ ಸೇವೆಯಲ್ಲಿ ಹಿಂಬಡ್ತಿ ನೀಡಲಾಗಿದೆ.

ಈ ನೆಲದ ಸಂಸ್ಕೃತಿ ದ್ವೇಷಿಸುವ ವಿಷಯದಲ್ಲಿ ಕಾಂಗ್ರೆಸ್-ಡಿಎಂಕೆ ಒಗ್ಗಟ್ಟು ತೋರಿಸುತ್ತವೆ: ಸಂಸದ ತೇಜಸ್ವಿ ಸೂರ್ಯ
ಕಾಂಗ್ರೆಸ್-ಸಿದ್ದರಾಮಯ್ಯ ಸರ್ಕಾರ ಹೊರಡಿಸಿರುವ ಈ ರೀತಿಯ ಸರ್ಕಾರ ಆದೇಶಗಳು ಏನೂ ಅರಿಯದ ಮುಗ್ಧತೆಯ ರೀತಿ ಇಲ್ಲ, ಇದರ ಹಿಂದೆ ದುರುದ್ದೇಶವಿದ್ದಂತೆ ಕಂಡುಬರುತ್ತಿದೆ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.

ಸರ್ಕಾರದ ಆದೇಶವಿದ್ದರೂ ರಾತ್ರಿ 8 ಗಂಟೆಯವರೆಗೆ ತೆರೆಯದಿರುವ 'ನಮ್ಮ ಕ್ಲಿನಿಕ್'
ನಮ್ಮ ಚಿಕಿತ್ಸಾಲಯಗಳನ್ನು ರಾತ್ರಿ 8 ಗಂಟೆಯವರೆಗೆ ಕಾರ್ಯಾರಂಭ ಮಾಡುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ನಿರ್ದೇಶನ ನೀಡಿ ಸುಮಾರು ಒಂದು ತಿಂಗಳು ಕಳೆದರೂ ಅದು ಇನ್ನೂ ಜಾರಿಯಾಗಿಲ್ಲ.

ಆದೇಶ ನನ್ನ ಗಮನಕ್ಕೆ ಬಂದಿರಲಿಲ್ಲ, ಸರ್ಕಾರ ಪಾರದರ್ಶಕವಾಗಿ ನಡೆಯುತ್ತಿದೆ: ಮುಖ್ಯಮಂತ್ರಿ ಬೊಮ್ಮಾಯಿ ಸಮರ್ಥನೆ
ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರು ಫೋಟೋ-ವಿಡಿಯೊ ತೆಗೆಯಬಾರದು ಎಂದು ಸರ್ಕಾರ ಆದೇಶ ಹೊರಡಿಸಿದ ದಿನವೇ ವಾಪಸ್ ಪಡೆದು ನಗೆಪಾಟಲಿಗೀಡಾಗಿರುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.

ಜನವರಿ 21 ''ದಾಸೋಹ ದಿನ'' ವಾಗಿ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನ
ತ್ರಿವಿದ ದಾಸೋಹಿ ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾದ ದಿನವಾದ ಜನವರಿ 21ನ್ನು ''ದಾಸೋಹ ದಿನ'' ವನ್ನಾಗಿ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಕುರಿತ ಆದೇಶವನ್ನು ಹೊರಡಿಸಲಾಗಿದೆ.

ಸರ್ಕಾರದ ಕಠಿಣ ಆದೇಶದ ಹೊರತಾಗಿಯೂ ಆಸ್ಪತ್ರೆಗಳಲ್ಲಿ ಆಮ್ಲಜನಕ ಕೊರತೆ ತೀವ್ರ: ಅಪೊಲೊ ಎಂಡಿ ಸಂಗೀತಾ ರೆಡ್ಡಿ
ವೈದ್ಯಕೀಯ ಆಮ್ಲಜನಕದ ನಿರಂತರ ಉತ್ಪಾದನೆ ಮತ್ತು ಪೂರೈಕೆಯನ್ನು ಮಾಡಬೇಕೆಂದು ಸರ್ಕಾರದ ಕಠಿಣ ಆದೇಶಗಳ ಹೊರತಾಗಿಯೂ ಆಸ್ಪತ್ರೆಗಳಲ್ಲಿ ಆಮ್ಲಜನಕದ ತೀವ್ರ ಕೊರತೆ ಕಾಡುತ್ತಿದೆ ಎಂದು ಅಪೊಲೊ ಆಸ್ಪತ್ರೆಯ ಜಂಟಿ ವ್ಯವಸ್ಥಾಪಕ ನಿರ್ದೇಶಕಿ ಸಂಗೀತಾ ರೆಡ್ಡಿ ದೇಶದ ಕರಾಳ ವಾಸ್ತವವನ್ನು ತೆರೆದಿಟ್ಟಿದ್ದಾರೆ.

ಹಸಿರು ಪಟಾಕಿಗಳನ್ನು ಗುರುತಿಸುವುದು ಹೇಗೆ? ಸರ್ಕಾರದ ಆದೇಶ ಹೀಗೆ ಹೇಳುತ್ತದೆ
ದೀಪಾವಳಿಗೆ ಕಡಿಮೆ ಮಾಲಿನ್ಯ ಉಂಟು ಮಾಡುವ ಹಸಿರು ಪಟಾಕಿಗಳನ್ನು ಬಳಸುವುದಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದ್ದು, ಅವುಗಳನ್ನು ಹೇಗೆ ಗುರುತಿಸುವುದು ಹೇಗೆ ಎಂಬುದು ಗ್ರಾಹಕರನ್ನು ಕಾಡುತ್ತಿದೆ.

