ರಾಜ್ಯಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಬೇರೆ ಹುದ್ದೆ ಆಯ್ಕೆಗೆ ಅರ್ಜಿ ಸಲ್ಲಿಸಲು ಇನ್ನೂ ಎನ್ಒಸಿ ಬೇಕಿಲ್ಲ!
ಈಗಾಗಲೇ ಸರ್ಕಾರಿ ಹುದ್ದೆಯಲ್ಲಿದ್ದು. ಮತ್ತೊಂದು ಸರ್ಕಾರಿ ಹುದ್ದೆಗೆ ಆಯ್ಕೆಗಾಗಿ ಅರ್ಜಿ ಸಲ್ಲಿಸುವ ಮುನ್ನ ಎನ್ ಒ ಸಿ ಪಡೆಯುವ ಹಳೆ ನಿಯಮಕ್ಕೆ ವಿನಾಯಿತಿ ಕಲ್ಪಿಸಿ, ಸರಕಾರ ನೌಕರರ ಪಾಲಿಗೆ ಸಹಿ ಸುದ್ದಿ ನೀಡಿದೆ.