ರಾಜ್ಯ145 ವರ್ಷ ಹಳೆಯ ಸರ್ಕಾರಿ ಶಾಲೆಯಲ್ಲಿ AI ಕ್ರಾಂತಿ: ಇಬ್ಬರು ಶಿಕ್ಷಕರಿಂದ ವಿದ್ಯಾರ್ಥಿಗಳಿಗೆ ಎಐ ಕಲಿಕೆ
ಈ ವೆಬ್ಸೈಟ್ನಲ್ಲಿ ಧ್ವನಿ ಹಾಗೂ ದೃಶ್ಯ ಮಾಧ್ಯಮದ ಮೂಲಕ ಪಾಠದ ವಿಷಯಗಳನ್ನು ನೀಡಲಾಗುತ್ತಿದ್ದು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ಅಭ್ಯರ್ಥಿಗಳಿಗೆ ಉಪಯುಕ್ತವಾಗುವಂತೆ ವಿನ್ಯಾಸಗೊಳಿಸಲಾಗಿದೆ.