ರಾಜ್ಯಸರ್ಕಾರದ ಪರಿಹಾರ ಪ್ಯಾಕೇಜ್ ಕೇವಲ ಕಣ್ಣೊರೆಸುವ ತಂತ್ರ: ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ
ರಾಜ್ಯ ಸರ್ಕಾರ ಕೊರೋನಾ ಲಾಕ್ ಡೌನ್ ಕಾರಣದಿಂದ ಆರ್ಥಿಕವಾಗಿ ನಷ್ಟದಲ್ಲಿರುವವರಿಗೆ ಆರ್ಥಿಕ ಪರಿಹಾರ ನೀಡಲು ಬಿಡುಗಡೆ ಮಾಡಿರುವ 1250 ಕೋಟಿ ರೂಪಾಯಿ ಪ್ಯಾಕೇಜ್ ಅಸಮರ್ಪಕ ಮತ್ತು ಅವೈಜ್ಞಾನಿಕ ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ಟೀಕಿಸಿವೆ.