ದೇಶರೈತರ ಪ್ರತಿಭಟನೆ: ಹೋರಾಟಗಾರರೊಂದಿಗೆ ಮಾತುಕತೆಗೆ ಪ್ರತಿಭಟನಾ ಸ್ಥಳಕ್ಕೆ ಬಾರದ ಸರ್ಕಾರದ ಪ್ರತಿನಿಧಿಗಳು!
ಕೇಂದ್ರ ಸರ್ಕಾರದ ನೂತನ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ವಿವಿಧ ರೈತಪರ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಮಾತುಕತೆಯ ಉದ್ದೇಶವನ್ನು ಸರ್ಕಾರ ಹೊಂದಿದ್ದರೂ ಯಾವುದೇ ಸರ್ಕಾರದ ಪ್ರತಿನಿಧಿಗಳು ಪ್ರತಿಭಟನಾಕಾರರೊಂದಿಗೆ ಮಾತನಾಡಲು ಪ್ರತಿಭಟನಾ ಸ್ಥಳಕ್ಕೆ ಬಂದಿಲ್ಲ.