government school

ಕೋಲಾರ: ಬಿಸಿಯೂಟ ತಿಂದು 25 ಮಕ್ಕಳು ಅಸ್ವಸ್ಥ
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೀಡಿದ್ದ ಬಿಸಿಯೂಟ ತಿಂದು 25ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಘಟನೆ ಶ್ರೀನಿವಾಸಪುರ ತಾಲೂಕಿನಲ್ಲಿ ಶುಕ್ರವಾರ...

ಕೊಪ್ಪಳ: ಶಿಕ್ಷಕರಿಲ್ಲದ ಶಾಲೆಯಲ್ಲಿ ಮಕ್ಕಳೇ ಶಿಕ್ಷಕರು
ಶಾಲಾ ಕಟ್ಟಡವಿದೆ ಆದರೆ, ಶಿಕ್ಷಕರಿಲ್ಲ...ಕೋಣೆಗಳೇ ಇಲ್ಲದೆ ನಡೆಯುತ್ತಿದೆ ತರಗತಿಗಳು...ಬೇಕಾಬಿಟ್ಟಿಯಾಗಿ ನಿರ್ಮಿಸಿರುವ ಶಾಲಾ ಕಟ್ಟಡ...ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ...

ಮುಚ್ಚುವ ಸ್ಥಿತಿಯಲ್ಲಿದ್ದ ಸರ್ಕಾರಿ ಶಾಲೆಗೆ ವಾಟ್ಸಪ್ ಗ್ರೂಪ್ ನಿಂದ ನವೀಕರಣ!
ಸಾಮಾಜಿಕ ಜಾಲಾತಾಣಗಳ ಬಗ್ಗೆ ಋಣಾತ್ಮಕ ಸುದ್ದಿಗಳೇ ಹೆಚ್ಚಾಗಿರುವಾಗ, ವಾಟ್ಸ್ ಆಪ್ ಮೂಲಕ ನಡೆದ ರಚನಾತ್ಮಕ ಘಟನೆಯೊಂದು ಉದಾಹರಣೆಯಾಗಿ ನಿಂತಿದೆ.

ಹತ್ತು ವಿದ್ಯಾರ್ಥಿಗಳಿರುವ ಸರ್ಕಾರಿ ಶಾಲೆಗೆ ಬೀಗ ಜಡಿಯುವ ಭೀತಿ!
10 ಮಕ್ಕಳಿಗಿಂತ ಕಡಿಮೆ ದಾಖಲಾತಿಯಿರುವ ಸರ್ಕಾರಿ ಶಾಲೆಗಳನ್ನು ಮುಚ್ಚುವಂತೆ ಇತ್ತೀಚೆಗಷ್ಟೇ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ, ಈ ಆದೇಶ ಇದೀಗ...

ಮೂಲಭೂತ ಕೊರತೆ: ಸರ್ಕಾರಿ ಶಾಲೆಗಳಿಂದ ವಿದ್ಯಾರ್ಥಿಗಳು ದೂರ!
ರಾಜ್ಯ ಸರ್ಕಾರಿ ಶೆಲಗಳನ್ನು ವಿಲೀನಗೊಳಿಸುವ ಸರ್ಕಾರದ ನಡೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ಬರೆಬಿದ್ದಂತಾಗಿದ್ದು, 10 ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಕುತ್ತು ತಂದಿದೆ...

ಸರ್ಕಾರಿ ಶಾಲೆಗಳಲ್ಲಿ ನಿವೃತ್ತ ಶಿಕ್ಷಕರ ಸೇವೆ ಬಳಕೆಗೆ ಕೇಂದ್ರ ಸರ್ಕಾರ ಸೂಚನೆ
ಸರ್ಕಾರಿ ಶಾಲೆಗಳಲ್ಲಿ ನಿವೃತ್ತ ಶಿಕ್ಷಕರ ಮತ್ತು ಮಾಜಿ ಸೇನಾಧಿಕಾರಿಗಳ ಸೇವೆಯನ್ನು ಪಡೆದುಕೊಳ್ಳಲು ಕೆಲವು ರಾಜ್ಯಗಳ...

ಶಾಲಾ ಮಕ್ಕಳಿಗೆ ಶೂ ಭಾಗ್ಯ: ಸಿದ್ದರಾಮಯ್ಯ
ಪ್ರಸಕ್ತ ಸಾಲಿನಿಂದಲೇ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಶೂಗಳನ್ನು ವಿತರಣೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ...

ಸರ್ಕಾರಿ ಶಾಲೆ ಮಕ್ಕಳ ಗಣಿತ, ಇಂಗ್ಲಿಷ್ ಕಳಪೆ: ಸಿಎಂ ಸಿದ್ದರಾಮಯ್ಯ
ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುವ ಹೆಚ್ಚಿನ ಮಕ್ಕಳು ಗಣಿತ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಪರಿಣಿತರಾಗಿರುವುದಿಲ್ಲ. ಆದರೆ, ಖಾಸಗಿ ಶಾಲೆಯಲ್ಲಿ ಓದುವ ಮಕ್ಕಳು ಈ ಸಮಸ್ಯೆ ಎದುರಿಸುವುದಿಲ್ಲ. ಖಾಸಗಿ ಶಾಲೆಯಲ್ಲಿ ಕೆಲಸ ಮಾಡುವ ಸಾಕಷ್ಟು ಶಿಕ್ಷಕರು ಡಿ.ಇಡಿ ಹಾಗೂ...

ಶಿಕ್ಷಕರ ಮನೆ ಕೆಲಸ ಮಾಡಲು ನಿರಾಕರಿಸಿದ ವಿದ್ಯಾರ್ಥಿಗೆ ಶಾಲೆಯಿಂದ ಹೊರಗುಳಿಯುವ ಶಿಕ್ಷೆ!
ಶಿಕ್ಷಕರ ಮನೆ ಕೆಲಸ ಮಾಡಿಕೊಡಲು ನಿರಾಕರಿಸಿದ 10 ನೇ ತರಗತಿಯ ವಿದ್ಯಾರ್ಥಿಯನ್ನು ಶಾಲೆಯಿಂದ ಹೊರಹಾಕಲಾಗಿರುವ ಘಟನೆ ರಾಜಸ್ಥಾನದ ಸರ್ಕಾರಿ ಶಾಲೆಯಲ್ಲಿ ನಡೆದಿದೆ.

