government schools

'ಎಲ್ಲಾ ಸರ್ಕಾರಿ ಶಾಲೆಗಳಲ್ಲಿ Bhagavad Gita ಪಠಣ ಕಡ್ಡಾಯ': ಸರ್ಕಾರದ ಕ್ರಮ ಸ್ವಾಗತಿಸಿದ Madarasa ಶಿಕ್ಷಣ ಮಂಡಳಿ!
ದಿನವೂ ಒಂದು ಶ್ಲೋಕವನ್ನು ಪಠಿಸುವುದಷ್ಟೇ ಅಲ್ಲದೆ ಒಂದು ಶ್ಲೋಕವನ್ನು ವಾರದ ಶ್ಲೋಕವೆಂದು ಘೋಷಿಸಿ ಅದರ ಅರ್ಥದೊಂದಿಗೆ ನೋಟಿಸ್ ಬೋರ್ಡ್ನಲ್ಲಿ ಬರೆಯುವಂತೆ ಸೂಚಿಸಲಾಗಿದೆ.

ಶಾಲೆಗಳ ಕಳ್ಳಾಟ ತಡೆಯಲು ಕ್ರಮ: ಪ್ರಾಥಮಿಕ, ಪ್ರೌಢ ಶಾಲಾ ಮಕ್ಕಳಿಗೆ ಮುಖಚರ್ಯೆ ಆಧಾರಿತ ಇ–ಹಾಜರಾತಿ ಕಡ್ಡಾಯ!
ಸುಮಾರು 5 ಕೋಟಿ ರು. ವೆಚ್ಚದ ಈ ಯೋಜನೆಯನ್ನು ಕರ್ನಾಟಕ ಸ್ಟೇಟ್ ಡೇಟಾ ಸೆಂಟರ್ (ಕೆಎಸ್‌ಡಿಸಿ) ಮೂಲಕ ನಿರ್ವಹಣೆ ಮಾಡಲಾಗುತ್ತದೆ.

ರಾಯಚೂರು: 12 ಸರ್ಕಾರಿ ಶಾಲೆಗಳಿಗೆ ಹೈಟೆಕ್ ವಿಜ್ಞಾನ ಪ್ರಯೋಗಾಲಯ!
ಇದು ಪ್ರಯೋಗ ಶಿಕ್ಷಣ ಸಂಶೋಧನಾ ಸಂಸ್ಥೆಯ ಕ್ರಿಯಾ ಯೋಜನೆಯ ಭಾಗವಾಗಿದೆ. ಇದರಡಿ ಕರ್ನಾಟಕದ 77 ಶಾಲೆಗಳಲ್ಲಿ 11,000 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಿಜ್ಞಾನ ಕಲಿಕೆಯನ್ನು ಪ್ರೋತ್ಸಾಹಿಸುವ ಗುರಿಯನ್ನು ಹೊಂದಿದೆ.

ರಾಜ್ಯದ 3,580 ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ ಕೊರತೆ: ವರದಿಯಲ್ಲಿ ಬಹಿರಂಗ
ಶೌಚಾಲಯಗಳು ಮತ್ತು ಕುಡಿಯುವ ನೀರಿನಂತಹ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದು ಮೂಲಭೂತ ಅಭಿವೃದ್ಧಿ ಹಕ್ಕುಗಳು, ಆದರೆ ಅಭಿವೃದ್ಧಿ ಹಕ್ಕುಗಳಿಗೆ ಸಾಕಷ್ಟು ಹಣದ ಅಗತ್ಯವಿರುತ್ತದೆ.

ಸರ್ಕಾರಿ ಶಾಲೆಗಳನ್ನು ಉಳಿಸಲು ಗೋಕಾಕ್ ಮಾದರಿಯ ಚಳವಳಿ ಅಗತ್ಯ: ಪುರುಷೋತ್ತಮ ಬಿಳಿಮಲೆ | INTERVIEW

ಮಳೆ ಬರುವ ವೇಳೆ ಶಾಲೆಗಳಲ್ಲಿ ಈ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಸುತ್ತೊಲೆ ಹೊರಡಿಸಿದ ಶಿಕ್ಷಣ ಇಲಾಖೆ
ಮಳೆ ಬರುವ ಸಂದರ್ಭದಲ್ಲಿ ರಾಜ್ಯದ ಶಾಲೆಗಳಲ್ಲಿ ಕೈಗೊಳ್ಳಬೇಕಾದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಶಿಕ್ಷಣ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದೆ.

CSR ಅನುದಾನ ಅಡಿಯಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿ: ಡಿಸಿಎಂ ಡಿ ಕೆ ಶಿವಕುಮಾರ್
ರಾಜ್ಯದ ಅನುದಾನವನ್ನು ಅವಲಂಬಿಸದೆ ಸರ್ಕಾರಿ ಶಾಲೆಗಳನ್ನು ಸಿಎಸ್‌ಆರ್ ಅಡಿಯಲ್ಲಿ ಅಭಿವೃದ್ಧಿಪಡಿಸುವ ಯೋಜನೆಯಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ತುಮಕೂರು: ಸೈಬರ್ ಸುರಕ್ಷತೆ ಅಭಿಯಾನದಲ್ಲಿ 44 ಸರ್ಕಾರಿ ಶಾಲೆಗಳು ಭಾಗಿ!
ಸೈಬರ್ ಅಪರಾಧಗಳ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ತುಮಕೂರು ಜಿಲ್ಲೆಯ ಗುಬ್ಬಿ ಮತ್ತು ಕೊರಟಗೆರೆ ತಾಲ್ಲೂಕಿನ 7,500 ಕ್ಕೂ ಹೆಚ್ಚು ಮಕ್ಕಳನ್ನು ಒಳಗೊಂಡಿರುವ 44 ಸರ್ಕಾರಿ ಶಾಲೆಗಳಲ್ಲಿ ಅಭಿಯಾನವನ್ನು ನಡೆಸಲಾಗುತ್ತಿದೆ. ಜನವರಿ 17 ರಂದು ಆರಂಭವಾದ ಅಭಿಯಾನ ಶುಕ್ರವಾರ ಮುಕ್ತಾಯವಾಗಲಿದೆ.

68ನೇ ಕನ್ನಡ ರಾಜ್ಯೋತ್ಸವ: ಸಿಎಂ ಸಿದ್ದರಾಮಯ್ಯರಿಂದ ಬಂಪರ್ ಗಿಫ್ಟ್ ಘೋಷಣೆ, ಇಂದಿನಿಂದ ಸರ್ಕಾರಿ ಶಾಲೆಗಳಿಗೂ ಸಿಗಲಿದೆ ಉಚಿತ ವಿದ್ಯುತ್ ಭಾಗ್ಯ!
68ನೇ ಕನ್ನಡ ರಾಜ್ಯೋತ್ಸವ ದಿನದಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರಿ ಶಾಲೆಗೆ ಬಂಪರ್ ಗಿಫ್ಟ್ ಘೋಷಣೆ ಮಾಡಿದ್ದಾರೆ. ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಹಾಗೂ ಕುಡಿಯುವ ನೀರು ನೀಡುವುದಾಗಿ ಘೋಷಿಸಿದ್ದಾರೆ.

