Government staff

ರಾಜ್ಯ ಸರ್ಕಾರಿ ನೌಕರರಿಗೆ ಬಿಗ್ ಶಾಕ್: ಆಗಸ್ಟ್ 20ರಿಂದ APAR, ಆಸ್ತಿ ವಿವರ ಆನ್‌ಲೈನ್‌ನಲ್ಲಿ ಸಲ್ಲಿಕೆ ಕಡ್ಡಾಯ..!
ಇದೂವರೆಗೆ ಈ ಪ್ರಕ್ರಿಯೆಯನ್ನು ಕೈಬರಹದ (ಮ್ಯಾನುಯಲ್) ಮೂಲಕ ನಡೆಸಲಾಗುತ್ತಿತ್ತು. ಅದು ಸಮಯ ತೆಗೆದುಕೊಳ್ಳುವ ಮತ್ತು ಸಂಕೀರ್ಣ ಪ್ರಕ್ರಿಯೆಯಾಗಿತ್ತು. ಈಗ ಡಿಜಿಟಲ್ ವ್ಯವಸ್ಥೆ ಜಾರಿಯಾಗಿರುವುದರಿಂದ ಕಡಿಮೆ ಸಮಯದಲ್ಲಿ ವಿವರಗಳನ್ನು ಸಲ್ಲಿಸಲು ಸಾಧ್ಯವಾಗಲಿದೆ.

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಆಗಸ್ಟ್ 1 ರಿಂದಲೇ 7ನೇ ವೇತನ ಆಯೋಗದ ಶಿಫಾರಸು ಜಾರಿ
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಆಗಸ್ಟ್ 1 ರಿಂದ 7ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ.

ಸರ್ಕಾರಿ ನೌಕರರು ತಮ್ಮ ಆಸ್ತಿ ವಿವರಗಳನ್ನು ಆನ್‌ಲೈನ್‌ನಲ್ಲಿ ಘೋಷಿಸಬೇಕು: ಸಮಿತಿ ಶಿಫಾರಸು
ಎಲ್ಲವೂ ಅಂದುಕೊಂಡತೆ ನಡೆದರೆ, ರಾಜ್ಯ ಸರ್ಕಾರಿ ನೌಕರರು ತಮ್ಮ ಆಸ್ತಿ ಮತ್ತು ಹೊಣೆಗಾರಿಕೆಗಳ ವಿವರಗಳನ್ನು ಸಾರ್ವಜನಿಕ ಡೊಮೇನ್‌ನಲ್ಲಿ ಘೋಷಿಸಬೇಕಾಗುತ್ತದೆ. ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2 ಶನಿವಾರ ತನ್ನ ಏಳನೇ ಮತ್ತು ಕೊನೆಯ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದೆ.

ಹೆಚ್ಚುತ್ತಿರುವ ಸೈಬರ್ ಅಪರಾಧ: ಎಲ್ಲಾ ಸರ್ಕಾರಿ ಸಿಬ್ಬಂದಿಗೆ ಆನ್‌ಲೈನ್ ಸುರಕ್ಷತಾ ಕೋರ್ಸ್ ಕಡ್ಡಾಯ
ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳು ಕಳೆದ ಕೆಲವು ವರ್ಷಗಳಲ್ಲಿ ಅಗಾಧ ಸಂಖ್ಯೆಯ ಸೈಬರ್ ದಾಳಿಗಳಿಗೆ ತುತ್ತಾಗಿರುವುದರಿಂದ ಕೇಂದ್ರವು ಈಗ ಹಿರಿಯ ಅಧಿಕಾರಿಗಳು ಸೇರಿದಂತೆ ತನ್ನ ಉದ್ಯೋಗಿಗಳಿಗೆ ಸೈಬರ್ ಭದ್ರತೆಯ ಕುರಿತು ಕಿರು ಆನ್‌ಲೈನ್ ಕೋರ್ಸ್ ತೆಗೆದುಕೊಳ್ಳುವುದನ್ನು ಕಡ್ಡಾಯ ಮಾಡಿದೆ.

ರಾಜ್ಯ ಸರ್ಕಾರಿ ನೌಕರರ ವಿರುದ್ಧದ ಅನಾಮಧೇಯ ದೂರುಗಳ ಪರಿಗಣನೆ ಇಲ್ಲ!
ಪೋಸ್ಟ್ ಕಾರ್ಡ್, ಇನ್ ಲ್ಯಾಂಡ್ ಲೆಟರ್ ಮುಂತಾದ ಯಾವುದೇ ಪತ್ರಗಳಲ್ಲಿ ಇನ್ನು ಮುಂದೆ ಸರ್ಕಾರಿ ನೌಕರರ ವಿರುದ್ಧ ಅನಾಮಧೇಯ ದೂರುಗಳನ್ನು ಪರಿಗಣಿಸದಿರಲು ಸರ್ಕಾರ ನಿರ್ಧರಿಸಿದೆ.

ಲಸಿಕೆ ಹಾಕಿಸಿಕೊಳ್ಳದಿದ್ದಲ್ಲಿ ವೇತನವೂ ಇಲ್ಲ: ಸರ್ಕಾರಿ ನೌಕರರಿಗೆ ಉಜ್ಜನಿ ಜಿಲ್ಲಾಧಿಕಾರಿ ಕ್ರಮ!
ಮೂರನೇ ಅಲೆಗೂ ಮುನ್ನ ದೇಶಾದ್ಯಂತ ಲಸಿಕೆ ಅಭಿಯಾನವನ್ನು ಮತ್ತಷ್ಟು ಪರಿಣಾಮಕಾರಿಯಾಗಿಸಲು ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಸರ್ಕಾರಿ ನೌಕರರಿಗೆ ಕೊರೋನಾ ಪರೀಕ್ಷೆಗೆ ಪ್ರತ್ಯೇಕ ಸೌಲಭ್ಯವಿದೆಯೇ: ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ
ಕೊರೋನಾ ನಿರ್ವಹಣೆ ಬಗ್ಗೆ ರಾಜ್ಯ ಸರ್ಕಾರದಿಂದ ಮಾಹಿತಿ ಕೇಳಿರುವ ಕರ್ನಾಟಕ ಉಚ್ಚ ನ್ಯಾಯಾಲಯ ಮತ್ತಷ್ಚು ಪ್ರಶ್ನೆಗಳನ್ನು ಕೇಳಿದೆ.

ಕರ್ನಾಟಕ ಸರ್ಕಾರದ ಎಸ್ಸಿ, ಎಸ್ಟಿ ಬಡ್ತಿ ಮೀಸಲಾತಿ ಕಾಯ್ದೆಗೆ ಸುಪ್ರೀಂ ಕೋರ್ಟ್ ಅಸ್ತು
ಸರ್ಕಾರಿ ನೌಕರಿಯಲ್ಲಿ ಮೀಸಲಾತಿ ಆಧಾರದ ಮೇಲೆ ಬಡ್ತಿ ನೀಡುವ ರಾಜ್ಯ ಸರ್ಕಾರದ ಕಾಯ್ದೆಯನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. ...

ಚುನಾವಣಾ ಗುರುತು ಪತ್ರದ ಸಂಖ್ಯೆ ನೀಡುವಂತೆ ಸರ್ಕಾರಿ ನೌಕರರಿಗೆ ಆದೇಶ
ನೌಕರರ ಚುನಾವಣಾ ಗುರುತು ಪತ್ರದ ದಾಖಲೆಗಳನ್ನು ನೀಡುವಂತೆ ಎಲ್ಲಾ ಸರ್ಕಾರಿ ನೌಕರರಿಗೆ ...

