ರಾಜ್ಯಶಾಲಾ-ಕಾಲೇಜು, ಕೈಗಾರಿಕೆಗಳ ಸಮಯ ಬದಲಾವಣೆ ಮಾಡಲು ಸಾಧ್ಯವಿಲ್ಲ: ಹೈಕೋರ್ಟ್ಗೆ ಸರ್ಕಾರದ ವರದಿ
ಬೆಂಗಳೂರಿನಲ್ಲಿ ವಾಹನ ದಟ್ಟಣೆ ತಪ್ಪಿಸಲು ಶಾಲಾ-ಕಾಲೇಜು ಮತ್ತು ಕಾರ್ಖಾನೆಗಳ ಸಮಯ ಬದಲಾವಣೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸಲಹೆ ನೀಡಿತ್ತು. ಇದೀಗ ಶಾಲೆ ಹಾಗೂ ಕೈಗಾರಿಕೆಗಳ ಸಮಯ ಬದಲಾವಣೆ ಸಾಧ್ಯವಿಲ್ಲ ಎಂದು ಶಿಕ್ಷಣ ಇಲಾಖೆ ಮತ್ತು ಕಾರ್ಮಿಕ ಇಲಾಖೆ ಹೈಕೋರ್ಟ್ಗೆ ವರದಿ ಸಲ್ಲಿಸಿದೆ.