Government Teacher

ಶಿವಮೊಗ್ಗ: ಹೊಸನಗರ ತಾಲೂಕಿನ ಸರ್ಕಾರಿ ಶಾಲಾ ಶಿಕ್ಷಕಿಗೆ ರಾಷ್ಟ್ರೀಯ 'ಶ್ರೇಷ್ಠ ಶಿಕ್ಷಕ ಪ್ರಶಸ್ತಿ'
ರಾಜ್ಯ

ಶಿವಮೊಗ್ಗ: ಹೊಸನಗರ ತಾಲೂಕಿನ ಸರ್ಕಾರಿ ಶಾಲಾ ಶಿಕ್ಷಕಿಗೆ ರಾಷ್ಟ್ರೀಯ 'ಶ್ರೇಷ್ಠ ಶಿಕ್ಷಕ ಪ್ರಶಸ್ತಿ'

ಹೊಸನಗರ ತಾಲೂಕಿನ ಸಮಟಗಾರಿನ ಗ್ರಾಮದವರಾದ ರತ್ನಕುಮಾರಿ ಎಸ್. ಅವರನ್ನು ಕೇಂದ್ರ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಈ ಪ್ರಶಸ್ತಿಗೆ ಆಯ್ಕೆ ಮಾಡಿದೆ. ದೇಶಾದ್ಯಂತ ಈ ಗೌರವಕ್ಕೆ ಆಯ್ಕೆಯಾದ 48 ಶಿಕ್ಷಕರಲ್ಲಿ ಇವರೂ ಒಬ್ಬರು.

ಸಚಿವ ವಿಜಯಾನಂದ ಕಾಶಪ್ಪನವರ್ ವಿರುದ್ಧ ಅವಹೇಳನಕಾರಿ ಪೋಸ್ಟ್: ಸರ್ಕಾರಿ ಶಾಲಾ ಶಿಕ್ಷಕ‌ ಅಮಾನತು
ರಾಜ್ಯ

ಸಚಿವ ವಿಜಯಾನಂದ ಕಾಶಪ್ಪನವರ್ ವಿರುದ್ಧ ಅವಹೇಳನಕಾರಿ ಪೋಸ್ಟ್: ಸರ್ಕಾರಿ ಶಾಲಾ ಶಿಕ್ಷಕ‌ ಅಮಾನತು

ಶಿಕ್ಷಕನ ಈ ನಡೆಗೆ ಹಿರೇಮಸಳಿ ಗ್ರಾಮಸ್ಥರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಜವಾಬ್ದಾರಿಯುತ ಹುದ್ದೆಯಲ್ಲಿದ್ದುಕೊಂಡು ಇಂತಹ ನಿಂದನಾತ್ಮಕ ಪೋಸ್ಟ್ ಹಾಕಿದ ಶಿಕ್ಷಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಇಂಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು.

Videoದಲ್ಲಿ ಬಿಕ್ಕಿ ಬಿಕ್ಕಿ ಅಳುತ್ತಲೇ ಸರ್ಕಾರಿ ಕೆಲಸಕ್ಕೆ ಗುಡ್​ಬೈ ಹೇಳಿದ ಶಿಕ್ಷಕಿ! ಇಲ್ಲಿದೆ ಅಸಲಿ ಕಾರಣ...
ದೇಶ

Videoದಲ್ಲಿ ಬಿಕ್ಕಿ ಬಿಕ್ಕಿ ಅಳುತ್ತಲೇ ಸರ್ಕಾರಿ ಕೆಲಸಕ್ಕೆ ಗುಡ್​ಬೈ ಹೇಳಿದ ಶಿಕ್ಷಕಿ! ಇಲ್ಲಿದೆ ಅಸಲಿ ಕಾರಣ...

ಶಿಕ್ಷಕಿ ಭೂಕ್ಯ ಗೌತಮಿ ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಭಾವನಾತ್ಮಕ ವಿಡಿಯೋದಲ್ಲಿ ಕಣ್ಣೀರಿಡುತ್ತಲೇ ರಾಜೀನಾಮೆ ಘೋಷಿಸಿದ್ದಾರೆ.

ರಾಜ್ಯದಲ್ಲಿ 59,772 ಶಿಕ್ಷಕ ಹುದ್ದೆಗಳು ಭರ್ತಿಯಾಗದೆ ಖಾಲಿ; ನೇಮಕಾತಿಗೆ ಆಸಕ್ತಿ ತೋರದ ಸರ್ಕಾರ!
ರಾಜ್ಯ

ರಾಜ್ಯದಲ್ಲಿ 59,772 ಶಿಕ್ಷಕ ಹುದ್ದೆಗಳು ಭರ್ತಿಯಾಗದೆ ಖಾಲಿ; ನೇಮಕಾತಿಗೆ ಆಸಕ್ತಿ ತೋರದ ಸರ್ಕಾರ!

ಪ್ರಾಥಮಿಕ ಶಾಲೆಗಳಲ್ಲಿ ಪ್ರತಿ 30 ವಿದ್ಯಾರ್ಥಿಗಳಿಗೆ ಒಬ್ಬ ಶಿಕ್ಷಕರನ್ನು ಮತ್ತು ಉನ್ನತ ಪ್ರಾಥಮಿಕ ಶಾಲೆಗಳಲ್ಲಿ ಪ್ರತಿ 35 ವಿದ್ಯಾರ್ಥಿಗಳಿಗೆ ಒಬ್ಬರನ್ನು ಕಡ್ಡಾಯಗೊಳಿಸುತ್ತದೆ.

ಜಾರ್ಖಂಡ್: ಸರ್ಕಾರಿ ಶಾಲೆಯಲ್ಲಿ ಇಬ್ಬರು ಸಹೋದ್ಯೋಗಿಗಳನ್ನು ಗುಂಡಿಕ್ಕಿ ಕೊಂದ ಶಿಕ್ಷಕ!
ದೇಶ

ಜಾರ್ಖಂಡ್: ಸರ್ಕಾರಿ ಶಾಲೆಯಲ್ಲಿ ಇಬ್ಬರು ಸಹೋದ್ಯೋಗಿಗಳನ್ನು ಗುಂಡಿಕ್ಕಿ ಕೊಂದ ಶಿಕ್ಷಕ!

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಕರೊಬ್ಬರು ತಮ್ಮ ಇಬ್ಬರು ಸಹೋದ್ಯೋಗಿಗಳನ್ನು ಗುಂಡಿಕ್ಕಿ ಕೊಂದು, ಬಳಿಕ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಪೊಲೀಸರು ಮಂಗಳವಾರ...

ಕೊಪ್ಪಳ: ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಪಕ್ಷ ಬೆಂಬಲಿಸಿ ಪೋಸ್ಟ್; ಸರ್ಕಾರಿ ಶಿಕ್ಷಕನಿಗೆ ಸಂಕಷ್ಟ
ರಾಜ್ಯ

ಕೊಪ್ಪಳ: ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಪಕ್ಷ ಬೆಂಬಲಿಸಿ ಪೋಸ್ಟ್; ಸರ್ಕಾರಿ ಶಿಕ್ಷಕನಿಗೆ ಸಂಕಷ್ಟ

ಸಾಮಾಜಿಕ ಜಾಲತಾಣಗಳಲ್ಲಿ ರಾಜಕೀಯ ಪಕ್ಷವೊಂದಕ್ಕೆ ಬೆಂಬಲ ವ್ಯಕ್ತಪಡಿಸಿ ಸಂದೇಶ ಹಾಗೂ ವಿಡಿಯೋ ಲಿಂಕ್ ಶೇರ್ ಮಾಡಿರುವುದು ಕೊಪ್ಪಳದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರಿಗೆ ಸಂಕಷ್ಟ ಎದುರಾಗಿದೆ.

ಸಂಪ್ರದಾಯದ ಹೆಸರಲ್ಲಿ ಪತ್ನಿಯ ಶವವನ್ನು ಮನೆಯೊಳಗೆ ಹೂತ ಮಧ್ಯ ಪ್ರದೇಶದ ಶಿಕ್ಷಕ; ನೆರೆಹೊರೆಯವರಿಂದ ಆಕ್ಷೇಪ
ದೇಶ

ಸಂಪ್ರದಾಯದ ಹೆಸರಲ್ಲಿ ಪತ್ನಿಯ ಶವವನ್ನು ಮನೆಯೊಳಗೆ ಹೂತ ಮಧ್ಯ ಪ್ರದೇಶದ ಶಿಕ್ಷಕ; ನೆರೆಹೊರೆಯವರಿಂದ ಆಕ್ಷೇಪ

ಮಧ್ಯಪ್ರದೇಶದ ಸರ್ಕಾರಿ ಉದ್ಯೋಗಿಯೊಬ್ಬರು 'ಸಮುದಾಯದ ಸಂಪ್ರದಾಯ'ವನ್ನು ಗೌರವಿಸಲೆಂದು ತನ್ನ ಹೆಂಡತಿಯ ಶವವನ್ನು ತನ್ನ ಮನೆಯೊಳಗೆ ಹೂಳಿದ್ದಾರೆ. ಆದರೆ, ನೆರೆಹೊರೆಯವರು ವಿರೋಧಿಸಿದ ನಂತರ, ಶವವನ್ನು ಹೊರತೆಗೆದು ಸ್ಮಶಾನಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.