ದೇಶಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್
ಉತ್ತರ ಪ್ರದೇಶದ ಬಾಗ್ಪತ್ ಜಿಲ್ಲೆಯ 59 ವರ್ಷದ ವಿಜಯ್ ಕುಮಾರ್ ಶರ್ಮಾ ಅವರು ಬರೋಬ್ಬರಿ 27 ವರ್ಷಗಳ ಸತತ ಹೋರಾಟದ ನಂತರ ಕೊನೆಗೂ ಸರ್ಕಾರಿ ಸಂಸ್ಕೃತ ಶಿಕ್ಷಕ ಹುದ್ದೆಯನ್ನು ಪಡೆಯುವ ಮೂಲಕ ಅನೇಕರಿಗೆ ಪ್ರೇರಣೆಯಾಗಿದ್ದಾರೆ. ಆ ಕುರಿತ ವರದಿ ಇಲ್ಲಿದೆ: