Government ಬೆಂಗಳೂರು

ಬಿಜೆಪಿ ಸರ್ಕಾರವನ್ನು ಅಸ್ಥಿರಗೊಳಿಸುವುದಿಲ್ಲ, ಯಡಿಯೂರಪ್ಪ ಆಳ್ವಿಕೆ ಮಾಡಲಿ - ದೇವೇಗೌಡ
9 ದಿನಗಳ ಬಿಜೆಪಿ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನವನ್ನು ಜೆಡಿಎಸ್ ಮಾಡುವುದಿಲ್ಲ ಎಂದು ಪಕ್ಷದ ವರಿಷ್ಠ ಹೆಚ್ . ಡಿ. ದೇವೇಗೌಡ ಹೇಳಿದ್ದಾರೆ.

ಸರ್ಕಾರ ಪತನಕ್ಕೆ 15 ಶಾಸಕರ ರಾಜೀನಾಮೆ ಅಗತ್ಯ, ಇದು ಅಸಾಧ್ಯ- ಎಂ.ಬಿ. ಪಾಟೀಲ್
ಶಾಸಕರಾದ ಆನಂದ್ ಸಿಂಗ್, ರಮೇಶ್ ಜಾರಕಿಹೊಳಿ ರಾಜೀನಾಮೆಯಿಂದ ಸರ್ಕಾರನ್ನು ಅಸ್ಥಿರಗೊಳಿಸಲು ಸಾಧ್ಯವಿಲ್ಲ. ಸರ್ಕಾರ ಪತನಗೊಳಿಸಲು 15 ಶಾಸಕರು ರಾಜೀನಾಮೆ ನೀಡಬೇಕಾಗುತ್ತದೆ. ಅದು ಅಸಾಧ್ಯ ಎಂದು ಗೃಹ ಸಚಿವ ಎಂ. ಬಿ. ಪಾಟೀಲ್ ಹೇಳಿದ್ದಾರೆ.

ಸರ್ಕಾರ ಪತನ ಯತ್ನದಲ್ಲಿ ರಮೇಶ್ ಜಾರಕಿಹೊಳಿ ಸಫಲರಾಗಲ್ಲ: ಸತೀಶ್ ಜಾರಕಿಹೊಳಿ
ಜೆಡಿಎಸ್ - ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸುವ ಯತ್ನದಲ್ಲಿ ತಮ್ಮ ಸಹೋದರ ರಮೇಶ್ ಜಾರಕಿಹೊಳಿ ಸಫಲರಾಗುವುದಿಲ್ಲ ಎಂದು ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಟಾಂಗ್ ನೀಡಿದ್ದಾರೆ.

