Government

1984 ರ ದಂಗೆಯಲ್ಲಿ ಜನರನ್ನು ರಕ್ಷಿಸಲು ವಿಫಲವಾಗಿದ್ದ ಸರ್ಕಾರ: ಕಾಂಗ್ರೆಸ್ ನಾಯಕ ಸಂದೀಪ್ ದೀಕ್ಷಿತ್
1984 ರಲ್ಲಿ ನಡೆದ ಸಿಖ್ ವಿರೋಧಿ ದಂಗೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಅಂದಿನ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿತ್ತು ಎಂದು ಕಾಂಗ್ರೆಸ್ ನಾಯಕ ಸಂದೀಪ್ ದೀಕ್ಷಿತ್ ಹೇಳಿದ್ದಾರೆ.

ವಿತ್ತೀಯ ಕೊರತೆಯನ್ನು ಶೇ.3.9 ಕ್ಕಿಳಿಸುವುದು ಕೇಂದ್ರದ ಗುರಿ: ಅರುಣ್ ಜೇಟ್ಲಿ
ಪ್ರಸಕ್ತ ಆರ್ಥಿಕ ವರ್ಷದಲ್ಲಿ ವಿತ್ತೀಯ ಕೊರತೆಯನ್ನು ಶೇ 3 .6 ರಷ್ಟಾಗಿಸಲು ಗುರಿ ಹೊಂದಲಾಗಿದೆ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

ವಾಣಿಜ್ಯ ವಿವಾದಗಳಿಗೆ ಪ್ರತ್ಯೇಕ ನ್ಯಾಯಾಲಯ
ವಾಣಿಜ್ಯ ವಿವಾದಗಳನ್ನು ಶೀಘ್ರದಲ್ಲಿ ಇತ್ಯರ್ಥಗೊಳಿಸಲು ಮತ್ತು ಉದ್ಯಮ ಸ್ನೇಹಿ ವಾತಾವರಣ ರೂಪಿಸಲು ಕೇಂದ್ರ ಸಚಿವ ಸಂಪುಟ ಬುಧವಾರ ಎರಡು ಸುಗ್ರೀವಾಜ್ಞೆಗಳಿಗೆ ಅನುಮೋದನೆ ನೀಡಿದೆ.

ಶಿವಸೇನೆ ಜೊತೆ ಐದು ವರ್ಷ ಸರ್ಕಾರ ಪೂರ್ಣ: ದೇವೇಂದ್ರ ಫಡ್ನವೀಸ್
ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಸರಕಾರವು ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸುವುದು ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ...

ಸರ್ಕಾರಿ ನೌಕರರಿಗೆ ಡಿಎ ಏರಿಕೆ ಮಾಡಿದ ಒಡಿಶಾ ಸರ್ಕಾರ
ಒಡಿಶಾ ಸರ್ಕಾರ ತನ್ನ ನೌಕರರಿಗೆ ದಸರಾ ಗಿಫ್ಟ್ ನೀಡಿದ್ದು ಡಿಎ(ತುಟ್ಟಿಭತ್ಯ)ಯನ್ನು ಶೇ.6 ರಷ್ಟು ಏರಿಕೆ ಮಾಡಿದೆ.

ಮೋದಿ ಸರ್ಕಾರ ಮೀಸಲಾತಿ ಹಿಂಪಡೆಯಲು ಯತ್ನಿಸುತ್ತಿದೆ: ಮಾಯಾವತಿ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಬಡವರ ವಿರುದ್ಧವಾಗಿದ್ದು, ಮೀಸಲಾತಿಯನ್ನು ರದ್ದುಗೊಳಿಸಲು ಪಿತೂರಿ ಮಾಡುತ್ತಿದೆ ಎಂದು ಬಿಎಸ್ ಪಿ ನಾಯಕಿ ಮಾಯಾವತಿ ಆರೋಪಿಸಿದ್ದಾರೆ.

ರಫ್ತುದಾರರಿಗೆ ಕೇಂದ್ರದ ನೆರವಿನ ಭರವಸೆ
ದೇಶದ ರಫ್ತು ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಬಡ್ಡಿ ವಿನಾಯಿತಿ ಯೋಜನೆ ವಿಸ್ತರಿಸುವುದು ಸೇರಿದಂತೆ ಹಲವು ಸೌಲಭ್ಯಗಳನ್ನು...ಪ್ರಕಟಿಸಲಾಗುವುದು ಎಂದು ಕೇಂದ್ರ

ವಿದ್ಯಾರ್ಥಿಗಳಿಗಾಗಿ ಸ್ವಾವಲಂಬನ್
ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತೆ, ಕೌಶಲ್ಯಾಭಿವೃದ್ಧಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರವು ಘೋಷಿಸಿದ್ದ `ಸ್ವಾವಲಂಬನ್' ಯೋಜನೆಯ ಮಾರ್ಗಸೂಚಿ ಪ್ರಕಟಗೊಂಡಿದೆ...

ಅಂತರ್ಜಾಲದಲ್ಲಿ ಒಂದು ರೂಪಾಯಿ ಮುಖಬೆಲೆ ನೋಟು 100 ರೂಪಾಯಿಗೆ ಮಾರಾಟ!
ಆರ್ ಬಿ ಐ ನ ವಿರೋಧದ ನಡುವೆಯೂ ಕೇಂದ್ರ ಸರ್ಕಾರ ಮುದ್ರಿಸಿರುವ ಒಂದು ರೂಪಾಯಿ ನೋಟನ್ನು ಇ-ಬೇ ಸೇರಿದಂತೆ ಅಂತರ್ಜಾಲ ವಾಣಿಜ್ಯ ಸಂಸ್ಥೆಗಳಲ್ಲಿ ಮಾರಾಟ ಮಾಡಲಾಗುತ್ತಿದೆ.

