Government

ಕೇಂದ್ರ ಸರ್ಕಾರದ ರಾಷ್ಟ್ರೀಯ ಆವಿಷ್ಕಾರ್ ಅಭಿಯಾನ ಯೋಜನೆಗೆ ಕಲಾಂ ಹೆಸರು
ಕೇಂದ್ರ ಸರ್ಕಾರ ತನ್ನ ರಾಷ್ಟ್ರೀಯ ಆವಿಷ್ಕಾರ ಅಭಿಯಾನ ಯೋಜನೆಗೆ ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಮ್ ಅವರ ಹೆಸರಿಡಲು ಚಿಂತನೆ ನಡೆಸಿದೆ.

ಜನಪ್ರಿಯ ವ್ಯಕ್ತಿಗಳ ಅಂಚೆ ಚೀಟಿ ಬಿಡುಗಡೆ: ಸರ್ಕಾರ
ದೇಶದ ಪ್ರಖ್ಯಾತ ಸಂಗೀತಗಾರರು, ಬರಹಗಾರರು, ಸ್ವಾತಂತ್ರ್ಯ ಹೋರಾಟಗಾರರು, ಚಿತ್ರಕಾರರ ಹೆಸರಿನಲ್ಲಿ ಸರಣಿ ಅಂಚೆಚೀಟಿಗಳನ್ನು...

ನ್ಯಾಯಾಲಯದ ಕಲಾಪಗಳ ಆಡಿಯೋ-ವಿಡಿಯೋ ರೆಕಾರ್ಡಿಂಗ್ ಗೆ ಸರ್ಕಾರ ಪ್ರಸ್ತಾಪ
ಸಾಕ್ಷಿಗಳು ಹೇಳಿಕೆಗಳನ್ನು ಬದಲಾಯಿಸಲು ಅವಕಾಶವಿಲ್ಲದಿರುವುದರಿಂದ ಮತ್ತು ನ್ಯಾಯಾಲಯದ ವಿಚಾರಣೆಯಲ್ಲಿ ಹೆಚ್ಚಿನ ಪಾರದರ್ಶಕತೆ ಮತ್ತು ಕ್ಷಿಪ್ರ ವಿಚಾರಣೆ ತರಲು ಕಲಾಪಗಳ...

ಭಾರತೀಯ ಸೇನೆಯಲ್ಲಿ ಕೆಲವು ಯುದ್ಧ ಸಾಮಗ್ರಿಗಳಿಗೆ ಕೊರತೆ
ಭಾರತೀಯ ಸೇನೆಯಲ್ಲಿ ಕೆಲವು ಯುದ್ಧಸಾಮಗ್ರಿಗಳಿಗೆ ಕೊರತೆ ಎದುರಾಗಿದೆ ಎಂದು ಲೆಫ್ಟಿನೆಂಟ್ ಜನರಲ್ ಡಿ.ಎಸ್ ಹೂಡಾ ತಿಳಿಸಿದ್ದಾರೆ.

ಆಯುಷ್-ಸರ್ಕಾರ ಮಾತುಕತೆ ಯಶಸ್ವಿ
ಸೇವೆ ಕಾಯಂ ಮಾಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕಳೆದ ನಾಲ್ಕು ದಿನಗಳಿಂದ ಮುಷ್ಕರ ನಡೆಸುತ್ತಿದ್ದ ಎನ್ ಆರ್ ಎಚ್ ಎಂ ಆಯುಷ್ ವೈದ್ಯರು ಹಾಗೂ ಆರೋಗ್ಯ ಸಚಿವ ಯು.ಟಿ. ಖಾದರ್ ಅವರೊಂದಿಗೆ...

ಭೂಮಿ ಹಕ್ಕು ಅಂದ್ರೆ ಪುಗಸಟ್ಟೆ ಗಂಟಾ?
`ರೀ ಸ್ವಾಮಿ ಜಿಲ್ಲೆ ಹೋಗಿ ನೋಡ್ರಿ. ಇಲ್ಲಿ ಕತೆ ಹೇಳಿಕೊಂಡು ಓಡಾಡುವುದಲ್ಲ. ಭೂಮಿಯ ಹಕ್ಕು ಎಂದರೆ ಪುಗಸಟ್ಟೆ ಗಂಟು ಎಂದು ತಿಳಿದುಕೊಂಡಿದ್ದೀರಾ? ನಾನು ಶಾಸನಸಭೆಗೆ ಬಂದಿರುವುದು ಇಲ್ಲಿ ಕುಳಿತುಕೊಳ್ಳುವುದಕ್ಕಲ್ಲ. ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಆಯ್ತು...

ಮತಕ್ಕೆ ಮುನ್ನವೇ ಜೆಡಿಎಸ್ ಸಭಾತ್ಯಾಗ: ಸರ್ಕಾರದ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ಜೆಡಿಎಸ್ ಮಂಡಿಸಿದ್ದ ಅವಿಶ್ವಾಸ ನಿರ್ಣಯ ತಿರಸ್ಕೃತಗೊಂಡಿದೆ.

ಬೆಂಗಳೂರು ಕ್ಲಬ್ ಸರ್ಕಾರದ ವಶಕ್ಕೆ
ಬೆಂಗಳೂರು ಕ್ಲಬ್‌ನ ಜಮೀನು ಮಾಲೀಕತ್ವ ವಿವಾದ ಅಂತ್ಯ ಕಂಡಿದ್ದು, ಇನ್ನು 7 ದಿನಗಳೊಳಗಾಗಿ 13 ಎಕರೆ ಭೂಮಿಯನ್ನು ರಾಜ್ಯ ಸರ್ಕಾರ ತನ್ನ ವಶಕ್ಕೆ ಪಡೆಯಲಿದೆ.

ಕೋರಮಂಗಲದ ಸಲಾರ್ ಪುರಿಯಾ ಟವರ್ಸ್ ಸರ್ಕಾರದ ವಶಕ್ಕೆ
ಬೆಂಗಳೂರಿನ ಕೋರಮಂಗಲದಲಿರುವ ಬಹುಮಹಡಿ ಕಟ್ಟಡ ಸಲಾರ್ ಪುರಿಯಾ ಟವರ್ಸ್ ಅನ್ನು ಬುಧವಾರ ಸರ್ಕಾರ ವಶಕ್ಕೆ ಪಡೆದುಕೊಂಡಿದೆ.

