Government

ತುಮಕೂರಿನಲ್ಲಿ ಕಾಂಗ್ರೆಸ್ ಭವನ ಟ್ರಸ್ಟ್‌ಗೆ ಎರಡು ಎಕರೆ ಭೂಮಿ ಅಕ್ರಮ ಮಂಜೂರು: ಸರ್ಕಾರಕ್ಕೆ ಹೈಕೋರ್ಟ್ ನೊಟೀಸ್
ರಾಜ್ಯ

ತುಮಕೂರಿನಲ್ಲಿ ಕಾಂಗ್ರೆಸ್ ಭವನ ಟ್ರಸ್ಟ್‌ಗೆ ಎರಡು ಎಕರೆ ಭೂಮಿ ಅಕ್ರಮ ಮಂಜೂರು: ಸರ್ಕಾರಕ್ಕೆ ಹೈಕೋರ್ಟ್ ನೊಟೀಸ್

ತುಮಕೂರು ನಗರದಲ್ಲಿ ಸಾರ್ವಜನಿಕ ಉಪಯೋಗ ಸೇವೆಗೆ ಮೀಸಲಿದ್ದ ಎರಡು ಎಕರೆ ಸರ್ಕಾರಿ ಭೂಮಿಯನ್ನು ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಅಕ್ರಮವಾಗಿ ಮಾರಾಟ ಮಾಡಲಾಗಿದೆ ಎಂಬ ಆರೋಪ ಕುರಿತು ಪಿಐಎಲ್ ಗೆ ರಾಜ್ಯ ಸರ್ಕಾರಕ್ಕೆ ಮತ್ತು ತುಮಕೂರು ಜಿಲ್ಲಾಧಿಕಾರಿಗೆ ನೋಟಿಸ್ ನೀಡಲು ಆದೇಶಿಸಿದೆ.

ಮುಂಬೈ ದಾಳಿಯ ನಂತರ ಪಾಕ್ ಏಕಾಂಗಿಯಾಗಿತ್ತು, ಆದರೆ ಈಗ ಜಾಗತಿಕ ಗೌರವ ಗಳಿಸಿದೆ: ಸರ್ಕಾರದ ವಿರುದ್ಧ ಕಾಂಗ್ರೆಸ್ ಟೀಕೆ
ದೇಶ

ಮುಂಬೈ ದಾಳಿಯ ನಂತರ ಪಾಕ್ ಏಕಾಂಗಿಯಾಗಿತ್ತು, ಆದರೆ ಈಗ ಜಾಗತಿಕ ಗೌರವ ಗಳಿಸಿದೆ: ಸರ್ಕಾರದ ವಿರುದ್ಧ ಕಾಂಗ್ರೆಸ್ ಟೀಕೆ

ಒಂದು ವರ್ಷದ ಹಿಂದೆ, ಪಾಕಿಸ್ತಾನ ನಡೆಸಿದ ಭಯೋತ್ಪಾದಕ ದಾಳಿ ಪಹಲ್ಗಾಮ್‌ನಲ್ಲಿ ನಡೆಯಿತು. ನಾವು ದುಃಖಿತ ಕುಟುಂಬಗಳೊಂದಿಗೆ ಇದ್ದೇವೆ.

Watch | ಸರ್ಕಾರ ದಿವಾಳಿಯಾಗಿದೆ; ಯುವಕರಿಗೆ ನೌಕರಿ ಸಿಕ್ತಿಲ್ಲ- ಯತ್ನಾಳ್ ಗರಂ
ವಿಡಿಯೋ

Watch | ಸರ್ಕಾರ ದಿವಾಳಿಯಾಗಿದೆ; ಯುವಕರಿಗೆ ನೌಕರಿ ಸಿಕ್ತಿಲ್ಲ- ಯತ್ನಾಳ್ ಗರಂ

ತೃತೀಯ ಭಾಷೆಗೆ ಗ್ರೇಡ್ ಬದಲು ಅಂಕ: ಆದೇಶ ಮರುಪರಿಶೀಲಿಸುವಂತೆ ಹೈಕೋರ್ಟ್ ಗೆ ರಾಜ್ಯ ಸರ್ಕಾರ  ಮನವಿ
ರಾಜ್ಯ

ತೃತೀಯ ಭಾಷೆಗೆ ಗ್ರೇಡ್ ಬದಲು ಅಂಕ: ಆದೇಶ ಮರುಪರಿಶೀಲಿಸುವಂತೆ ಹೈಕೋರ್ಟ್ ಗೆ ರಾಜ್ಯ ಸರ್ಕಾರ ಮನವಿ

ಈ ಕುರಿತು ರಾಜ್ಯ ಸರ್ಕಾರವು ಮರು ಪರಿಶೀಲನಾ ಅರ್ಜಿ ಸಲ್ಲಿಸಿದ್ದು, ಅರ್ಜಿಯನ್ನು ತುರ್ತಾಗಿ ವಿಚಾರಣೆಗೆ ಮಾಡಬೇಕೆಂದು ರಾಜ್ಯ ಸರ್ಕಾರ ಮನವಿ ಮಾಡಿದೆ.

ಪಶ್ಚಿಮ ಏಷ್ಯಾ ಯುದ್ಧದ ನಡುವೆಯೂ LPG, PNG ಪೂರೈಕೆ ಕುರಿತು ಕೇಂದ್ರ ಸರ್ಕಾರ ಅತಿ ದೊಡ್ಡ ಘೋಷಣೆ!
ದೇಶ

ಪಶ್ಚಿಮ ಏಷ್ಯಾ ಯುದ್ಧದ ನಡುವೆಯೂ LPG, PNG ಪೂರೈಕೆ ಕುರಿತು ಕೇಂದ್ರ ಸರ್ಕಾರ ಅತಿ ದೊಡ್ಡ ಘೋಷಣೆ!

ನಿಮಗೆ ತಿಳಿದಿರುವಂತೆ, ಪಶ್ಚಿಮ ಏಷ್ಯಾ ಬಿಕ್ಕಟ್ಟಿನಿಂದಾಗಿ, ಭಾರತದ ಇಂಧನ ಸರಬರಾಜು ಮೇಲೆ ಸಹ ಪರಿಣಾಮ ಬೀರಿದೆ. ಆದರೆ ಭಾರತ ಸರ್ಕಾರವು ಅನೇಕ ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಂಡಿದೆ

ಪ್ರವಾಸಿ ಕೇಂದ್ರವಾಗಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಪಡಿಸಲು ಸರ್ಕಾರದ ಚಿಂತನೆ
ರಾಜ್ಯ

ಪ್ರವಾಸಿ ಕೇಂದ್ರವಾಗಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಪಡಿಸಲು ಸರ್ಕಾರದ ಚಿಂತನೆ

ಕಲ್ಯಾಣ ಕರ್ನಾಟಕ ಪ್ರದೇಶವನ್ನು ಪ್ರವಾಸೋದ್ಯಮ ಕೇಂದ್ರವಾಗಿ ಗುರುತಿಸಿ ಜಾಗೃತಿ ಮೂಡಿಸುವ ಮೂಲಕ ರಾಜ್ಯದಲ್ಲಿ ಕಡಿಮೆ ಪ್ರಸಿದ್ಧಿ ಪಡೆದಿರುವ ತಾಣಗಳನ್ನು ಉತ್ತೇಜಿಸುವ ಪ್ರಯತ್ನದ ಭಾಗವಾಗಿ ಈ ಸಭೆ ನಡೆಯಿತು.

PNG ಗೆ ಬದಲಾಯಿಸಲು ನಿರಾಕರಿಸುವ ಮನೆಗಳಿಗೆ ಎಲ್‌ಪಿಜಿ ಪೂರೈಕೆ ನಿಲ್ಲಿಸಲು ಸರ್ಕಾರದ ನಿರ್ಧಾರ
ದೇಶ

PNG ಗೆ ಬದಲಾಯಿಸಲು ನಿರಾಕರಿಸುವ ಮನೆಗಳಿಗೆ ಎಲ್‌ಪಿಜಿ ಪೂರೈಕೆ ನಿಲ್ಲಿಸಲು ಸರ್ಕಾರದ ನಿರ್ಧಾರ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದಿಂದಾಗಿ ಭಾರತ LPG ಕೊರತೆಯನ್ನು ಎದುರಿಸುತ್ತಿರುವಾಗ, ಪ್ರಮುಖ ಮೂಲಗಳಿಂದ ಪೂರೈಕೆಯಲ್ಲಿ ಅಡ್ಡಿ ಉಂಟಾಗುತ್ತಿದೆ.

ಭಾರತದ ತೈಲ ಮೀಸಲು ಎಷ್ಟಿದೆ?: ರಾಜ್ಯಸಭೆಯಲ್ಲಿ ಸರ್ಕಾರ ಮಾಹಿತಿ
ದೇಶ

ಭಾರತದ ತೈಲ ಮೀಸಲು ಎಷ್ಟಿದೆ?: ರಾಜ್ಯಸಭೆಯಲ್ಲಿ ಸರ್ಕಾರ ಮಾಹಿತಿ

ವಿಶ್ವದ ಮೂರನೇ ಅತಿದೊಡ್ಡ ಇಂಧನ ಗ್ರಾಹಕ ಮತ್ತು ಅದರ ಕಚ್ಚಾ ತೈಲ ಅಗತ್ಯಗಳಲ್ಲಿ ಸುಮಾರು 88 ಪ್ರತಿಶತದಷ್ಟು ಆಮದುಗಳ ಮೇಲೆ ಹೆಚ್ಚು ಅವಲಂಬಿತವಾಗಿರುವ ಭಾರತ....

ಸಭಾಧ್ಯಕ್ಷರೇ ಸಭಾತ್ಯಾಗ ಮಾಡುವ ಸನ್ನಿವೇಶವನ್ನು ಕಾಂಗ್ರೆಸ್ ಸರ್ಕಾರ ನಿರ್ಮಾಣ ಮಾಡಿತು: ಬಿಜೆಪಿ ವ್ಯಂಗ್ಯ
ರಾಜ್ಯ

ಸಭಾಧ್ಯಕ್ಷರೇ ಸಭಾತ್ಯಾಗ ಮಾಡುವ ಸನ್ನಿವೇಶವನ್ನು ಕಾಂಗ್ರೆಸ್ ಸರ್ಕಾರ ನಿರ್ಮಾಣ ಮಾಡಿತು: ಬಿಜೆಪಿ ವ್ಯಂಗ್ಯ

ಪ್ರಶ್ನೋತ್ತರ ಕಲಾಪದ ಬಳಿಕ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು ಶಾಸಕರ 230 ಲಿಖಿತ ಪ್ರಶ್ನೆಗಳ ಪೈಕಿ 84 ಪ್ರಶ್ನೆಗಳಿಗೆ ಉತ್ತರ ಮಂಡಿಸಿದರು.