Government

ವಯನಾಡ್ ಪ್ರವಾಸೋದ್ಯಮದ ಪರ ಜಾಹಿರಾತು: ವರದಿ ನೀಡುವಂತೆ KSTDC ಗೆ ರಾಜ್ಯ ಸರ್ಕಾರ ಸೂಚನೆ
ವಿವರಣೆ ನೀಡುವಂತೆ ಕೆಎಸ್‌ಟಿಡಿಸಿ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ. ಅಧಿಕಾರಿಗಳು ವಿವರಣೆ ನೀಡಿದ ನಂತರ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು.

'ಓಪನ್ನಾಗಿ ಹೇಳ್ತಿದ್ದೀನಿ, ಯಾರೂ ಬಿ ಖಾತಾದಿಂದ ಎ ಖಾತಾಗೆ ದುಡ್ಡು ಕಟ್ಟಬೇಡಿ; ಇದು ಸರ್ಕಾರದ ಬಹುದೊಡ್ಡ ಲೂಟಿ': ಹೆಚ್.ಡಿ ಕುಮಾರಸ್ವಾಮಿ
6ನೇ ಗ್ಯಾರಂಟಿ, ಜನತೆಗೆ ಟೋಪಿ ಹಾಕುವ ಯೋಜನೆ, ಈ ಯೋಜನೆಯಿಂದ ಜನರಿಗೆ ಅನುಕೂಲಕ್ಕಿಂತ ಹೊರೆಯೇ ಹೆಚ್ಚಾಗಲಿದೆ ಎಂದು ಆರೋಪಿಸಿದರು.

ಸಿಲಿಂಡರ್ ವಿಳಂಬಕ್ಕೆ ಅಂತ್ಯಹಾಡಲು ಶೀಘ್ರವೇ ಏಕೀಕೃತ LPG ವಿತರಣಾ ವ್ಯವಸ್ಥೆ ಜಾರಿ
ಇದು ಸಿಲಿಂಡರ್ ವಿತರಣೆಯಲ್ಲಿ ವಿಳಂಬದ ಕುರಿತು ದೀರ್ಘಕಾಲದ ಗ್ರಾಹಕರ ಕುಂದುಕೊರತೆಗಳನ್ನು ಪರಿಹರಿಸುವ ಗುರಿಯನ್ನು ಹೊಂದಿದೆ.

'ಹೋದಲ್ಲಿ, ಬಂದಲ್ಲಿ ಹೊಂಡ-ಗುಂಡಿ': ಬೆಂಗಳೂರು ಸೇರಿ ರಾಜ್ಯಾದ್ಯಂತ ಬಿಜೆಪಿ 'ರಸ್ತೆ ತಡೆ' ಪ್ರತಿಭಟನೆ; Video
ಬೆಂಗಳೂರಿನಲ್ಲಿ, ಬಿಜೆಪಿ ನಾಯಕರು ಗುಂಡಿಗಳನ್ನು ಮುಚ್ಚುವ ಮೂಲಕ ಪ್ರದರ್ಶನಗಳನ್ನು ನಡೆಸಿದರೆ, ರಾಜ್ಯದ ಇತರ ಭಾಗಗಳಲ್ಲಿ 'ರಸ್ತೆ ತಡೆ' ಪ್ರತಿಭಟನೆಗಳು ನಡೆದವು ಎಂದು ಪಕ್ಷದ ಮೂಲಗಳು ತಿಳಿಸಿವೆ.

ಬೆಂಗಳೂರು ಅವಳಿ ಸುರಂಗ ರಸ್ತೆ ಯೋಜನೆ: ರಾಜ್ಯ ಸರ್ಕಾರ-ಸಂಸ್ಥೆಗಳಿಗೆ NGT ನೊಟೀಸ್
ಸುರಂಗ ರಸ್ತೆ ಯೋಜನೆಯಲ್ಲಿನ ನ್ಯೂನತೆಗಳ ಬಗ್ಗೆ ಗಮನ ಸೆಳೆಯಲು ಬೆಂಗಳೂರು ಪ್ರಜಾ ವೇದಿಕೆ ಮತ್ತು ಇತರರು ಎರಡು ವಾರಗಳ ಹಿಂದೆ ಅರ್ಜಿ ಸಲ್ಲಿಸಿದ್ದರು. ಮುಂದಿನ ವಿಚಾರಣೆಯನ್ನು ನವೆಂಬರ್ 3 ಕ್ಕೆ ಮುಂದೂಡಲಾಗಿದೆ.

ಮಂಗಳೂರು: ನಕಲಿ ಆಧಾರ್ ಕಾರ್ಡ್ ತಯಾರಿಸಿ ಸರ್ಕಾರಿ ಇಲಾಖೆ, ನ್ಯಾಯಾಲಯಗಳಿಗೆ ವಂಚನೆ; ವ್ಯಕ್ತಿಯ ಬಂಧನ
ವಂಚನೆ ಹಲವಾರು ಪ್ರಕರಣಗಳು ಮತ್ತು ಸರ್ಕಾರಿ ದಾಖಲೆಗಳ ಮೇಲೆ ಪರಿಣಾಮ ಬೀರಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

'ನನ್ನ ಜೀವಕ್ಕೆ ಅಪಾಯವಾದರೆ ಸರ್ಕಾರ, ಬಿಜೆಪಿಯವರೇ ಕಾರಣ': ಪೊಲೀಸರ ಜೊತೆ ವಿಚಾರಣೆಗೆ ಹೊರಟ ಮಹೇಶ್ ತಿಮರೋಡಿ
ಬಿಜೆಪಿ ನಾಯಕ ಬಿ ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ ಕೂಡ ಮಹೇಶ್ ತಿಮರೋಡಿ ಮೇಲಿದೆ.

RTI ಕಾರ್ಯಕರ್ತರಿಗೆ ಕೌಂಟರ್ ನೀಡಲು ಸರ್ಕಾರ ಸಜ್ಜು: ಪ್ರತಿ ಪುಟಕ್ಕೆ ಶುಲ್ಕ ಹೆಚ್ಚಿಸಲು ಚಿಂತನೆ
ಪ್ರತಿ ಪುಟಕ್ಕೆ ಶುಲ್ಕವನ್ನು ಹೆಚ್ಚಿಸುವ ಬಗ್ಗೆ ಸರ್ಕಾರ ಪರಿಗಣಿಸಬಹುದು ಎಂದು ಕಾನೂನು ಸಚಿವ ಎಚ್‌ಕೆ ಪಾಟೀಲ್ ಮಂಗಳವಾರ ಸದನಕ್ಕೆ ತಿಳಿಸಿದರು.

ಸಂಸತ್ತಿನಲ್ಲಿ ವಿಪಕ್ಷಗಳ ಪ್ರತಿಭಟನೆ ಮುಂದುವರಿದರೆ ಸರ್ಕಾರದಿಂದ ಚರ್ಚೆ ಇಲ್ಲದೇ ಮಸೂದೆಗಳ ಅಂಗೀಕಾರ: ರಿಜಿಜು
ಸಂಸತ್ತಿನಲ್ಲಿ ಅದರ ಶಾಸಕಾಂಗ ಕಾರ್ಯಸೂಚಿಯನ್ನು ಮಂಡಿಸುವ ಮೊದಲು ಬಿಹಾರದಲ್ಲಿ ಮತದಾರರ ಪಟ್ಟಿಯ SIR ಕುರಿತು ಚರ್ಚೆ ನಡೆಸಬೇಕೆಂಬ ಬೇಡಿಕೆಗೆ ಸರ್ಕಾರ ಒಪ್ಪಿಗೆ ನೀಡಬೇಕೆಂದು ವಿಪಕ್ಷಗಳು ಒತ್ತಾಯಿಸುತ್ತಿವೆ.

