ರಾಜ್ಯಪ್ರತಿ ಹೆಕ್ಟೇರಿಗೆ 50 ಸಾವಿರ ಪರಿಹಾರ ಕೊಡಬೇಕು: ಮಾಜಿ ಸಚಿವ ಶಿವರಾಜ ತಂಗಡಗಿ ಆಗ್ರಹ
ಆಲಿಕಲ್ಲುಮಳೆ ಹಾಗೂ ಬಿರುಗಾಳಿಯಿಂದಾಗಿ ಗಂಗಾವತಿ, ಕಾರಟಗಿ ಮತ್ತು ಕನಕಗಿರಿ ತಾಲ್ಲೂಕಿನ ಅಪಾರ ಪ್ರಮಾಣದ ಭತ್ತ ನಾಶವಾಗಿದೆ. ಕೂಡಲೇ ಸರ್ಕಾರ ಹೆಕ್ಟೇರಿಗೆ 50 ಸಾವಿರ ರೂಪಾಯಿ ಪರಿಹಾರ ಘೋಷಣೆ ಮಾಡಬೇಕು ಎಂದು ಮಾಜಿ ಸಚಿವ ಶಿವರಾಜ ತಂಗಡಗಿ ಒತ್ತಾಯಿಸಿದ್ದಾರೆ.