Governor accepts

ನಾಗೇಂದ್ರ ರಾಜೀನಾಮೆಗೆ ರಾಜ್ಯಪಾಲರ ಅಂಗೀಕಾರ: ಸಂಪುಟದ ಎರಡು ಖಾಲಿ ಸ್ಥಾನ ಭರ್ತಿಗೆ ದೆಹಲಿಗೆ ತೆರಳಿದ ಸಿಎಂ!
'ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ'ದ ಹಗರಣದ ಆರೋಪಕ್ಕೆ ಸಂಬಂಧಿಸಿದ ರಾಜಕೀಯ ವಿವಾದದ ನಡುವೆಯೂ ನಾಗೇಂದ್ರ ಅವರನ್ನು ಸಂಪುಟಕ್ಕೆ ಮರುಸೇರ್ಪಡೆ ಮಾಡಿಕೊಳ್ಳಲಾಗಿತ್ತು. ಇದೀಗ ಅವರ ನಿರ್ಗಮನವು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಹಿನ್ನಡೆಯಾಗಿದೆ.

ಮಧ್ಯ ಪ್ರದೇಶ: ಕಮಲ್ ನಾಥ್ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು, ಇದು ಜನರ ಗೆಲುವು ಎಂದ ಸಿಂಧಿಯಾ
ಮಧ್ಯ ಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಅವರು ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ರಾಜ್ಯಪಾಲ ಲಾಲ್ ಜಿ ಟಂಡನ್ ಅವರು ಶುಕ್ರವಾರ ಅಂಗೀಕರಿಸಿದ್ದಾರೆ.

