Governor CP Radhakrishnan

Vice-President Polls: ಮಹಾರಾಷ್ಟ್ರ ರಾಜ್ಯಪಾಲ ಸಿಪಿ ರಾಧಾಕೃಷ್ಣ NDA ಅಭ್ಯರ್ಥಿ; JP Nadda ಘೋಷಣೆ!
ಇದೇ ಸೆಪ್ಟೆಂಬರ್ 9 ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದೆ.

ಜಾರ್ಖಂಡ್ ರಾಜಕೀಯ ಬಿಕ್ಕಟ್ಟು: ಕೊನೆಗೂ ಸರ್ಕಾರ ರಚನೆಗೆ ಚಂಪೈ ಸೊರೆನ್ ಗೆ ರಾಜ್ಯಪಾಲರು ಆಹ್ವಾನ!
ಜಾರ್ಖಂಡ್ ರಾಜಕೀಯ ಬಿಕ್ಕಟ್ಟು ಮುಂದುವರೆದಿರುವಂತೆಯೇ ಸರ್ಕಾರ ರಚನೆಗೆ ವಿಳಂಬ ಮಾಡುತ್ತಿದ್ದ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರು ಕೊನೆಗೂ ಗುರುವಾರ ತಡರಾತ್ರಿ ಸರ್ಕಾರ ರಚನೆಗೆ ಚಂಪೈ ಸೊರೆನ್ ಆಹ್ವಾನ ನೀಡಿದ್ದಾರೆ ಎನ್ನಲಾಗಿದೆ.

ಜಾರ್ಖಂಡ್ ರಾಜ್ಯಪಾಲರನ್ನು ಭೇಟಿ ಮಾಡಿದ ಚಂಪೈ ಸೋರೆನ್; ಸರ್ಕಾರ ರಚನೆ ಬಗ್ಗೆ ಶೀಘ್ರ ನಿರ್ಧಾರ
ಜಾರ್ಖಂಡ್‌ನಲ್ಲಿ ರಾಜಕೀಯ ಬಿಕ್ಕಟ್ಟಿನ ನಡುವೆ, ಜೆಎಂಎಂ ಶಾಸಕಾಂಗ ಪಕ್ಷದ ನಾಯಕ ಚಂಪೈ ಸೋರೆನ್ ಅವರು ಬುಧವಾರ ರಾಜಭವನಕ್ಕೆ ತೆರಳಿ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರನ್ನು ಭೇಟಿ ಮಾಡಿದರು.

