ದೇಶಪಶ್ಚಿಮ ಬಂಗಾಳದಲ್ಲಿ ಚುನಾವಣಾ ಹಿಂಸಾಚಾರ: ಸ್ವತಃ ಫೀಲ್ಡಿಗಿಳಿದ ರಾಜ್ಯಪಾಲ; ಬಾಂಬ್ ದಾಳಿ ಸಂತ್ರಸ್ತನ ಭೇಟಿ
ಪಂಚಾಯತ್ ಚುನಾವಣೆ ನಡೆಯುತ್ತಿರುವ ಪಶ್ಚಿಮ ಬಂಗಾಳದ ಹಿಂಸಾಚಾರ ಭುಗಿಲೆದ್ದಿದ್ದು, ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಸ್ವತಃ ರಾಜ್ಯಪಾಲ ಡಾ.ಸಿ.ವಿ.ಆನಂದ ಬೋಸ್ ಅವರು ಶನಿವಾರ ಹಿಂಸಾಚಾರ ಪೀಡಿತ ಪ್ರದೇಶಗಳಿಗೆ...