Governor Post

ರಾಜ್ಯಪಾಲರ ಹುದ್ದೆಯನ್ನು ತೆಗೆದು ಹಾಕಿ: ನಿತೀಶ್ ಕುಮಾರ್
ಪ್ರಸಕ್ತ ಪ್ರಜಾಪ್ರಭುತ್ವಕ್ಕೆ ರಾಜ್ಯಪಾಲರ ಅವಶ್ಯಕತೆ ಇಲ್ಲದೆ ಇರುವುದರಿಂದ ರಾಜ್ಯಪಾಲರ ಹುದ್ದೆಯನ್ನು ತೆಗೆದುಹಾಕಬೇಕು ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ ಒತ್ತಾಯಿಸಿದ್ದಾರೆ.

ಆರ್ ಬಿಐ ಗವರ್ನರ್ ಹುದ್ದೆ ರೇಸ್ ನಲ್ಲಿ 7 ಮಂದಿ ಪ್ರಭಾವಿಗಳು!
ಹಾಲಿ ಗವರ್ನರ್ ರಘುರಾಮ್ ರಾಜನ್ ಅವರ ಹೇಳಿಕೆ ಬೆನ್ನಲ್ಲೇ ಮುಂದಿನ ಆರ್ ಬಿಐ ಮುಖ್ಯಸ್ಥರ ಕುರಿತು ಭಾರಿ ಚರ್ಚೆಗಳು ನಡೆಯುತ್ತಿದ್ದು, 7 ಮಂದಿ ಆರ್ ಬಿಐ ಗವರ್ನರ್ ಹುದ್ದೆ ರೇಸ್ ನಲ್ಲಿ ಇದ್ದಾರೆ ಎಂದು ಹೇಳಲಾಗುತ್ತಿದೆ.

