Governor R N Ravi

ಬಂಗಾಳದ ನೂತನ ರಾಜ್ಯಪಾಲ ಆರ್.ಎನ್ ರವಿ 'ಬಿಜೆಪಿ ಕೇಡರ್', ಆದ್ರೆ ಇದು 'ಕಠಿಣ ಅಖಾಡ': ಮಮತಾ
ಪಶ್ಚಿಮ ಬಂಗಾಳ ರಾಜ್ಯಪಾಲ ಸಿ ವಿ ಆನಂದ ಬೋಸ್ ಅವರ ಹಠಾತ್ ರಾಜೀನಾಮೆಗೆ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಸೃಷ್ಟಿಸಿದೆ ಒತ್ತಡ ಕಾರಣ ಎಂದು ಮಮತಾ ಆರೋಪಿಸಿದರು.

ತಮಿಳುನಾಡು: 'ಜೈ ಶ್ರೀ ರಾಮ್' ಘೋಷಣೆ ಕೂಗುವಂತೆ ವಿದ್ಯಾರ್ಥಿಗಳಿಗೆ ಹೇಳಿದ ರಾಜ್ಯಪಾಲರು! ಮತ್ತೊಂದು ವಿವಾದ
ಮಧುರೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ವಿದ್ಯಾರ್ಥಿಗಳಿಗೆ 'ಜೈ ಶ್ರೀ ರಾಮ್ ' ಘೋಷಣೆ ಕೂಗುವಂತೆ ಹೇಳುವ ಮೂಲಕ ವ್ಯಾಪಕ ಟೀಕೆಗೊಳಗಾಗಿದ್ದಾರೆ

ತಮಿಳುನಾಡು ಸಿಎಂ ಸ್ಟಾಲಿನ್ ಕಾನೂನು ಹೋರಾಟದ ಎಚ್ಚರಿಕೆ ಬೆನ್ನಲ್ಲೇ ಸಚಿವರ ವಜಾ ಆದೇಶಕ್ಕೆ ರಾಜ್ಯಪಾಲ ತಡೆ
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ತಮ್ಮ ಶಿಫಾರಸು ಇಲ್ಲದೆ ಬಂಧಿತ ವಿ ಸೆಂಥಿಲ್ ಬಾಲಾಜಿ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿದ ರಾಜ್ಯಪಾಲ ಆರ್.ಎನ್.ರವಿ ಅವರ ಆದೇಶದ ವಿರುದ್ಧ ಕಾನೂನು ಹೋರಾಟ...

ಬಂಧಿತ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿಯನ್ನು ವಜಾಗೊಳಿಸಿದ ರಾಜ್ಯಪಾಲರು
ತಮಿಳುನಾಡು ರಾಜ್ಯಪಾಲ ಆರ್ ಎನ್ ರವಿ ಅವರು ಬಂಧಿತ ತಮಿಳುನಾಡು ಸಚಿವ ವಿ ಸೆಂಥಿಲ್ ಬಾಲಾಜಿ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿ ಗುರುವಾರ ಆದೇಶ ಹೊರಡಿಸಿದ್ದಾರೆ.

ತಮಿಳುನಾಡು ರಾಜ್ಯಪಾಲರನ್ನು ಭೇಟಿಯಾದ ರಜನಿ, ರಾಜಕಾರಣಕ್ಕೆ ಮರಳುತ್ತಾರಾ ಸೂಪರ್ ಸ್ಟಾರ್?
ಸೂಪರ್ ಸ್ಟಾರ್ ರಜನಿಕಾಂತ್ ಸೋಮವಾರ ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಅವರನ್ನು ಭೇಟಿಯಾಗಿರುವುದು ಅವರ ಅಭಿಯಾನಿಗಳಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಆದರೆ. ರಾಜಕೀಯ ಪ್ರವೇಶಿಸುವ ಯಾವುದೇ ಯೋಜನೆ ಇಲ್ಲ ಎಂದಿದ್ದಾರೆ.

