Governor Rajendra Vishwanath Arlekar

ಕೇಸರಿ ಉಡುಪಿನಲ್ಲಿರುವ ತಿರುವಳ್ಳುವರ್ ಫೋಟೋಗೆ ಗೌರವ ಸಲ್ಲಿಸಿದ ರಾಜ್ಯಪಾಲ; TVK, DMK ವಿರೋಧ
ಲೋಕ ಭವನದಲ್ಲಿ ಕೇಸರಿ ಉಡುಪಿನಲ್ಲಿ ಚಿತ್ರಿಸಲಾದ ತಿರುವಳ್ಳುವರ್ ಅವರ ಭಾವಚಿತ್ರಕ್ಕೆ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ಗೌರವ ಸಲ್ಲಿಸಿದ್ದು, ಇದಕ್ಕೆ ಆಡಳಿತ ಹಾಗೂ ಪ್ರತಿಪಕ್ಷ ಎರಡೂ ತೀವ್ರ ವಿರೋಧ ವ್ಯಕ್ತಪಡಿಸಿವೆ.

ಮಲಯಾಳಂ ಕಡ್ಡಾಯ ಮಸೂದೆ: ಕಾಸರಗೋಡು ಕನ್ನಡ ಭಾಷಿಕರ ಮೇಲೆ ಪರಿಣಾಮ; ರಾಜ್ಯ ನಿಯೋಗದಿಂದ ಕೇರಳ ರಾಜ್ಯಪಾಲರ ಭೇಟಿ!
ಮಲಯಾಳಂ ಅನ್ನು ಕಡ್ಡಾಯ ಪ್ರಥಮ ಭಾಷೆಯಾಗಿ ಜಾರಿಗೊಳಿಸುವುದರಿಂದ ಕನ್ನಡ ಮಾತನಾಡುವ ವಿದ್ಯಾರ್ಥಿಗಳಿಗೆ ಹೊರೆಯಾಗುತ್ತದೆ ಎಂದು ಮನವಿ ಪತ್ರದಲ್ಲಿ ಎಚ್ಚರಿಸಲಾಗಿದೆ.

