ದೇಶಪ್ರಮಾಣ ವಚನ ಸ್ವೀಕಾರ ವೇಳೆ ಕಾಂಗ್ರೆಸ್ ನಾಯಕನಿಗೆ ತಿದ್ದಿ, ಬುದ್ಧಿ ಹೇಳಿದ ಗವರ್ನರ್; ನೂತನ ಸಚಿವ ಮಾಡಿದ ತಪ್ಪೇನು?
ಇಂದು ಬೆಳಗ್ಗೆ 10 ಗಂಟೆಗೆ ಲೋಕ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ವಿಜಯ್ ಸಂಪುಟಕ್ಕೆ ಹೊಸದಾಗಿ ಸೇರ್ಪಡೆಗೊಂಡ ಸಚಿವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.