ದೇಶಶಾಸಕ ಸ್ಥಾನದಿಂದ ಅನರ್ಹತೆ ಕುರಿತ ವರದಿ ಸೋರಿಕೆಯಿಂದ ಆಘಾತ: ಜಾರ್ಖಂಡ್ ರಾಜ್ಯಪಾಲರಿಗೆ ಯುಪಿಎ ನಿಯೋಗ
ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವ ಕುರಿತು ‘ಕೆಲವು ಆಯ್ದ ವಿಷಯಗಳನ್ನು ಸೋರಿಕೆ’ಮಾಡಿರುವುದು ಆಘಾತಕಾರಿ ಎಂದು ಗುರುವಾರ ಜಾರ್ಖಂಡ್ ರಾಜ್ಯಪಾಲ ರಮೇಶ್ ಬೈಸ್...