Governor RN Ravi

ತಮಿಳುನಾಡು ವಿಧಾನಸಭೆಯಲ್ಲಿ ಹೈಡ್ರಾಮಾ: ಭಾಷಣ ತಿರಸ್ಕರಿಸಿ ರಾಷ್ಟ್ರಗೀತೆಗೂ ಮುನ್ನ ಹೊರ ನಡೆದ ರಾಜ್ಯಪಾಲ ರವಿ
ತಮಿಳುನಾಡು ವಿಧಾನಸಭೆಯಲ್ಲಿ ಸೋಮವಾರ ಹೈಡ್ರಾಮಾವೇ ನಡೆದಿದ್ದು, ರಾಷ್ಟ್ರಗೀತೆಗೂ ಮುನ್ನವೇ ರಾಜ್ಯಪಾಲ ರವಿ ಅವರು ಕಾರ್ಯಕ್ರಮ ಮೊಟಕುಗೊಳಿಸಿ ಹೊರ ನಡೆದಿದ್ದಾರೆ.

ವಿಧೇಯಕಕ್ಕೆ ಸಹಿ ವಿಳಂಬ, 'ಸುಪ್ರೀಂ' ಚಾಟಿ ಬೆನ್ನಲ್ಲೇ 10 ವಿಧೇಯಕ ಹಿಂದಿರುಗಿಸಿದ ತಮಿಳುನಾಡು ರಾಜ್ಯಪಾಲ!
ಎಐಎಡಿಎಂಕೆ (AIADMK) ಸರ್ಕಾರ ಪಾಸು ಮಾಡಿದ್ದ ಎರಡು ವಿಧೇಯಕಗಳು (Bills) ಸೇರಿದಂತೆ 10 ವಿಧೇಯಕಗಳನ್ನು ತಮಿಳುನಾಡು ರಾಜ್ಯಪಾಲ ಆರ್ ಎನ್ ರವಿ (Tamil Nadu Governor R N Ravi) ಅವರು ಅಸೆಂಬ್ಲಿಗೆ ವಾಪಸ್ ಮಾಡಿದ್ದಾರೆ.

ಸನಾತನ ಧರ್ಮದಲ್ಲಿ ಅಸ್ಪೃಶ್ಯತೆ, ತಾರತಮ್ಯಕ್ಕೆ ಜಾಗವಿಲ್ಲ: ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ
ಸನಾತನ ಧರ್ಮದಲ್ಲಿ ಅಸ್ಪೃಶ್ಯತೆ ಅಥವಾ ತಾರತಮ್ಯಕ್ಕೆ ಜಾಗವಿಲ್ಲ, ಜನರನ್ನು ಒಂದೇ ಕುಟುಂಬವಾಗಿ ಒಗ್ಗೂಡಿಸುವ ಈ ಪ್ರಾಚೀನ ಧರ್ಮದ ಮೂಲಭೂತ ಲಕ್ಷಣಗಳನ್ನು ವ್ಯಾಖ್ಯಾನಿಸಲು ಸಾಧ್ಯವಿಲ್ಲ ಎಂದು ತಮಿಳುನಾಡು ರಾಜ್ಯಪಾಲ ಆರ್‌ಎನ್ ರವಿ ಶನಿವಾರ ಹೇಳಿದ್ದಾರೆ.

ತಮಿಳುನಾಡು ಸಚಿವ ಬಾಲಾಜಿ ಖಾತೆಗಳನ್ನು ಮರುಹಂಚಿಕೆ ಮಾಡಿದ ರಾಜ್ಯಪಾಲರು
ತಮಿಳುನಾಡು ರಾಜ್ಯಪಾಲ ಆರ್‌ಎನ್ ರವಿ ಅವರು ಬಂಧಿತ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಅವರ ಖಾತೆಗಳನ್ನು ಇತರ ಸಚಿವರಿಗೆ ಮರು ಹಂಚಿಕೆ ಮಾಡಿ ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ರಾಜ್ಯಪಾಲರನ್ನು ಟೀಕಿಸುವುದನ್ನು ನಿಲ್ಲಿಸಿ: ಡಿಎಂಕೆ ಶಾಸಕರಿಗೆ ತಮಿಳುನಾಡು ಸಿಎಂ ಸ್ಟಾಲಿನ್ ತಾಕೀತು
ವಿಧಾನಸಭೆ ಅಧಿವೇಶನದಲ್ಲಿ ರಾಜ್ಯಪಾಲ ಆರ್‌ಎನ್ ರವಿ ಅವರ ವಿರುದ್ಧ ಯಾವುದೇ ಹೇಳಿಕೆಗಳನ್ನು ನೀಡದಂತೆ ಡಿಎಂಕೆ ಅಧ್ಯಕ್ಷ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಮಂಗಳವಾರ ತಮ್ಮ ಪಕ್ಷದ ಶಾಸಕರಿಗೆ ತಾಕೀತು...

ದುಷ್ಕರ್ಮಿಗಳಿಂದ ತಮಿಳುನಾಡು ರಾಜ್ಯಪಾಲರ ಹೆಸರಿನಲ್ಲಿ ನಕಲಿ ಇ-ಮೇಲ್ ಸೃಷ್ಟಿ, ಕೇಸ್ ದಾಖಲು
ದುಷ್ಕರ್ಮಿಗಳು ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರ ಹೆಸರಿನಲ್ಲಿ ನಕಲಿ ಇ-ಮೇಲ್ ಖಾತೆಗಳನ್ನು ಸೃಷ್ಟಿಸಿದ್ದು, ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಪೋಲಿಸರಿಗೆ ದೂರು ನೀಡಲಾಗಿದೆ ಎಂದು ಭಾನುವಾರ ತಮಿಳುನಾಡು...

