ರಾಜ್ಯ25 ವರ್ಷಗಳಲ್ಲಿ ಅಗ್ರ 5 ರಾಷ್ಟ್ರಗಳಲ್ಲಿ ಭಾರತ: ವಿದ್ಯಾರ್ಥಿಗಳಿಗೆ ರಾಜ್ಯಪಾಲ ಗೆಹ್ಲೋಟ್ ಕರೆ
ಇಂದು ಉನ್ನತ ಶಿಕ್ಷಣವನ್ನು ಬಯಸುವ ವಿದ್ಯಾರ್ಥಿಗಳು ದೇಶದ ಬಗ್ಗೆ ತಮ್ಮ ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ಅರ್ಥಮಾಡಿಕೊಳ್ಳಬೇಕಿದ್ದು, ಅವಕಾಶಗಳನ್ನು ಬಳಸಿಕೊಳ್ಳುವ ಮೂಲಕ, ಭಾರತವು ಸ್ವಾತಂತ್ರ್ಯದ ಶತಮಾನೋತ್ಸವವನ್ನು ಆಚರಿಸುವ ವೇಳೆಗೆ ವಿಶ್ವದ ಐದು ಪ್ರಬಲ ರಾಷ್ಟ್ರಗಳಲ್ಲಿ ದೇಶವನ್ನು ಇರಿಸಲು ಕೆಲಸ ಮಾಡೋಣ" ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ.