Governor Thaawarchand Gehlot

ದ್ವೇಷ ಭಾಷಣ ಬಿಟ್ಟು 19 ವಿಧೇಯಕಗಳಿಗೆ ರಾಜ್ಯಪಾಲರ ಅಂಕಿತ; ಎರಡು ಮಸೂದೆ ವಾಪಸ್
ರಾಜ್ಯ

ದ್ವೇಷ ಭಾಷಣ ಬಿಟ್ಟು 19 ವಿಧೇಯಕಗಳಿಗೆ ರಾಜ್ಯಪಾಲರ ಅಂಕಿತ; ಎರಡು ಮಸೂದೆ ವಾಪಸ್

SC ಒಳ ಮೀಸಲಾತಿ ಮಸೂದೆ ಮತ್ತು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕವನ್ನು ಹೆಚ್ಚಿನ ಸ್ಪಷ್ಟೀಕರಣ ಕೋರಿ ರಾಜ್ಯಪಾಲರು ಸರ್ಕಾರಕ್ಕೆ ಹಿಂತಿರುಗಿಸಿದ್ದಾರೆ ಎಂದು ಲೋಕಭವನ ಶುಕ್ರವಾರ ತಿಳಿಸಿದೆ.

ರಾಜ್ಯಪಾಲ ಗೆಹ್ಲೋಟ್ ಆಸ್ಪತ್ರೆಗೆ ದಾಖಲು; ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ
ರಾಜ್ಯ

ರಾಜ್ಯಪಾಲ ಗೆಹ್ಲೋಟ್ ಆಸ್ಪತ್ರೆಗೆ ದಾಖಲು; ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ, ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರ ಆರೋಗ್ಯ ವಿಚಾರಿಸಿದರು ಮತ್ತು ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

News headlines 20-09-2025 | ಜಾತಿ ಗಣತಿ ಪಟ್ಟಿಯಲ್ಲಿ ಕ್ರೈಸ್ತ ಧರ್ಮಕ್ಕೆ ಹಿಂದೂ ಉಪಜಾತಿಗಳ ಸೇರ್ಪಡೆ ಪ್ರಶ್ನಿಸಿ ಸಿಎಂ ಗೆ ರಾಜ್ಯಪಾಲರ ಪತ್ರ; KMF ಉತ್ಪನ್ನಗಳ ದರ ಸೆ.22 ರಿಂದ ಇಳಿಕೆ; ರಾಜ್ಯದಿಂದ ಆಹಾರ ಧಾನ್ಯ ಖರೀದಿ- ಜೋಶಿ
ರಾಜ್ಯ

News headlines 20-09-2025 | ಜಾತಿ ಗಣತಿ ಪಟ್ಟಿಯಲ್ಲಿ ಕ್ರೈಸ್ತ ಧರ್ಮಕ್ಕೆ ಹಿಂದೂ ಉಪಜಾತಿಗಳ ಸೇರ್ಪಡೆ ಪ್ರಶ್ನಿಸಿ ಸಿಎಂ ಗೆ ರಾಜ್ಯಪಾಲರ ಪತ್ರ; KMF ಉತ್ಪನ್ನಗಳ ದರ ಸೆ.22 ರಿಂದ ಇಳಿಕೆ; ರಾಜ್ಯದಿಂದ ಆಹಾರ ಧಾನ್ಯ ಖರೀದಿ- ಜೋಶಿ

ಛಲವಾದಿ ನಾರಾಯಣಸ್ವಾಮಿ, ರವಿಕುಮಾರ್ ವಿರುದ್ಧ ರಾಜ್ಯಪಾಲರಿಗೆ ಕಾಂಗ್ರೆಸ್ ದೂರು
ರಾಜಕೀಯ

ಛಲವಾದಿ ನಾರಾಯಣಸ್ವಾಮಿ, ರವಿಕುಮಾರ್ ವಿರುದ್ಧ ರಾಜ್ಯಪಾಲರಿಗೆ ಕಾಂಗ್ರೆಸ್ ದೂರು

ವಿಧಾನ ಪರಿಷತ್‌ ಆಡಳಿತ ಪಕ್ಷದ ನಾಯಕರಾದ ಎನ್‌.ಎಸ್‌.ಭೋಸರಾಜು ಹಾಗೂ ವಿಧಾನ ಪರಿಷತ್ತಿನ ಮುಖ್ಯ ಸಚೇತಕರಾದ ಸಲೀಂ ಅಹ್ಮದ್‌ ಅವರ ನೇತೃತ್ವದ ನಿಯೋಗ ಇಂದು ರಾಜ್ಯಪಾಲರನ್ನು ಭೇಟಿ ಮಾಡಿ, ಈ ಇಬ್ಬರು ಬಿಜೆಪಿ ಎಂಎಲ್ ಸಿಗಳ ವಿರುದ್ಧ ದೂರು ನೀಡಿದೆ.

ಮುಜರಾಯಿ ತಿದ್ದುಪಡಿ ವಿಧೇಯಕಕ್ಕೆ ಅಂಕಿತ ಹಾಕುವಂತೆ ರಾಜ್ಯಪಾಲರಿಗೆ ಅರ್ಚಕರ ಒಕ್ಕೂಟ ಮನವಿ
ರಾಜ್ಯ

ಮುಜರಾಯಿ ತಿದ್ದುಪಡಿ ವಿಧೇಯಕಕ್ಕೆ ಅಂಕಿತ ಹಾಕುವಂತೆ ರಾಜ್ಯಪಾಲರಿಗೆ ಅರ್ಚಕರ ಒಕ್ಕೂಟ ಮನವಿ

ಶ್ರೀಮಂತ ಎ ಮತ್ತು ಬಿ ವರ್ಗದ ದೇವಾಲಯಗಳು ತಮ್ಮ ಹೆಚ್ಚುವರಿ ಆದಾಯವನ್ನು ಹಳ್ಳಿಗಳಲ್ಲಿನ ಅನುದಾನರಹಿತ ವರ್ಗದ ಸಿ ದೇವಾಲಯಗಳೊಂದಿಗೆ ಹಂಚಿಕೊಳ್ಳಲು ಅವಕಾಶ ನೀಡುತ್ತದೆ .

ಗ್ರೇಟರ್ ಬೆಂಗಳೂರು ಮಸೂದೆಗೆ ಸಹಿ ಹಾಕದಂತೆ ರಾಜ್ಯಪಾಲರಿಗೆ ಬಿಜೆಪಿ ಮನವಿ
ರಾಜಕೀಯ

ಗ್ರೇಟರ್ ಬೆಂಗಳೂರು ಮಸೂದೆಗೆ ಸಹಿ ಹಾಕದಂತೆ ರಾಜ್ಯಪಾಲರಿಗೆ ಬಿಜೆಪಿ ಮನವಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯನ್ನು ಏಳು ಮಹಾನಗರ ಪಾಲಿಕೆಗಳಾಗಿ ವಿಭಜಿಸುವ ಗ್ರೇಟರ್ ಬೆಂಗಳೂರು ಮಸೂದೆಯನ್ನು ಇತ್ತೀಚೆಗೆ ವಿಧಾನಮಂಡಲದ ಎರಡೂ ಸದನಗಳಲ್ಲಿ ಅಂಗೀಕರಿಸಿಲಾಗಿದೆ.

ರಾಜ್ಯದ ಅಭಿವೃದ್ಧಿ ವೇಗ ಚುರುಕು, ಹಣಕಾಸು ಪರಿಸ್ಥಿತಿ ಮತ್ತಷ್ಟು ಸದೃಢ: ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರ ಭಾಷಣ
ರಾಜ್ಯ

ರಾಜ್ಯದ ಅಭಿವೃದ್ಧಿ ವೇಗ ಚುರುಕು, ಹಣಕಾಸು ಪರಿಸ್ಥಿತಿ ಮತ್ತಷ್ಟು ಸದೃಢ: ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರ ಭಾಷಣ

ಕರ್ನಾಟಕದ ಮಾದರಿಯನ್ನು ಜಗತ್ತಿನ ಅನೇಕ ಅರ್ಥಶಾಸ್ತ್ರಜ್ಞರು ಮತ್ತು ವಿಶ್ವವಿದ್ಯಾಲಯಗಳು ಅಧ್ಯಯನ ಮಾಡುತ್ತಿವೆ.

ಲೋಕಾಯುಕ್ತಕ್ಕೆ ಸಂಬಂಧಿಸಿದ 'ರಹಸ್ಯ ಮಾಹಿತಿ' ಸೋರಿಕೆ ಬಗ್ಗೆ ಮಾಹಿತಿ ಕೊಡಿ: ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಪತ್ರ
ರಾಜ್ಯ

ಲೋಕಾಯುಕ್ತಕ್ಕೆ ಸಂಬಂಧಿಸಿದ 'ರಹಸ್ಯ ಮಾಹಿತಿ' ಸೋರಿಕೆ ಬಗ್ಗೆ ಮಾಹಿತಿ ಕೊಡಿ: ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಪತ್ರ

ಸಚಿವ ಸಂಪುಟದ ನಿರ್ಣಯ ಹಾಗೂ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿ ಲೋಕಾಯುಕ್ತರು ಬರೆದ ಪತ್ರದ ಮಾಹಿತಿ ಸೋರಿಕೆಗೆ ರಾಜ್ಯಪಾಲರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

HDK, ನಿರಾಣಿ, ಜೊಲ್ಲೆ, ರೆಡ್ಡಿ ಪ್ರಾಸಿಕ್ಯೂಷನ್'ಗೆ ಕಾಂಗ್ರೆಸ್ ಪಟ್ಟು: ಯಾವುದೇ ಮನವಿ ಪತ್ರ ಬಾಕಿಯಿಲ್ಲ ಎಂದ ರಾಜ್ಯಪಾಲ ಗೆಹ್ಲೋಟ್
ರಾಜ್ಯ

HDK, ನಿರಾಣಿ, ಜೊಲ್ಲೆ, ರೆಡ್ಡಿ ಪ್ರಾಸಿಕ್ಯೂಷನ್'ಗೆ ಕಾಂಗ್ರೆಸ್ ಪಟ್ಟು: ಯಾವುದೇ ಮನವಿ ಪತ್ರ ಬಾಕಿಯಿಲ್ಲ ಎಂದ ರಾಜ್ಯಪಾಲ ಗೆಹ್ಲೋಟ್

ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಸಚಿವರು ಶನಿವಾರ ಧರಣಿ ನಡೆಸಿದ್ದು, ರಾಜ್ಯಪಾಲರ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಳಿಕ ರಾಜಭವನ ಚಲೋ ನಡೆಸಿದರು. ಪಾದಯಾತ್ರೆಯಲ್ಲಿ ಸಿದ್ದರಾಮಯ್ಯ ಅವರು ಪಾಲ್ಗೊಂಡಿರಲಿಲ್ಲ.