Governor Thaawarchand Gehlot

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ: ರಾಷ್ಟ್ರಪತಿ ಭೇಟಿಗೆ ಕಾಂಗ್ರೆಸ್ ಚಿಂತನೆ
ರಾಜಕೀಯ

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ: ರಾಷ್ಟ್ರಪತಿ ಭೇಟಿಗೆ ಕಾಂಗ್ರೆಸ್ ಚಿಂತನೆ

ಕಾಂಗ್ರೆಸ್ ಶಾಸಕರ ನಿಯೋಗ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, ರಾಜ್ಯಪಾಲರ ವಿರುದ್ಧ ದೂರು ನೀಡಲಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಅವರು ಬುಧವಾರ ಹೇಳಿದ್ದಾರೆ.

ರಾಜ್ಯಪಾಲರು ರಾಷ್ಟ್ರಪತಿಗಳ ಪ್ರತಿನಿಧಿಯಾಗಿ ಕೆಲಸ ಮಾಡಲಿ, ಕೇಂದ್ರದ ಪ್ರತಿನಿಧಿಯಾಗಿ ಅಲ್ಲ: ಸಿಎಂ ಸಿದ್ದರಾಮಯ್ಯ
ರಾಜಕೀಯ

ರಾಜ್ಯಪಾಲರು ರಾಷ್ಟ್ರಪತಿಗಳ ಪ್ರತಿನಿಧಿಯಾಗಿ ಕೆಲಸ ಮಾಡಲಿ, ಕೇಂದ್ರದ ಪ್ರತಿನಿಧಿಯಾಗಿ ಅಲ್ಲ: ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ವಿಷಯದಲ್ಲಿ ಕೆಲವರನ್ನು ಮಾತ್ರ ಆಯ್ಕೆ ಮಾಡಬಾರದು. ಗವರ್ನರ್ ಒಂದು ಸಾಂವಿಧಾನಿಕ ಹುದ್ದೆ ಮತ್ತು ನಾವು ಅದನ್ನು ಗೌರವಿಸುತ್ತೇವೆ.

ರಾಜ್ಯಪಾಲರ ನಿರ್ಧಾರ 'ಪ್ರಜಾಪ್ರಭುತ್ವ, ಸಂವಿಧಾನದ ಕಗ್ಗೊಲೆ'; ಶೋಕಾಸ್ ನೋಟಿಸ್ ಹಿಂಪಡೆಯಲು ಸಂಪುಟ ಆಗ್ರಹ
ರಾಜಕೀಯ

ರಾಜ್ಯಪಾಲರ ನಿರ್ಧಾರ 'ಪ್ರಜಾಪ್ರಭುತ್ವ, ಸಂವಿಧಾನದ ಕಗ್ಗೊಲೆ'; ಶೋಕಾಸ್ ನೋಟಿಸ್ ಹಿಂಪಡೆಯಲು ಸಂಪುಟ ಆಗ್ರಹ

ಅಬ್ರಹಾಂ ವಿರುದ್ಧ ಬ್ಲ್ಯಾಕ್ ಮೇಲ್ ಮತ್ತು ಸುಲಿಗೆಯ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ ಎಂಬ ಅಂಶವನ್ನು ಗಮನಿಸುವಲ್ಲಿ ರಾಜ್ಯಪಾಲರು ವಿಫಲರಾಗಿದ್ದಾರೆ.

ರಸ್ತೆ ಸುರಕ್ಷತೆಗೆ ರ್‍ಯಾಲಿ: Hero MotoCorp ಜೊತೆ TNIE ಅಭಿಯಾನ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಚಾಲನೆ
ರಾಜ್ಯ

ರಸ್ತೆ ಸುರಕ್ಷತೆಗೆ ರ್‍ಯಾಲಿ: Hero MotoCorp ಜೊತೆ TNIE ಅಭಿಯಾನ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಚಾಲನೆ

ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್(The New Indian Express), ಹೀರೋ ಮೋಟೋಕಾರ್ಪ್(Hero MotoCorp) ಸಹಯೋಗದೊಂದಿಗೆ ಆಯೋಜಿಸಿರುವ 'ರೈಡ್ ಸೇಫ್ ಇಂಡಿಯಾ' ಅಭಿಯಾನಕ್ಕೆ ಇಂದು ಭಾನುವಾರ ಬೆಂಗಳೂರಿನ ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಚಾಲನೆ ನೀಡಿದರು.

ರಾಜ್ಯಪಾಲ ಗೆಹ್ಲೋಟ್‌ರನ್ನು ಬಿಟ್ಟು ಹಾರಿದ ವಿಮಾನ; ವಿಷಾದ ವ್ಯಕ್ತಪಡಿಸಿದ ಏರ್ ಏಷ್ಯಾ
ರಾಜ್ಯ

ರಾಜ್ಯಪಾಲ ಗೆಹ್ಲೋಟ್‌ರನ್ನು ಬಿಟ್ಟು ಹಾರಿದ ವಿಮಾನ; ವಿಷಾದ ವ್ಯಕ್ತಪಡಿಸಿದ ಏರ್ ಏಷ್ಯಾ

ತಡವಾಗಿ ಆಗಮಿಸಿದರು ಎಂಬ ಕಾರಣ ನೀಡಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಬಿಟ್ಟು ಹಾರಿದ್ದ ಏರ್ ಏಷ್ಯಾ ವಿಮಾನಯಾನ ಸಂಸ್ಥೆ ಶುಕ್ರವಾರ ಈ ಸಂಬಂಧ ತೀವ್ರ ವಿಷಾದ ವ್ಯಕ್ತಪಡಿಸಿದೆ.

ಕರ್ನಾಟಕ ವಿಧಾನಸಭೆ ಅಧಿವೇಶನದಿಂದ 10 ಬಿಜೆಪಿ ಶಾಸಕರ ಅಮಾನತು: ರಾಜ್ಯಪಾಲರ ಭೇಟಿ ಮಾಡಿದ ಸ್ಪೀಕರ್, ಉಪಸಭಾಪತಿ
ರಾಜ್ಯ

ಕರ್ನಾಟಕ ವಿಧಾನಸಭೆ ಅಧಿವೇಶನದಿಂದ 10 ಬಿಜೆಪಿ ಶಾಸಕರ ಅಮಾನತು: ರಾಜ್ಯಪಾಲರ ಭೇಟಿ ಮಾಡಿದ ಸ್ಪೀಕರ್, ಉಪಸಭಾಪತಿ

ಕರ್ನಾಟಕ ವಿಧಾನಸಭೆ ಅಧಿವೇಶನದಿಂದ 10 ಬಿಜೆಪಿ ಶಾಸಕರ ಅಮಾನತುಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೀಕರ್ ಯು ಟಿ ಖಾದರ್, ಉಪ ಸಭಾಪತಿ ರುದ್ರಪ್ಪ ಲಮಾಣಿ ಮತ್ತು ವಿಧಾನಸಭೆ ಕಾರ್ಯದರ್ಶಿ ಎಂ ಕೆ ವಿಶಾಲಾಕ್ಷಿ ಅವರು ಗುರುವಾರ ಕರ್ನಾಟಕ ರಾಜ್ಯಪಾಲರನ್ನು ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ಕರ್ನಾಟಕ ಲೋಕಾಯುಕ್ತ ನೂತನ ಜಾಲತಾಣಕ್ಕೆ ರಾಜ್ಯಪಾಲರಿಂದ ಚಾಲನೆ
ರಾಜ್ಯ

ಕರ್ನಾಟಕ ಲೋಕಾಯುಕ್ತ ನೂತನ ಜಾಲತಾಣಕ್ಕೆ ರಾಜ್ಯಪಾಲರಿಂದ ಚಾಲನೆ

ಬೆಂಗಳೂರಿನ ಲೋಕಾಯುಕ್ತ ಕೇಂದ್ರ ಕಚೇರಿಯಲ್ಲಿ ಇಂದು ಕರ್ನಾಟಕ ಲೋಕಾಯುಕ್ತ ಜಾಲತಾಣವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟಿಸಿದರು.

ರಾಜ್ಯದ ವಿವಿ ಘಟಿಕೋತ್ಸವಗಳಲ್ಲಿ ಖಾದಿ ಉಡುಪುಗಳನ್ನು ಬಳಸಲು ರಾಜ್ಯಪಾಲರ ಕರೆ
ರಾಜ್ಯ

ರಾಜ್ಯದ ವಿವಿ ಘಟಿಕೋತ್ಸವಗಳಲ್ಲಿ ಖಾದಿ ಉಡುಪುಗಳನ್ನು ಬಳಸಲು ರಾಜ್ಯಪಾಲರ ಕರೆ

ಖಾದಿ ಸಂಸ್ಕೃತಿ ಬಿಂಬಿಸುವುದರ ಜೊತೆಗೆ ನೇಕಾರರು ತಯಾರಿಸುವ ಖಾದಿ ಉತ್ಪನ್ನಗಳನ್ನು ಉತ್ತೇಜಿಸುವ ಉದ್ದೇಶದಿಂದ ವಿಶ್ವವಿದ್ಯಾಲಯಗಳ ಘಟಿಕೋತ್ಸವ ಸೇರಿದಂತೆ ಇನ್ನಿತರ ಸಮಾರಂಭಗಳಲ್ಲಿ  ಖಾದಿ ಧಿರಿಸು ಅಥವಾ ದೇಶಿ ಉಡುಪು ಬಳಸಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಾಜ್ಯದ ವಿಶ್ವವಿದ್ಯಾನಿಲಯಗಳ ಕುಲಪತಿಗಳಿಗೆ ಸಲಹೆ ನೀಡಿದ್ದಾರೆ.

5 ದಿನಗಳ ರಾಜ್ಯ ಪ್ರವಾಸ ಮುಗಿಸಿ ದೆಹಲಿಗೆ ಉಪ ರಾಷ್ಟ್ರಪತಿ ವಾಪಸ್: ರಾಜ್ಯಪಾಲ, ಮುಖ್ಯಮಂತ್ರಿ ಬೀಳ್ಕೊಡುಗೆ
ರಾಜ್ಯ

5 ದಿನಗಳ ರಾಜ್ಯ ಪ್ರವಾಸ ಮುಗಿಸಿ ದೆಹಲಿಗೆ ಉಪ ರಾಷ್ಟ್ರಪತಿ ವಾಪಸ್: ರಾಜ್ಯಪಾಲ, ಮುಖ್ಯಮಂತ್ರಿ ಬೀಳ್ಕೊಡುಗೆ

ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು 5 ದಿನಗಳ ಕರ್ನಾಟಕ ಪ್ರವಾಸ ಮುಗಿಸಿ ಬುಧವಾರ ಬೆಳಗ್ಗೆ ದೆಹಲಿಗೆ ಪ್ರಯಾಣ ಬೆಳೆಸಿದರು.