ರಾಜ್ಯಶಿಕ್ಷಣದ ಗುಣಮಟ್ಟ ಹೆಚ್ಚಿಸಲು ತಂತ್ರಜ್ಞಾನ ಅತ್ಯಗತ್ಯ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ಪ್ರಸ್ತುತ ದಿನಗಳಲ್ಲಿ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ತಂತ್ರಜ್ಞಾನ ಅತ್ಯಗತ್ಯ. ಡಿಜಿಟಲ್ ಕಲಿಕಾ ಪರಿಕರಗಳ ಪರಿಣಾಮಕಾರಿ ಬಳಕೆಯಿಂದ ವಿದ್ಯಾರ್ಥಿಗಳು ತರಗತಿಗಳಲ್ಲಿ ತೊಡಗಿಸಿಕೊಳ್ಳುವಿಕೆ ಹೆಚ್ಚುತ್ತದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟಿದ್ದಾರೆ.