governor

ವಂದೇ ಮಾತರಂ ಗೀತೆ ಎರಡು ಚರಣಕ್ಕೆ ಸೀಮಿತ: CM ಶಿವಕುಮಾರ್'ಗೆ ರಾಜ್ಯಪಾಲ ಪತ್ರ; ಆದೇಶ ಮರುಪರಿಶೀಲನೆಗೆ ಸೂಚನೆ..!
ವಂದೇ ಮಾತರಂ’ನ ಅಧಿಕೃತ ಆವೃತ್ತಿಯನ್ನು ಕೇಂದ್ರ ಗೃಹ ಸಚಿವಾಲಯ ನಿಗದಿಪಡಿಸಿದ್ದು, ರಾಷ್ಟ್ರೀಯ ಗೀತೆ ಹಾಗೂ ರಾಷ್ಟ್ರಗಾನಕ್ಕೆ ಸಂಬಂಧಿಸಿದಂತೆ ನಿರ್ದಿಷ್ಟ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ರಾಜ್ಯ ಸರ್ಕಾರಗಳೂ ಈ ಮಾರ್ಗಸೂಚಿಗಳನ್ನು ಪಾಲಿಸಬೇಕು.

ಅನುಮತಿ ಪಡೆಯದೆ 4 ಬಾರಿ ವಿದೇಶ ಪ್ರವಾಸ ಆರೋಪ: ಕುವೆಂಪು ವಿವಿ ಉಪಕುಲಪತಿ ಪ್ರೊ. ಶರತ್ ಅನಂತಮೂರ್ತಿಗೆ ಶೋಕಾಸ್ ನೋಟಿಸ್ ಜಾರಿ..!
ಶರತ್ ಅನಂತಮೂರ್ತಿ ಅವರು ಮೊದಲ ಬಾರಿಗೆ 19-06-2024ರಿಂದ 11-07-2024ರವರೆಗೆ ಸುಮಾರು 23 ದಿನಗಳ ಕಾಲ ಕೆನಡಾಕ್ಕೆ ತೆರಳಿದ್ದರು.

Park Bill ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆಕ್ಷೇಪ; ಸ್ಪಷ್ಟನೆ ಕೋರಿ ಸರ್ಕಾರಕ್ಕೆ ವಾಪಸ್..!
ಮಸೂದೆಯ ಪ್ರಸ್ತುತ ರೂಪವು ಪರಿಸರದ ದೃಷ್ಟಿಯಿಂದ ಮಹತ್ವದ ಸಾರ್ವಜನಿಕ ಆಸ್ತಿಗಳನ್ನು ಸಮುದಾಯದ ಹಿತಕ್ಕಾಗಿ ಸಂರಕ್ಷಿಸಬೇಕೆಂಬ ಮೂಲ ತತ್ವದಿಂದ ಆತಂಕಕಾರಿ ರೀತಿಯಲ್ಲಿ ದೂರ ಸರಿದಿದೆ.

ಸರ್ಕಾರ ಒತ್ತಡ ಹಾಕಿ ನನ್ನ ರಾಜೀನಾಮೆ ಕೊಡಿಸಿತು: ಬಸವರಾಜ ಹೊರಟ್ಟಿ ಆರೋಪ
ಆಗಸ್ಟ್ 7ರಂದು ತಮ್ಮ ಅಧಿಕೃತ ಕೊಠಡಿಯಲ್ಲಿ ನಡೆದ ಬೆಳವಣಿಗೆಗಳನ್ನು ಹೊರಟ್ಟಿ ಅವರು ಪತ್ರದಲ್ಲಿ ವಿವರಿಸಿದ್ದು, ತಮ್ಮ ರಾಜೀನಾಮೆಗೆ ಕಾರಣವಾದ ಸಂದರ್ಭಗಳ ಬಗ್ಗೆಯೂ ಮಾಹಿತಿ ನೀಡಿದ್ದಾರೆ.

ಜುಲೈ 30ಕ್ಕೆ ಸಚಿವ ಸಂಪುಟ ವಿಸ್ತರಣೆ ನಿರೀಕ್ಷೆ: ರಾಜ್ಯಪಾಲರ ಕಚೇರಿಗೆ ಸರ್ಕಾರ ಅನೌಪಚಾರಿಕ ಮಾಹಿತಿ
ರಾಜ್ಯಪಾಲರು ಎರಡು ದಿನಗಳ ಕಾಲ ಬೆಂಗಳೂರು ಹೊರಗಿರುವುದರಿಂದ, ಅಧಿಕೃತ ಮಾಹಿತಿ ಬಂದ ನಂತರವೇ ಅವರು ಹಿಂದಿರುಗಲಿದ್ದಾರೆ ಎಂದು ರಾಜ್ಯಪಾಲರ ಕಚೇರಿ ತಿಳಿಸಿದೆ.

ಆಳಂದ ಗಲಭೆ ಪ್ರಕರಣ: ರಾಜ್ಯ ಸರ್ಕಾರದ ಆದೇಶ ರದ್ದುಪಡಿಸಲು ರಾಜ್ಯಪಾಲರಿಗೆ ಬಿಜೆಪಿ ಮನವಿ!
ಸಂವಿಧಾನವಿರೋಧಿ ಹಾಗೂ ಜನವಿರೋಧಿಯಾದ ಈ ಆದೇಶವನ್ನು ತಕ್ಷಣವೇ ರದ್ದುಪಡಿಸುವಂತೆ ರಾಜ್ಯಪಾಲರಿಗೆ ಇಂದು ಮನವಿ ಸಲ್ಲಿಸಲಾಗಿದೆ.

ಸಿಎಲ್‌ಪಿ ಸಭೆಗೂ ಮುನ್ನ ರಾಜ್ಯಪಾಲರನ್ನು ಭೇಟಿ ಮಾಡಿದ ಡಿ.ಕೆ ಶಿವಕುಮಾರ್
ರಾಜ್ಯಪಾಲ ಗೆಹ್ಲೋಟ್ ಅವರು ಸಿದ್ದರಾಮಯ್ಯ ಅವರ ರಾಜೀನಾಮೆಯನ್ನು ಅಂಗೀಕರಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಸಚಿವ ಸಂಪುಟವನ್ನು ವಿಸರ್ಜಿಸಿದ ಕೆಲವು ದಿನಗಳ ನಂತರ ಈ ಸಭೆ ನಡೆದಿದೆ.

'ಮೊದಲು ಶಾಸಕರ ಬೆಂಬಲ ಪಡೆಯಿರಿ, ಬಳಿಕ ರಾಜ್ಯಪಾಲರನ್ನು ಸಂಪರ್ಕಿಸಿ': ವಿಜಯ್ ವಿರುದ್ಧ ಡಿಎಂಕೆ ವಾಗ್ದಾಳಿ!
ಮೊದಲು ರಾಜಕೀಯ ಪಕ್ಷಗಳಿಂದ ಬೆಂಬಲ ಸಂಗ್ರಹಿಸಿ ನಂತರ ರಾಜ್ಯಪಾಲರನ್ನು ಸಂಪರ್ಕಿಸಿ ಎಂದು ಸಲಹೆ ನೀಡಿದ್ದಾರೆ.

ಸರ್ಕಾರ ರಚನೆ ಕಸರತ್ತು: ಮ್ಯಾಜಿಕ್ ನಂಬರ್ ಗಾಗಿ ಆ ಹೊಸ ಪಕ್ಷಕ್ಕೆ ವಿಜಯ್ ಗಾಳ? ರಾಜಕೀಯ ವಿರೋಧಿಗಳಿಗೆ ಚೆಕ್ ಮೇಟ್!
ಅಗತ್ಯವಿರುವ ಬಹುಮತದ ಕೊರತೆಯಿದ್ದರೂ ಪಕ್ಷ ಆಡಳಿತ ನಡೆಸಬಹುದೆಂದು ಮನವರಿಕೆಯಾಗದ ರಾಜ್ಯಪಾಲ ಆರ್‌ವಿ ಅರ್ಲೇಕರ್ ಅವರೊಂದಿಗಿನ ಬಿಕ್ಕಟ್ಟಿನ ಮಧ್ಯೆ ಟಿವಿಕೆ ಈ ಕ್ರಮ ಕೈಗೊಂಡಿದೆ.

