governor

ಪ್ರಾಸಿಕ್ಯೂಷನ್ ಗೆ ಅನುಮತಿ, ರಾಜೀನಾಮೆ ಪ್ರಶ್ನೆಯೇ ಇಲ್ಲ-ಸಿದ್ದರಾಮಯ್ಯ; ರಾಜ್ಯಪಾಲರ ವಿರುದ್ಧ ಪ್ರತಿಭಟನೆ; ನಮ್ಮ ಮೆಟ್ರೋ 3 ನೇ ಹಂತದ ಯೋಜನೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ
ವಿಡಿಯೋ

ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಗವರ್ನರ್ ಅನುಮತಿ, ರಾಜೀನಾಮೆ ಪ್ರಶ್ನೆಯೇ ಇಲ್ಲ-ಸಿದ್ದರಾಮಯ್ಯ, ರಾಜ್ಯಪಾಲರ ವಿರುದ್ಧ ಪ್ರತಿಭಟನೆ, #TBDamಗೆ ಸ್ಟಾಪ್ ಗೇಟ್ ಅಳವಡಿಕೆ ಪೂರ್ಣ-ಇವು ಇಂದಿನ ಪ್ರಮುಖ ಸುದ್ದಿಗಳು-17-08-2024
ರಾಜ್ಯ

ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರ ಅನುಮತಿ ಖಂಡಿಸಿ ಸೋಮವಾರ ರಾಜ್ಯಾದ್ಯಂತ ಪ್ರತಿಭಟನೆ: ಡಿಕೆಶಿ
ರಾಜಕೀಯ

ಸಂವಿಧಾನ ವಿರೋಧಿಯಾಗಿ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್​ಗೆ ನೀಡಿರುವ ಅನುಮತಿ ಖಂಡಿಸಿ ಆಗಸ್ಟ್ 19ರ ಸೋಮವಾರದಂದು ಬೆಳಗ್ಗೆ 11 ಗಂಟೆಗೆ ರಾಜ್ಯಾದ್ಯಂತ ಪ್ರತಿಭಟನೆ.

ಸಿಎಂ ವಿರುದ್ಧದ ತನಿಖೆಗೆ ರಾಜ್ಯಪಾಲರ ಅನುಮತಿ, ಬಿಜೆಪಿ ಪಾದಯಾತ್ರೆಗೆ ಸಿಕ್ಕ ಯಶಸ್ಸು: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯಾವುದೇ ವ್ಯಕ್ತಿಯ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಿಲ್ಲ. ಅಕ್ರಮ ಬಯಲಿಗೆ ಬಂದು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂಬುದು ನಮ್ಮ ಉದ್ದೇಶ. ಇದರ ಸತ್ಯ ಏನೆಂದು ಗೊತ್ತಾಗಲಿ- ಆರ್ ಅಶೋಕ

ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ

ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡುವುದನ್ನು ನಾನು ನಿರೀಕ್ಷೆ ಮಾಡಿದ್ದೆ. ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರತಿಪಕ್ಷಗಳು ಪ್ರಯತ್ನ ಮಾಡುತ್ತಿವೆ. ಇದನ್ನು ಧಿಕ್ಕರಿಸಿ ಕಾನೂನು ಹೋರಾಟ ಮಾಡುತ್ತೇವೆ ಎಂದರು.

MUDA case: ರಾಜ್ಯಪಾಲರ ನಿರ್ಧಾರದತ್ತ ಕಾಂಗ್ರೆಸ್ ಚಿತ್ತ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ವಿರುದ್ಧ ಕಾನೂನು ಕ್ರಮ ಜರುಗಿಸಲು ಕಾರ್ಯಕರ್ತ ಟಿಜೆ ಅಬ್ರಹಾಂ ಅವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಈಶ್ವರ್ ಖಂಡ್ರೆ ವಿರುದ್ಧ HDK ಕೆಂಡಾಮಂಡಲ; ಬಸವ ತತ್ವದ 'ಆಲದ ಮರ', ಶರಣ ವಿ.ಸಿದ್ದರಾಮಣ್ಣ ನಿಧನ; TB Dam ಗೆ ಸಿದ್ದರಾಮಯ್ಯ ಭೇಟಿ; CM ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು

Muda scam: ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಬಿಜೆಪಿ ಆಗ್ರಹ, ರಾಜ್ಯಪಾಲರ ಮೇಲೆ 'ಕೈ' ಪಡೆ ವಿಶ್ವಾಸ

ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಿರುವ ನೋಟಿಸ್ ಕಾನೂನು ಮತ್ತು ಸಂವಿಧಾನ ಬಾಹಿರವಾಗಿದೆ. ರಾಜಭವನವನ್ನು ಬಳಸಿಕೊಂಡು ಬಹುಮತದ ಸರ್ಕಾರದವನ್ನು ಅಸ್ಥಿರಗೊಳಿಸುವ ಪ್ರಯತ್ನವನ್ನು ಬಿಜೆಪಿ ಮತ್ತು ಕೇಂದ್ರ ಸರ್ಕಾರ ನಡೆಸುತ್ತಿದೆ ಎಂಬ ಆರೋಪವನ್ನು ಕಾಂಗ್ರೆಸ್ ಮಾಡಿತ್ತು.

Muda scam: ಸಿಎಂ ವಿರುದ್ಧ ಪ್ರಾಸಿಕ್ಯೂಷನ್​'ಗೆ ರಾಜ್ಯಪಾಲರಿಂದ ವಿಳಂಬ ನೀತಿ; ಕೋರ್ಟ್ ಮೆಟ್ಟಿಲೇರಲು ಟಿಜೆ ಅಬ್ರಹಾಂ ಮುಂದು!

ಇದೀಗ ನಾನು ವಕೀಲರೊಂದಿಗೆ ಚರ್ಚೆ ನಡೆಸಿದ್ದು, ಜನಪ್ರತಿನಿಧಿಗಳ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ ಅಥವಾ ಹೈಕೋರ್ಟ್‌ನಲ್ಲಿ ವಿಶೇಷ ಮೊಕದ್ದಮೆ ಹೂಡಲು ಚಿಂತನೆ ನಡೆಸುತ್ತಿದ್ದೇನೆ.