governor

ಮಣಿಪುರದಲ್ಲಿ ನಿಲ್ಲದ ಹಿಂಸಾಚಾರ: ಸಿಎಂ ಬಿರೇನ್ ಸಿಂಗ್ ರಾಜೀನಾಮೆ ಸಾಧ್ಯತೆ, ರಾಷ್ಟ್ರಪತಿ ಆಡಳಿತ ಜಾರಿ?
ದೇಶ

ಮಣಿಪುರದಲ್ಲಿ ನಿಲ್ಲದ ಹಿಂಸಾಚಾರ: ಸಿಎಂ ಬಿರೇನ್ ಸಿಂಗ್ ರಾಜೀನಾಮೆ ಸಾಧ್ಯತೆ, ರಾಷ್ಟ್ರಪತಿ ಆಡಳಿತ ಜಾರಿ?

ಮಣಿಪುರ ಕಳೆದ 58 ದಿನಗಳಿಂದ ಹಿಂಸಾಚಾರದ ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿದೆ. ಹಿಂಸಾಚಾರ ನಿಲ್ಲದಿದ್ದರೆ ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ರಾಜೀನಾಮೆ ನೀಡುವಂತೆ ಎಲ್ಲಾ ವಿರೋಧ ಪಕ್ಷಗಳು ಒತ್ತಡ ಹೇರುತ್ತಿವೆ.

ರಾಜ್ಯಪಾಲರಿಂದ ಏಕಪಕ್ಷೀಯವಾಗಿ ಬಂಗಾಳ ಸ್ಥಾಪನಾ ದಿನಾಚರಣೆ ಘೋಷಣೆ: ಮಮತಾಗೆ ಶಾಕ್!
ದೇಶ

ರಾಜ್ಯಪಾಲರಿಂದ ಏಕಪಕ್ಷೀಯವಾಗಿ ಬಂಗಾಳ ಸ್ಥಾಪನಾ ದಿನಾಚರಣೆ ಘೋಷಣೆ: ಮಮತಾಗೆ ಶಾಕ್!

ಪಶ್ಚಿಮ ಬಂಗಾಳದ ರಾಜ್ಯಪಾಲರು ರಾಜ್ಯದ ಸ್ಥಾಪನಾ ದಿನಾಚರಣೆಯನ್ನು ಏಕಪಕ್ಷೀಯವಾಗಿ ಘೋಷಣೆ ಮಾಡಿರುವುದಕ್ಕೆ ಮಮತಾ ಬ್ಯಾನರ್ಜಿ ಅಘಾತ ವ್ಯಕ್ತಪಡಿಸಿದ್ದಾರೆ.  

ತೆಲಂಗಾಣ ಸಂಸ್ಥಾಪನಾ ದಿನ: ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್'ಗೆ ಆಹ್ವಾನ ನೀಡದ ಸರ್ಕಾರ!
ದೇಶ

ತೆಲಂಗಾಣ ಸಂಸ್ಥಾಪನಾ ದಿನ: ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್'ಗೆ ಆಹ್ವಾನ ನೀಡದ ಸರ್ಕಾರ!

ಪ್ರತ್ಯೇಕ ರಾಜ್ಯವಾಗಿ ಉದಯಿಸಿದ ತೆಲಂಗಾಣ 10ನೇ ವರ್ಷಕ್ಕೆ ಕಾಲಿಟ್ಟಿದ್ದು, ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ನೇತೃತ್ವದ ಸರ್ಕಾರ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಆದರೆ ಈ ಕಾರ್ಯಕ್ರಮಗಳಿಗೆ ರಾಜ್ಯಪಾಲೆ ಡಾ.ತಮಿಳಿಸೈ ಸೌಂದರರಾಜನ್ ಅವರಿಗೆ ಆಹ್ವಾನವನ್ನೇ ನೀಡಿಲ್ಲ ಎಂದು ವರದಿಗಳಿಂದ ತಿಳಿದುಬಂದಿದೆ.

ರಾಜ್ಯ ಸರ್ಕಾರದ ಸಚಿವರ ಖಾತೆ ಹಂಚಿಕೆ ಪಟ್ಟಿಗೆ ರಾಜ್ಯಪಾಲರ ಅನುಮೋದನೆ: ಯಾರಿಗೆ ಯಾವ ಖಾತೆ? ವಿವರ ಇಲ್ಲಿದೆ...
ರಾಜ್ಯ

ರಾಜ್ಯ ಸರ್ಕಾರದ ಸಚಿವರ ಖಾತೆ ಹಂಚಿಕೆ ಪಟ್ಟಿಗೆ ರಾಜ್ಯಪಾಲರ ಅನುಮೋದನೆ: ಯಾರಿಗೆ ಯಾವ ಖಾತೆ? ವಿವರ ಇಲ್ಲಿದೆ...

ಸಚಿವರ ಖಾತೆ ಹಂಚಿಕೆ ಪಟ್ಟಿಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅನುಮೋದನೆ ನೀಡಿದ್ದು, ಕೊನೆಗೂ ಸಚಿವರಿಗೆ ಖಾತೆ ಹಂಚಿಕೆಯಾಗಿದೆ.

ಇಂದೋರ್'ನಲ್ಲಿ ರಾಜ್ಯಪಾಲ ಗೆಹ್ಲೋಟ್: ಖಾತೆ ಹಂಚಿಕೆ ಮತ್ತಷ್ಟು ವಿಳಂಬ?
ರಾಜ್ಯ

ಇಂದೋರ್'ನಲ್ಲಿ ರಾಜ್ಯಪಾಲ ಗೆಹ್ಲೋಟ್: ಖಾತೆ ಹಂಚಿಕೆ ಮತ್ತಷ್ಟು ವಿಳಂಬ?

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದೋರ್'ಗೆ ಭೇಟಿ ನೀಡಿದ್ದು, ಈ ಹಿನ್ನೆಲೆಯಲ್ಲಿ ಸಚಿವರ ಖಾತೆ ಹಂಚಿಕೆಯು ಮತ್ತಷ್ಟು ವಿಳಂಬವಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ರಾಜ್ಯಪಾಲರ ಭೇಟಿ, ಸರ್ಕಾರ ರಚನೆಗೆ  ಹಕ್ಕು ಮಂಡನೆ; ಮೇ 20ಕ್ಕೆ ಪದಗ್ರಹಣ
ರಾಜ್ಯ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ರಾಜ್ಯಪಾಲರ ಭೇಟಿ, ಸರ್ಕಾರ ರಚನೆಗೆ  ಹಕ್ಕು ಮಂಡನೆ; ಮೇ 20ಕ್ಕೆ ಪದಗ್ರಹಣ

ನಿಯೋಜಿತ ಸಿಎಂ ಸಿದ್ದರಾಮಯ್ಯ ಹಾಗೂ ನಿಯೋಜಿತ ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.

ಆರ್ ಬಿಐ ವಿತ್ತೀಯ ನೀತಿ ಪ್ರಕಟ: ರೆಪೊ ದರ ಶೇ.6.5 ಯಥಾಸ್ಥಿತಿ ಮುಂದುವರಿಕೆ, ನಿಯಂತ್ರಣಕ್ಕೆ ಬಾರದ ಹಣದುಬ್ಬರ
ವಾಣಿಜ್ಯ

ಆರ್ ಬಿಐ ವಿತ್ತೀಯ ನೀತಿ ಪ್ರಕಟ: ರೆಪೊ ದರ ಶೇ.6.5 ಯಥಾಸ್ಥಿತಿ ಮುಂದುವರಿಕೆ, ನಿಯಂತ್ರಣಕ್ಕೆ ಬಾರದ ಹಣದುಬ್ಬರ

ಹಣದುಬ್ಬರ ಮುಂದುವರಿದಿದ್ದರೂ ಕೂಡ ರಿಸರ್ವ್ ಬ್ಯಾಂಕ್ ತನ್ನ ನೀತಿಗಳ ದರದಲ್ಲಿ ಬದಲಾವಣೆಯನ್ನು ಮಾಡದೆ ಪ್ರಸಕ್ತ ಆರ್ಥಿಕ ವರ್ಷದ ತ್ರೈಮಾಸಿಕದಲ್ಲಿ ಯಥಾಸ್ಥಿತಿ ಮುಂದುವರಿಯಲು ನಿರ್ಧರಿಸಿದೆ.

ರಾಜ್ಯಪಾಲರು ಸರ್ಕಾರದ ಪತನಕ್ಕೆ ದಾರಿ ಮಾಡಿಕೊಂಡುವಂತಿಲ್ಲ: ಮಹಾರಾಷ್ಟ್ರ ಬಿಕ್ಕಟಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿಕೆ
ದೇಶ

ರಾಜ್ಯಪಾಲರು ಸರ್ಕಾರದ ಪತನಕ್ಕೆ ದಾರಿ ಮಾಡಿಕೊಂಡುವಂತಿಲ್ಲ: ಮಹಾರಾಷ್ಟ್ರ ಬಿಕ್ಕಟಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿಕೆ

ಮಹಾರಾಷ್ಟ್ರದಲ್ಲಿ ವರ್ಷದ ಹಿಂದೆ ಉಂಟಾಗಿದ್ದ ಬಿಕ್ಕಟ್ಟನ್ನು ನಿರ್ವಹಿಸುವಲ್ಲಿ ರಾಜ್ಯಪಾಲರ ಪಾತ್ರದ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ಅಂಶವೊಂದನ್ನು ಗಮನಿಸಿದೆ.

ಮಾತೃಭಾಷೆಯಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡಿ: ವಿವಿ ಕುಲಪತಿಗಳಿಗೆ ರಾಜ್ಯಪಾಲರ ಸಲಹೆ
ರಾಜ್ಯ

ಮಾತೃಭಾಷೆಯಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡಿ: ವಿವಿ ಕುಲಪತಿಗಳಿಗೆ ರಾಜ್ಯಪಾಲರ ಸಲಹೆ

ಮಾತೃಭಾಷೆಯಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು ಎಂದು ರಾಜ್ಯಪಾಲ ಥಾವರ್​​ಚಂದ್​ ಗೆಹ್ಲೋಟ್ ಅವರು ವಿಶ್ವವಿದ್ಯಾಲಯಗಳ ಉಪಕುಲಪತಿಗಳ ಮಂಗಳವಾರ ಸಲಹೆ ನೀಡಿದರು.