governor

ಕೆಎಸ್‌ಒಯು ಹಗರಣ: ರಾಜ್ಯಪಾಲರಿಂದ ಆದೇಶ ಬಂದರೂ ತನಿಖೆಗೆ ಒಪ್ಪಿಸಲು ಮೀನಾಮೇಷ ಎಣಿಸುತ್ತಿರುವ ರಾಜ್ಯ ಸರ್ಕಾರ!
ರಾಜ್ಯ

ಕೆಎಸ್‌ಒಯು ಹಗರಣ: ರಾಜ್ಯಪಾಲರಿಂದ ಆದೇಶ ಬಂದರೂ ತನಿಖೆಗೆ ಒಪ್ಪಿಸಲು ಮೀನಾಮೇಷ ಎಣಿಸುತ್ತಿರುವ ರಾಜ್ಯ ಸರ್ಕಾರ!

2009-10 ಮತ್ತು 2015-16ರ ಅವಧಿಯಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ (ಕೆಎಸ್‌ಒಯು) ನಡೆದಿರುವ ಹಣದ ದುರುಪಯೋಗದ ಕುರಿತು ರಾಜ್ಯಪಾಲರು ತನಿಖೆಗೆ ಒಪ್ಪಿಸುವಂತೆ ಆದೇಶ ನೀಡಿದ್ದರೂ, ರಾಜ್ಯ ಸರ್ಕಾರ ಮಾತ್ರ ಇನ್ನೂ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ.

ಪ್ರತಿ ಟನ್ ಕಬ್ಬಿಗೆ ರೂ. 3,500 ಪಾವತಿಗೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ರಾಜ್ಯಪಾಲರಿಗೆ ರೈತ ಸಂಘ ಒತ್ತಾಯ
ರಾಜ್ಯ

ಪ್ರತಿ ಟನ್ ಕಬ್ಬಿಗೆ ರೂ. 3,500 ಪಾವತಿಗೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ರಾಜ್ಯಪಾಲರಿಗೆ ರೈತ ಸಂಘ ಒತ್ತಾಯ

ಪ್ರತಿ ಟನ್ ಕಬ್ಬಿಗೆ ರೂ.3,500 ಪಾವತಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ರಾಜ್ಯ ರೈತ ಸಂಘ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಒತ್ತಾಯಿಸಿದೆ.

ಮಹಾರಾಷ್ಟ್ರದ ನೂತನ ರಾಜ್ಯಪಾಲರಾಗಿ ರಮೇಶ್ ಬೈಸ್ ಪ್ರಮಾಣವಚನ ಸ್ವೀಕಾರ
ದೇಶ

ಮಹಾರಾಷ್ಟ್ರದ ನೂತನ ರಾಜ್ಯಪಾಲರಾಗಿ ರಮೇಶ್ ಬೈಸ್ ಪ್ರಮಾಣವಚನ ಸ್ವೀಕಾರ

ಮಹಾರಾಷ್ಟ್ರದ ರಾಜ್ಯಪಾಲರಾಗಿ ರಮೇಶ್ ಬೈಸ್ ಅವರು, ಶನಿವಾರ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.

ಮಹಾರಾಷ್ಟ್ರಕ್ಕೆ ಸಿಕ್ಕ ದೊಡ್ಡ ಗೆಲುವಿದು: ರಾಜ್ಯಪಾಲರ ನಿರ್ಗಮನಕ್ಕೆ ಆದಿತ್ಯ ಠಾಕ್ರೆ ಸಂತಸ
ದೇಶ

ಮಹಾರಾಷ್ಟ್ರಕ್ಕೆ ಸಿಕ್ಕ ದೊಡ್ಡ ಗೆಲುವಿದು: ರಾಜ್ಯಪಾಲರ ನಿರ್ಗಮನಕ್ಕೆ ಆದಿತ್ಯ ಠಾಕ್ರೆ ಸಂತಸ

ರಾಜ್ಯಪಾಲರ ಸ್ಥಾನಕ್ಕೆ ಭಗತ್ ಸಿಂಗ್ ಕೊಶ್ಯಾರಿ ರಾಜೀನಾಮೆ ನೀಡಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಶಿವಸೇನೆ ಶಾಸಕ ಆದಿತ್ಯ ಠಾಕ್ರೆಯವರು, ಇದು ಮಹಾರಾಷ್ಟ್ರಕ್ಕೆ ಸಿಕ್ಕ ದೊಡ್ಡ ಗೆಲುವಾಗಿದೆ ಎಂದು ಭಾನುವಾರ ಹೇಳಿದ್ದಾರೆ.

ವಿಧಾನಮಂಡಲ ಅಧಿವೇಶನ: ಮೊದಲ ದಿನವೇ ವಿಪಕ್ಷದ ಹಲವು ನಾಯಕರು ಗೈರು
ರಾಜ್ಯ

ವಿಧಾನಮಂಡಲ ಅಧಿವೇಶನ: ಮೊದಲ ದಿನವೇ ವಿಪಕ್ಷದ ಹಲವು ನಾಯಕರು ಗೈರು

ರಾಜ್ಯ ವಿಧಾನಮಂಡಲ ಅಧಿವೇಶನ ಶುಕ್ರವಾರದಿಂದ ಆರಂಭವಾಗಿದ್ದು, ಮೊದಲ ದಿನವೇ ವಿರೋಧ ಪಕ್ಷಗಳ ಹಲವು ನಾಯಕರು ಗೈರು ಹಾಜರಾಗಿರುವುದು ಕಂಡು ಬಂದಿದೆ.

ವಿಧಾನಮಂಡಲ ಅಧಿವೇಶನ: ಅಭಿವೃದ್ಧಿ ಪಥದಲ್ಲಿ ಮುಂಚೂಣಿಯ ರಾಜ್ಯವಾಗಿ ಕರ್ನಾಟಕ ದಾಪುಗಾಲು; ಜಂಟಿ ಸದನ ಉದ್ದೇಶಿಸಿ ರಾಜ್ಯಪಾಲ ಭಾಷಣ
ರಾಜ್ಯ

ವಿಧಾನಮಂಡಲ ಅಧಿವೇಶನ: ಅಭಿವೃದ್ಧಿ ಪಥದಲ್ಲಿ ಮುಂಚೂಣಿಯ ರಾಜ್ಯವಾಗಿ ಕರ್ನಾಟಕ ದಾಪುಗಾಲು; ಜಂಟಿ ಸದನ ಉದ್ದೇಶಿಸಿ ರಾಜ್ಯಪಾಲ ಭಾಷಣ

ವಿಧಾನಮಂಡಲ ಅಧಿವೇಶನ ಶುಕ್ರವಾರದಿಂದ ಆರಂಭವಾಗಿದ್ದು, ವಿಧಾನಮಂಡಲದಲ್ಲಿ ಜಂಟಿ ಸದನವನ್ನುದ್ದೇಶಿಸಿ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​​ ಅವರು ಭಾಷಣ ಮಾಡಿದರು.

74ನೇ ಗಣರಾಜ್ಯೋತ್ಸವ: ಧ್ವಜಾರೋಹಣ ನೆರವೇರಿಸಿ, ರಾಜ್ಯ ಸರ್ಕಾರದ ಸಾಧನೆಗಳ ಕೊಂಡಾಡಿದ ರಾಜ್ಯಪಾಲ ಗೆಹ್ಲೋಟ್‌
ರಾಜ್ಯ

74ನೇ ಗಣರಾಜ್ಯೋತ್ಸವ: ಧ್ವಜಾರೋಹಣ ನೆರವೇರಿಸಿ, ರಾಜ್ಯ ಸರ್ಕಾರದ ಸಾಧನೆಗಳ ಕೊಂಡಾಡಿದ ರಾಜ್ಯಪಾಲ ಗೆಹ್ಲೋಟ್‌

74ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ನಗರದ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್​​ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಧ್ವಜಾರೋಹಣ ನೆರವೇರಿಸಿದರು.

ವಿಶ್ವದಾಖಲೆಯ ಯೋಗಥಾನ್-2023ಕ್ಕೆ ಬೆಂಗಳೂರಿನಲ್ಲಿ ರಾಜ್ಯಪಾಲ ಗೆಹ್ಲೋಟ್ ಚಾಲನೆ
ರಾಜ್ಯ

ವಿಶ್ವದಾಖಲೆಯ ಯೋಗಥಾನ್-2023ಕ್ಕೆ ಬೆಂಗಳೂರಿನಲ್ಲಿ ರಾಜ್ಯಪಾಲ ಗೆಹ್ಲೋಟ್ ಚಾಲನೆ

ರಾಷ್ಟ್ರೀಯ ಯುವ ದಿನದ ಅಂಗವಾಗಿ ರಾಜ್ಯದಾದ್ಯಂತ ಯೋಗಥಾನ್ ಆಯೋಜಿಸಲಾಗಿದ್ದು,  ಬೆಂಗಳೂರಿನಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಭಾನುವಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಹೃದಯಾಘಾತದಿಂದ ರಾಜ್ಯಪಾಲ ಗೆಹ್ಲೋಟ್ ಕಾರು ಚಾಲಕ ಸಾವು: ಸ್ವಲ್ಪದರಲ್ಲೇ ತಪ್ಪಿದ ಅನಾಹುತ
ರಾಜ್ಯ

ಹೃದಯಾಘಾತದಿಂದ ರಾಜ್ಯಪಾಲ ಗೆಹ್ಲೋಟ್ ಕಾರು ಚಾಲಕ ಸಾವು: ಸ್ವಲ್ಪದರಲ್ಲೇ ತಪ್ಪಿದ ಅನಾಹುತ

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಕಾರು ಚಾಲಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ ತಡರಾತ್ರಿ ನಡೆದಿದೆ.