governor

ಯಾವುದೇ ಉಪಕುಲಪತಿಗಳನ್ನೂ ವಜಾಗೊಳಿಸಿಲ್ಲ; ಗೌರವಾನ್ವಿತ ನಿರ್ಗಮನಕ್ಕೆ ಆಯ್ಕೆ ನೀಡಲಾಗಿದೆ- ಕೇರಳ ರಾಜ್ಯಪಾಲ
ಯಾವುದೇ ಉಪಕುಲಪತಿಗಳನ್ನೂ ವಜಾಗೊಳಿಸಿಲ್ಲ ಎಂದು ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ಹೇಳಿದ್ದು, ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ 9 ವಿವಿಗಳ ಕುಲಪತಿಗಳಿಗೆ ಗೌರವಾನ್ವಿತ ನಿರ್ಗಮನಕ್ಕೆ ಆಯ್ಕೆ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ರಾಜ್ಯಪಾಲ ಆರಿಫ್ ಖಾನ್ ಆರ್'ಎಸ್ಎಸ್ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ: ಸಿಎಂ ಪಿಣರಾಯಿ ವಿಜಯನ್
ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಮತ್ತು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೋಮವಾರ ಆರೋಪಿಸಿದ್ದಾರೆ.

ಕೇರಳ ವಿಶ್ವವಿದ್ಯಾನಿಲಯ ವಿವಾದ: ರಾಜ್ಯಪಾಲರ ರಾಜೀನಾಮೆ ಸೂಚನೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಉಪಕುಲಪತಿಗಳು
ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರ ರಾಜೀನಾಮೆ ಸೂಚನೆಯನ್ನು ಪ್ರಶ್ನಿಸಿ ಕೇರಳದ 9 ವಿಶ್ವವಿದ್ಯಾಲಯಗಳ ಉಪಕುಲಪತಿಗಳು ಕೇರಳ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಠ ಪಂಗಡದ ಮೀಸಲಾತಿ ಹೆಚ್ಚಳ: ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ
ಪರಿಶಿಷ್ಟ ಜಾತಿ (ಎಸ್ಸಿ) ಮತ್ತು ಪರಿಶಿಷ್ಠ ಪಂಗಡದ ಮೀಸಲಾತಿಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಸಿದ್ಧಪಡಿಸಿರುವ ಸುಗ್ರೀವಾಜ್ಞೆ– 2022 ಕ್ಕೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಭಾನುವಾರ ಅಂಕಿತ ಹಾಕಿದ್ದಾರೆ.

ಕ್ವಿಟ್ ಇಂಡಿಯಾ ಚಳವಳಿ, ಆಜಾದ್ ಕಿ ಅಮೃತ ಮಹೋತ್ಸವ: ಹಿರಿಯ ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ತೆರಳಿ ಸನ್ಮಾನಿಸಿದ ರಾಜ್ಯಪಾಲ ಗೆಹ್ಲೊಟ್
ಬ್ರಿಟಿಷರನ್ನು ಭಾರತ ಬಿಟ್ಟು ತೊಲಗಿ ಎಂದು ಒತ್ತಾಯಿಸಿದ ಕ್ವಿಟ್ ಇಂಡಿಯಾ ಚಳವಳಿಯ 80ನೇ ವರ್ಷಾಚರಣೆ ಹಾಗೂ ಭಾರತದ ಸ್ವಾತಂತ್ರ್ಯದ 75ನೇ ವರ್ಷಾಚರಣೆಯ ಆಜಾದಿ ಕಾ ಅಮೃತ್ ಮಹೋತ್ಸವ ಭಾಗವಾಗಿ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ನಿನ್ನೆ ಬೆಂಗಳೂರಿನಲ್ಲಿರುವ ಮೂವರು ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ಭೇಟಿ ನೀಡಿ ಅವರನ್ನು ಗೌರವಿಸಿದರು.

ಬಿಹಾರ ಸರ್ಕಾರದಲ್ಲಿ ಅಸ್ಥಿರ ಮೈತ್ರಿ: ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ನಿತೀಶ್ ಕುಮಾರ್
ಬಿಹಾರ ಸರ್ಕಾರದಲ್ಲಿ ನಡೆಯುತ್ತಿರುವ ಬಿರುಸಿನ ರಾಜಕೀಯ ಚಟುವಟಿಕೆ ಮಧ್ಯೆ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲ ಫಾಗು ಚೌಹಾಣ್ ಅವರ ಭೇಟಿಗೆ ಸಮಯ ಕೇಳಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

'ಮಹಾ' ಅಘಾಡಿ ಸರ್ಕಾರ ಪತನ ಬಳಿಕ ಮುಂದೇನು? ಮುಂದಿನ ಸರ್ಕಾರ ರಚನೆಯತ್ತ ಎಲ್ಲರ ಚಿತ್ತ ರಾಜಭವನದತ್ತ!
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ರಾಜೀನಾಮೆ ನೀಡಿದ ಒಂದು ದಿನದ ನಂತರ, ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರು ರಾಜ್ಯದಲ್ಲಿ ಮುಂದಿನ ಸರ್ಕಾರ ರಚಿಸಲು ಬಿಜೆಪಿಯನ್ನು ಯಾವಾಗ ಆಹ್ವಾನಿಸುತ್ತಾರೆ, ಮುಂದಿನ ಸರ್ಕಾರ ಯಾವಾಗ ಅಸ್ತಿತ್ವಕ್ಕೆ ಬರಲಿದೆ ಎಂದು ಎಲ್ಲರ ಚಿತ್ತ ರಾಜಭವನದತ್ತ ನೆಟ್ಟಿದೆ.

ಬಹುಮತ ಸಾಬೀತಿಗೆ ಮಹಾರಾಷ್ಟ್ರ ಸರ್ಕಾರಕ್ಕೆ ರಾಜ್ಯಪಾಲ ಕೋಶ್ಯಾರಿ ಸೂಚನೆ: 'ಸುಪ್ರೀಂ' ಮೊರೆಹೋದ ಶಿವಸೇನೆ, ಇಂದು ಸಂಜೆ ವಿಚಾರಣೆ
ಬಂಡಾಯ ನಾಯಕ ಏಕನಾಥ್ ಶಿಂಧೆ ನೇತೃತ್ವದಲ್ಲಿ ಪಕ್ಷದ 40ಕ್ಕೂ ಹೆಚ್ಚು ಶಾಸಕರು ತಮ್ಮ ವಿರುದ್ಧ ಬಂಡಾಯವೆದ್ದ ಒಂದು ವಾರದ ನಂತರ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವಂತೆ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಸೂಚನೆ ವಿರುದ್ಧ ಶಿವಸೇನೆ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ.

ನನ್ನನ್ನು ಮಹಾರಾಷ್ಟ್ರದ ಹಂಗಾಮಿ ಮುಖ್ಯಮಂತ್ರಿಯನ್ನಾಗಿ ನೇಮಿಸಿ: ರಾಜ್ಯಪಾಲರಿಗೆ ವ್ಯಕ್ತಿಯ ಪತ್ರ
ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾಗಿರುವಂತೆಯೇ, ನನ್ನನ್ನು ಮುಖ್ಯಮಂತ್ರಿಯನ್ನಾಗಿಸಿ ಎಂದು ಒತ್ತಾಯಿಸಿ ಬೀಡ್ ಜಿಲ್ಲೆಯ ವ್ಯಕ್ತಿಯೊಬ್ಬರು ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರಿಗೆ ಪತ್ರ ಬರೆದಿದ್ದಾರೆ.

