governor

77ನೇ ಗಣರಾಜ್ಯೋತ್ಸವ: ರಾಜ್ಯ ಸರ್ಕಾರ ಸಿದ್ದಪಡಿಸಿಕೊಟ್ಟ ಭಾಷಣ ಯಥಾವತ್ ಓದಿದ ರಾಜ್ಯಪಾಲ ಗೆಹ್ಲೋಟ್..!
ರಾಜ್ಯ

77ನೇ ಗಣರಾಜ್ಯೋತ್ಸವ: ರಾಜ್ಯ ಸರ್ಕಾರ ಸಿದ್ದಪಡಿಸಿಕೊಟ್ಟ ಭಾಷಣ ಯಥಾವತ್ ಓದಿದ ರಾಜ್ಯಪಾಲ ಗೆಹ್ಲೋಟ್..!

ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ.

ಭಾಷಣ ನಿರಾಕರಿಸಿರುವ ರಾಜ್ಯಪಾಲರ ನಿರ್ಧಾರದ ಹಿಂದೆ ಕೇಂದ್ರ-RSS ಕೈವಾಡ: ಸಚಿವ ಪ್ರಿಯಾಂಕ್ ಖರ್ಗೆ
ರಾಜ್ಯ

ಭಾಷಣ ನಿರಾಕರಿಸಿರುವ ರಾಜ್ಯಪಾಲರ ನಿರ್ಧಾರದ ಹಿಂದೆ ಕೇಂದ್ರ-RSS ಕೈವಾಡ: ಸಚಿವ ಪ್ರಿಯಾಂಕ್ ಖರ್ಗೆ

ರಾಜ್ಯಪಾಲರು ಶಾಂತವಾಗಿ ಸಂಪೂರ್ಣ ಭಾಷಣವನ್ನು ಓದಿ ನಂತರ ರಾಷ್ಟ್ರಗೀತೆಗೆ ಗೌರವ ಸಲ್ಲಿಸಬೇಕಿತ್ತು. ಅವರ ವರ್ತನೆ ಸಂವಿಧಾನಕ್ಕೆ ಅನುಗುಣವಾಗಿರಲಿಲ್ಲ.

ಗಣರಾಜ್ಯೋತ್ಸವ 2026: ಸರ್ಕಾರ ಕೊಡುವ ಭಾಷಣ ರಾಜ್ಯಪಾಲರಿಂದ ಬದಲಾವಣೆ ಸಾಧ್ಯತೆ; ಸಿಎಂ ಸಿದ್ದರಾಮಯ್ಯ
ರಾಜ್ಯ

ಗಣರಾಜ್ಯೋತ್ಸವ 2026: ಸರ್ಕಾರ ಕೊಡುವ ಭಾಷಣ ರಾಜ್ಯಪಾಲರಿಂದ ಬದಲಾವಣೆ ಸಾಧ್ಯತೆ; ಸಿಎಂ ಸಿದ್ದರಾಮಯ್ಯ

ನಾವು ಬರೆದು ಕೊಟ್ಟ ಭಾಷಣವನ್ನು ರಾಜ್ಯಪಾಲರು ಗಣರಾಜ್ಯೋತ್ಸವದ ಭಾಷಣದಲ್ಲಿ ಓದಬೇಕು ಎಂಬ ನಿಯಮ ಇಲ್ಲ. ಅದರಲ್ಲಿ ಕೆಲವು ಬದಲಾವಣೆಗಳನ್ನು ಕೂಡ ಮಾಡಿಕೊಳ್ಳಬಹುದು.

ವಿಪಕ್ಷ ಶಾಸಕರ ವಿರುದ್ಧ ಮಾತ್ರವೇ ಕ್ರಮವೇಕೆ: ಸ್ಪೀಕರ್ ಯು.ಟಿ ಖಾದರ್ ವಿರುದ್ಧ BJP ಪಕ್ಷಪಾತ ಆರೋಪ
ರಾಜಕೀಯ

ವಿಪಕ್ಷ ಶಾಸಕರ ವಿರುದ್ಧ ಮಾತ್ರವೇ ಕ್ರಮವೇಕೆ: ಸ್ಪೀಕರ್ ಯು.ಟಿ ಖಾದರ್ ವಿರುದ್ಧ BJP ಪಕ್ಷಪಾತ ಆರೋಪ

ರಾಜ್ಯಪಾಲರು ಸದನದಿಂದ ಹೊರಬಂದಾಗ, ಸ್ಪೀಕರ್ ಸೇರಿದಂತೆ ಯಾರೂ ಅವರೊಂದಿಗೆ ಇರಲಿಲ್ಲ. ರಾಜ್ಯಪಾಲರು ಸದನದಿಂದ ಓಡಿಹೋದರು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಹೇಳಿದ್ದಾರೆ. ಇದು ರಾಜ್ಯದ ರಾಜ್ಯಪಾಲರಿಗೆ ಮಾಡಿದ ಅವಮಾನ.

ಮೋದಿ ಸರ್ಕಾರದಿಂದ ರಾಜಭವನಕ್ಕೆ ಯಾವ ಸೂಚನೆಗಳು ಬರುತ್ತವೆಂಬುದು ನಮಗೆ ಗೊತ್ತಿದೆ: ಸಚಿವ ಎಚ್.ಕೆ ಪಾಟೀಲ್
ರಾಜಕೀಯ

ಮೋದಿ ಸರ್ಕಾರದಿಂದ ರಾಜಭವನಕ್ಕೆ ಯಾವ ಸೂಚನೆಗಳು ಬರುತ್ತವೆಂಬುದು ನಮಗೆ ಗೊತ್ತಿದೆ: ಸಚಿವ ಎಚ್.ಕೆ ಪಾಟೀಲ್

ರಾಜಭವನಗಳು (ಲೋಕಭವನಗಳು) ಕೇಂದ್ರ ಸರ್ಕಾರದಿಂದ ಯಾವ ರೀತಿಯ ಸೂಚನೆಗಳನ್ನು ಪಡೆಯುತ್ತಿವೆ ಎಂಬುದರ ಬಗ್ಗೆ ನಾನು ಮಾತನಾಡಬಲ್ಲೆ. ರಾಜ್ಯಪಾಲರನ್ನು ಹೇಗೆ ನಡೆಸಿಕೊಳ್ಳಲಾಗುತ್ತಿದೆ ಎಂಬುದರ ಬಗ್ಗೆ ನನಗೆ ತಿಳಿದಿದೆ.

ಕರ್ನಾಟಕ ಕ್ರೀಡಾಕೂಟ 2025-26 ಸಮಾರೋಪ: ಕಾಂಗ್ರೆಸ್ ಸರ್ಕಾರವನ್ನು ಕೊಂಡಾಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ರಾಜ್ಯ

ಕರ್ನಾಟಕ ಕ್ರೀಡಾಕೂಟ 2025-26 ಸಮಾರೋಪ: ಕಾಂಗ್ರೆಸ್ ಸರ್ಕಾರವನ್ನು ಕೊಂಡಾಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ವಿಶ್ವ ದರ್ಜೆಯ ಕ್ರೀಡಾ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸಿದ್ದಕ್ಕಾಗಿ ಮತ್ತು ಯುವ ಕ್ರೀಡಾಪಟುಗಳಿಗೆ ವೈಜ್ಞಾನಿಕ ತರಬೇತಿಯನ್ನು ಒದಗಿಸಲು ವಿಶೇಷ ಕೇಂದ್ರಗಳನ್ನು ಸ್ಥಾಪಿಸಿದ್ದಕ್ಕಾಗಿ ರಾಜ್ಯ ಸರ್ಕಾರವನ್ನು ಶ್ಲಾಘಿಸಿದರು.

ವೈಫಲ್ಯಗಳ ಮರೆಮಾಚಲು ರಾಜ್ಯ ಸರ್ಕಾರದಿಂದ ಜಂಟಿ ಅಧಿವೇಶನ ದುರುಪಯೋಗ: ಹೆಚ್.ಡಿ ಕುಮಾರಸ್ವಾಮಿ
ರಾಜಕೀಯ

ವೈಫಲ್ಯಗಳ ಮರೆಮಾಚಲು ರಾಜ್ಯ ಸರ್ಕಾರದಿಂದ ಜಂಟಿ ಅಧಿವೇಶನ ದುರುಪಯೋಗ: ಹೆಚ್.ಡಿ ಕುಮಾರಸ್ವಾಮಿ

ಬೀದಿಯಲ್ಲಿ ಚರ್ಚೆ ಮಾಡುವಂತಹ ವಿಷಯಗಳನ್ನು ಈ ಸರ್ಕಾರ ಮತ್ತು ಅದರ ಸಚಿವರು ರಾಜ್ಯಪಾಲರ ಮುಖಾಂತರ ವಿಧಾನಸಭೆಯಲ್ಲಿ ಹೇಳಿಸಬೇಕು ಎಂದು ಬಯಸಿದ್ದರು. ಹೀಗಾಗಿ ಈ ಘಟನೆ ನಡೆದಿದೆ.

ರಾಜ್ಯಪಾಲರ ಸ್ಥಾನಕ್ಕೆ ಕಾಂಗ್ರೆಸ್ ಅಗೌರವ: ನಿಖಿಲ್ ಕುಮಾರಸ್ವಾಮಿ
ರಾಜಕೀಯ

ರಾಜ್ಯಪಾಲರ ಸ್ಥಾನಕ್ಕೆ ಕಾಂಗ್ರೆಸ್ ಅಗೌರವ: ನಿಖಿಲ್ ಕುಮಾರಸ್ವಾಮಿ

ರಾಮನಗರ ಕ್ಷೇತ್ರದ ರಸ್ತೆ ಸ್ಥಿತಿಗೆ ಸಂಬಂಧಿಸಿದಂತೆ ನನ್ನ ತಾಯಿ ಹಾಗೂ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಮತ್ತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ನಾಯಕರು ಟೀಕೆ ಮಾಡಿದ್ದರು. ಈಗ ಕಾಂಗ್ರೆಸ್ ಆಡಳಿತದಲ್ಲಿ ರಾಮನಗರದ ರಸ್ತೆಗಳ ಸ್ಥಿತಿ ಸುಧಾರಣೆಯಾಗಿದೆಯೇ?

ರಾಜ್ಯಪಾಲರ ಮೂಲಕ ಒಕ್ಕೂಟ ವ್ಯವಸ್ಥೆ ಮೌಲ್ಯಗಳನ್ನು ಹೊಸಕಿ ಹಾಕುತ್ತಿರುವ BJPಗೆ ಕನ್ನಡಿಗರು ಪಾಠ ಕಲಿಸುವುದು ನಿಶ್ಚಿತ..!
ರಾಜಕೀಯ

ರಾಜ್ಯಪಾಲರ ಮೂಲಕ ಒಕ್ಕೂಟ ವ್ಯವಸ್ಥೆ ಮೌಲ್ಯಗಳನ್ನು ಹೊಸಕಿ ಹಾಕುತ್ತಿರುವ BJPಗೆ ಕನ್ನಡಿಗರು ಪಾಠ ಕಲಿಸುವುದು ನಿಶ್ಚಿತ..!

ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಆಗಮಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸರ್ಕಾರ ನೀಡಿದ್ದ ಭಾಷಣವನ್ನು ಓದದೆ ಕೇವಲ ಎರಡೇ ಮಾತುಗಳಲ್ಲಿ ಶುಭಾಶಯ ಕೋರಿ ಹೊರನಡೆದ ಘಟನೆ ಸದನದಲ್ಲಿ ಭಾರೀ ಹೈಡ್ರಾಮಾಗೆ ಕಾರಣವಾಗಿದೆ.