governor

ರಾಜ್ಯಪಾಲರಿಗೆ ಅಗೌರವ ತೋರಿಸಿದ 'ಕೈ' ನಾಯಕರ ವಿರುದ್ಧ ಕ್ರಮ ಕೈಗೊಳ್ಳಿ: ಸ್ಪೀಕರ್ ಗೆ ಆರ್ ಅಶೋಕ್ ದೂರು
ರಾಜ್ಯ

ರಾಜ್ಯಪಾಲರಿಗೆ ಅಗೌರವ ತೋರಿಸಿದ 'ಕೈ' ನಾಯಕರ ವಿರುದ್ಧ ಕ್ರಮ ಕೈಗೊಳ್ಳಿ: ಸ್ಪೀಕರ್ ಗೆ ಆರ್ ಅಶೋಕ್ ದೂರು

ಕಾಂಗ್ರೆಸ್ ಪಕ್ಷದವರು ರಾಜ್ಯಪಾಲರನ್ನು ಅಡ್ಡಗಟ್ಟಿ ಅಗೌರವ ತೋರಿಸಿದ್ದು ಗೂಂಡಾಗಿರಿ ಎಂದು ಕಿಡಿಕಾರಿದರು. ಅಧಿವೇಶನವನ್ನು ಕಾಂಗ್ರೆಸ್ ಕರಾಳ ರೀತಿಯಲ್ಲಿ ನಡೆಸಿದೆ ಎಂದು ಆರೋಪಿಸಿದರು.

ಒಂದೇ ಸಾಲು, ಎರಡೇ ಮಾತು: ಭಾಷಣ ಅರ್ಧಕ್ಕೇ ಮೊಟಕುಗೊಳಿಸಿ ಸದನ ಬಿಟ್ಟು ನಿರ್ಗಮಿಸಿದ ರಾಜ್ಯಪಾಲ ಗೆಹ್ಲೋಟ್; Video
ರಾಜ್ಯ

ಒಂದೇ ಸಾಲು, ಎರಡೇ ಮಾತು: ಭಾಷಣ ಅರ್ಧಕ್ಕೇ ಮೊಟಕುಗೊಳಿಸಿ ಸದನ ಬಿಟ್ಟು ನಿರ್ಗಮಿಸಿದ ರಾಜ್ಯಪಾಲ ಗೆಹ್ಲೋಟ್; Video

ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಮುಖ್ಯಮಂತ್ರಿ, ಸ್ಪೀಕರ್ ಮತ್ತು ಇತರರಿಗೆ ಶುಭಾಶಯ ಸೇರಿದಂತೆ 2 ಸಾಲುಗಳನ್ನು ಮಾತನಾಡಿದರು, ನಂತರ ಇಡೀ ಭಾಷಣವನ್ನು ಓದದೆ ಹೊರನಡೆದರು.

ಸುಳ್ಳು, ದಾರಿತಪ್ಪಿಸುವ ಮಾಹಿತಿ ಹರಡುವ ಸರ್ಕಾರದ ಪ್ರಯತ್ನಕ್ಕೆ ಮಾತ್ರ ರಾಜ್ಯಪಾಲರ ಆಕ್ಷೇಪ: ವಿಜಯೇಂದ್ರ
ರಾಜಕೀಯ

ಸುಳ್ಳು, ದಾರಿತಪ್ಪಿಸುವ ಮಾಹಿತಿ ಹರಡುವ ಸರ್ಕಾರದ ಪ್ರಯತ್ನಕ್ಕೆ ಮಾತ್ರ ರಾಜ್ಯಪಾಲರ ಆಕ್ಷೇಪ: ವಿಜಯೇಂದ್ರ

ರಾಜ್ಯಪಾಲರು ಭಾಷಣ ಮಾಡಲು ಎಲ್ಲೂ ವಿರೋಧಿಸಿಲ್ಲ. ರಾಜ್ಯ ಸರ್ಕಾರ ಸುಳ್ಳು ಹಾಗೂ ತಪ್ಪು ಮಾಹಿತಿ ಹರಡುವುದಕ್ಕೆ ಮತ್ತು ಜನಸಾಮಾನ್ಯರನ್ನು ಕೇಂದ್ರ ಸರ್ಕಾರದ ವಿರುದ್ಧ ಅಪಪ್ರಚಾರಕ್ಕೆ ಬಳಸಿಕೊಳ್ಳುತ್ತಿರುವುದನ್ನು ಮಾತ್ರ ವಿರೋಧಿಸಿದ್ದಾರೆ.

ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ನಿರಾಕರಿಸಿರುವುದು ಸಂವಿಧಾನ ಉಲ್ಲಂಘನೆ: ಸಚಿವ ಪ್ರಿಯಾಂಕ್ ಖರ್ಗೆ
ರಾಜ್ಯ

ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ನಿರಾಕರಿಸಿರುವುದು ಸಂವಿಧಾನ ಉಲ್ಲಂಘನೆ: ಸಚಿವ ಪ್ರಿಯಾಂಕ್ ಖರ್ಗೆ

ರಾಜ್ಯಪಾಲರು ವರ್ಷದ ಮೊದಲ ಅಧಿವೇಶನದಲ್ಲಿ ಶಾಸಕಾಂಗವನ್ನು ಉದ್ದೇಶಿಸಿ ಮಾತನಾಡಬೇಕಾಗುತ್ತದೆ ಮತ್ತು ಆ ಭಾಷಣವು ಚುನಾಯಿತ ಸರ್ಕಾರದ ನೀತಿ ಹೇಳಿಕೆಯಾಗಿದ್ದು, ರಾಜ್ಯಪಾಲರ ವೈಯಕ್ತಿಕ ಅಭಿಪ್ರಾಯಗಳಲ್ಲ.

ದ್ವೇಷ ಭಾಷಣ ಪ್ರತಿಬಂಧಕ ಮಸೂದೆಯನ್ನು ರಾಜ್ಯಪಾಲರು ತಿರಸ್ಕರಿಸಿಲ್ಲ: ಸಿಎಂ ಸಿದ್ದರಾಮಯ್ಯ
ರಾಜ್ಯ

ದ್ವೇಷ ಭಾಷಣ ಪ್ರತಿಬಂಧಕ ಮಸೂದೆಯನ್ನು ರಾಜ್ಯಪಾಲರು ತಿರಸ್ಕರಿಸಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಇದನ್ನು ವಾಪಸ್ಸು ಕಳಿಸಿಲ್ಲ, ತಿರಸ್ಕರಿಸಿಯೂ ಇಲ್ಲ ಅಥವಾ ಅಂಕಿತವನ್ನೂ ಹಾಕಿಲ್ಲ.

ದ್ವೇಷ ಭಾಷಣ ಮಸೂದೆ: ಸಹಿ ಹಾಕದಂತೆ ರಾಜ್ಯಪಾಲರಿಗೆ ಜೆಡಿಎಸ್‌ ಮನವಿ
ರಾಜ್ಯ

ದ್ವೇಷ ಭಾಷಣ ಮಸೂದೆ: ಸಹಿ ಹಾಕದಂತೆ ರಾಜ್ಯಪಾಲರಿಗೆ ಜೆಡಿಎಸ್‌ ಮನವಿ

ದ್ವೇಷ ಭಾಷಣ ಮಸೂದೆಗೆ ಸಹಿ ಹಾಕದಂತೆ ಜೆಡಿಎಸ್‌ ಮುಖಂಡರು ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್ ಅವರಿಗೆ ಮನವಿ ಮಾಡಿದ್ದಾರೆ.

ದ್ವೇಷ ಭಾಷಣ ತಡೆ ಮಸೂದೆ: ಅಂಕಿತ ಹಾಕದಂತೆ ರಾಜ್ಯಪಾಲರಿಗೆ ಬಿಜೆಪಿ ಮನವಿ!
ರಾಜ್ಯ

ದ್ವೇಷ ಭಾಷಣ ತಡೆ ಮಸೂದೆ: ಅಂಕಿತ ಹಾಕದಂತೆ ರಾಜ್ಯಪಾಲರಿಗೆ ಬಿಜೆಪಿ ಮನವಿ!

ಕೇಂದ್ರಕ್ಕೆ ಪತ್ರ ಬರೆಯಲಿದ್ದೇವೆ. ವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ತರುವ ಹಾಗೂ ಜೈಲಿಗೆ ಕಳಿಸುವ ಕೆಲಸ ಮಾಡುತ್ತಿದ್ದಾರೆ. ಇದರ ಕುರಿತು ರಾಷ್ಟ್ರಪತಿಗಳ ಗಮನ ಸೆಳೆಯಲಿದ್ದೇವೆ ಎಂದು ರಾಮಮೂರ್ತಿ ಹೇಳಿದರು.

D ಕೋಡ್: ರಾಜ್ಯಪಾಲರಿಂದ ಗಡುವು ಬಯಸುವ ನೈತಿಕತೆ ಸರ್ಕಾರಕ್ಕೆ ಇದೆಯೇ?
ಅಂಕಣಗಳು

D ಕೋಡ್: ರಾಜ್ಯಪಾಲರಿಂದ ಗಡುವು ಬಯಸುವ ನೈತಿಕತೆ ಸರ್ಕಾರಕ್ಕೆ ಇದೆಯೇ?

ಈಗಿನ ಸನ್ನಿವೇಶದಲ್ಲಿ ಮುಖ್ಯವಾಗಿ ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳದಲ್ಲಿ ರಾಜ್ಯಪಾಲ ವರ್ಸಸ್‌ ರಾಜ್ಯ ಸರ್ಕಾರ ಎನ್ನುವ ವಾತಾವರಣ ನಿರ್ಮಾಣವಾಗಿದೆ.

ಕೆರೆಗಳ ಬಫರ್ ವಲಯ ತಿದ್ದುಪಡಿ ಮಸೂದೆ: ಶೀಘ್ರದಲ್ಲೇ ರಾಜ್ಯಪಾಲರಿಗೆ ವಿವರಣೆ- ಸಚಿವ ಬೋಸರಾಜು
ರಾಜ್ಯ

ಕೆರೆಗಳ ಬಫರ್ ವಲಯ ತಿದ್ದುಪಡಿ ಮಸೂದೆ: ಶೀಘ್ರದಲ್ಲೇ ರಾಜ್ಯಪಾಲರಿಗೆ ವಿವರಣೆ- ಸಚಿವ ಬೋಸರಾಜು

ತಿದ್ದುಪಡಿಯು ವೈಜ್ಞಾನಿಕ ಅಧ್ಯಯನವನ್ನು ಆಧರಿಸಿದೆ. ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಮತ್ತು ಸಂಬಂಧಿತ ಇಲಾಖೆಗಳ ಕಾರ್ಯದರ್ಶಿಗಳನ್ನು ಒಳಗೊಂಡ ಸಮಿತಿಯ ನಿರ್ಧಾರದ ನಂತರ ತಿದ್ದುಪಡಿ ಮಸೂದೆಯನ್ನು ಸಿದ್ಧಪಡಿಸಲಾಗಿದೆ.