governor

ರಾಜ್ಯಪಾಲರೊಂದಿಗಿನ ಸಂಘರ್ಷ ನಿಲ್ಲಿಸಿ: ರಾಜ್ಯ ಸರ್ಕಾರಕ್ಕೆ BJP ಸಲಹೆ
ರಾಜ್ಯಪಾಲರು ಎರಡು ಮಸೂದೆಗಳನ್ನು ಅಂಗೀಕರಿಸಲು ನಿರಾಕರಿಸಿ ವಾಪಸ್ ಕಳುಹಿಸಿದ ನಂತರ ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವೆ ಸಂಘರ್ಷ ಶುರುವಾಗಿದೆ.

ಸುಳ್ಳುಗಳ ಪಟ್ಟಿ ಮಾಡಿ ರಾಜ್ಯಪಾಲರ ಬಾಯಿಯಲ್ಲಿ ಹೇಳಿಸಿದ್ದಾರೆ: ರಾಜ್ಯ ಸರ್ಕಾರ ವಿರುದ್ಧ BJP ವಾಗ್ದಾಳಿ
ಒಂದು ಕಡೆ ಹೈನುಗಾರಿಕೆಗೆ ಪ್ರೋತ್ಸಾಹಧನದ ಪ್ರಸ್ತಾಪ ಮಾಡಿದ್ದಾರೆ. ಸಾವಿರಾರು ಕೋಟಿ ರೂ. ಹಳೆಯ ಪ್ರೋತ್ಸಾಹ ಧನ ಹಾಗೇ ಬಾಕಿ ಉಳಿಸಿಕೊಂಡಿದ್ದಾರೆ.

News Headlines 03-03-2025 | ಕಲಾವಿದರಿಗೆ ಡಿಕೆ ಸಾಹೇಬ್ರು ಎಚ್ಚರಿಕೆ ಕೊಟ್ಟಿದ್ದು ಸರಿ ಇದೆ: ರಮ್ಯ; ಅಧಿವೇಶನ: ಸರ್ಕಾರಕ್ಕೆ ಗವರ್ನರ್ ಫುಲ್ ಮಾರ್ಕ್ಸ್; ಸರ್ಕಾರಕ್ಕೆ ಗುತ್ತಿಗೆದಾರರಿಂದ ಹೊಸ ಡೆಡ್ ಲೈನ್!

‘ರಾಜ್ಯಪಾಲರ ಅಧಿಕಾರ ಮೊಟಕು’: ರಾಜ್ಯ ಸರ್ಕಾರದ ವಿರುದ್ಧ BJP-JDS ಪ್ರತಿಭಟನೆ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಪತಿ ನೇಮಕ ಸಂಬಂಧ ರಾಜ್ಯಪಾಲರಿಗೆ ಇರುವ ಅಧಿಕಾರವನ್ನು ರದ್ದುಪಡಿಸಿ, ಮುಖ್ಯಮಂತ್ರಿಗೆ ನೀಡುವ ಉದ್ದೇಶ ಹೊಂದಿರುವ ‘ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ತಿದ್ದುಪಡಿ ಮಸೂದೆ–2024’ಗೆ ಬಿಜೆಪಿ ವಿರೋಧ ವ್ಯಕ್ತಪಡಿಸುತ್ತಿದೆ.

ಸರ್ಕಾರ-ರಾಜಭವನ ಜಟಾಪಟಿ: ಮತ್ತೆ ಎರಡು ವಿಧೇಯಕ ವಾಪಸ್
ಕರ್ನಾಟಕ ಸಹಕಾರಿ ಸಂಘಗಳ ತಿದ್ದುಪಡಿ ಮಸೂದೆಗೆ ರಾಜ್ಯಪಾಲರು ಹಲವು ಆಕ್ಷೇಪಗಳನ್ನು ಮಾಡಿದ್ದಾರೆ. ಸಹಕಾರಿ ಸಂಘಗಳಿಗೆ ಮೀಸಲಾತಿ ಆಧಾರದ ಮೇಲೆ ನಾಮನಿರ್ದೇಶನ ಮಾಡುವ ಬಗ್ಗೆ ಸರ್ಕಾರವು ತಿದ್ದುಪಡಿ ಮಾಡಿತ್ತು.

ಕೇತಗಾನಹಳ್ಳಿ ಬಳಿ ಭೂ ಕಬಳಿಕೆ ಆರೋಪ: HDKಗೆ ಪ್ರಾಸಿಕ್ಯೂಷನ್ ಸಂಕಷ್ಟ; ರಾಜ್ಯಪಾಲರ ಅಂಗಳದಲ್ಲಿ ಮೈನಿಂಗ್ ಕೇಸ್!
ಕಳೆದ ಏಳು ತಿಂಗಳ ಹಿಂದೆ ರಾಜ್ಯಪಾಲರಿಗೆ ಮನವಿ ಮಾಡಿದ್ದರು. ಈ ವೇಳೆ ಕನ್ನಡದಿಂದ ಇಂಗ್ಲಿಷ್ಗೆ ಭಾಷಾಂತರ ಮಾಡಲು ರಾಜ್ಯಪಾಲರು ಸೂಚನೆ ನೀಡಿದ್ದರು.

watch| ಮುಂದುವರಿದ ರಾಜ್ಯಪಾಲ-ರಾಜ್ಯ ಸರ್ಕಾರದ ನಡುವಿನ ತಿಕ್ಕಾಟ; 3 ಮಸೂದೆಗಳು ವಾಪಸ್, ತಡರಾತ್ರಿವರೆಗೂ ಪೊಲೀಸ್ ಠಾಣೆಯಲ್ಲಿ ಗರ್ಭಿಣಿ ಮಹಿಳೆ: ವ್ಯಾಪಕ ಟೀಕೆ, ಆಕ್ರೋಶ, ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ FIR

ಮುಂದುವರಿದ ಸಂಘರ್ಷ: ಮೂರು ಮಸೂದೆಗಳಿಗೆ ಸಹಿ ಹಾಕದೆ ಸರ್ಕಾರಕ್ಕೆ ವಾಪಸ್ ಕಳುಹಿಸಿದ ರಾಜ್ಯಪಾಲರು
ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ತಿದ್ದುಪಡಿ ಮಸೂದೆಯನ್ನು ಬೆಳಗಾವಿಯಲ್ಲಿ ನಡೆದಿದ್ದ ರಾಜ್ಯ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲಾಗಿತ್ತು. ಈ ಮಸೂದೆ ಪ್ರಕಾರ ವಿಶ್ವವಿದ್ಯಾಲಯಗಳಿಗೆ ರಾಜ್ಯಾಪಾಲರ ಬದಲು ಮುಖ್ಯಮಂತ್ರಿಗಳು ಕುಲಾಧಿಪತಿಗಳಾಗಲಿದ್ದಾರೆ.

ಮೈಕ್ರೋಫೈನಾನ್ಸ್ ಸುಗ್ರೀವಾಜ್ಞೆ ಮತ್ತೆ ಗವರ್ನರ್ ಅಂಗಳಕ್ಕೆ: ಆಕ್ಷೇಪಗಳಿಗೆ ಸರ್ಕಾರ ಸುದೀರ್ಘ ಸ್ಪಷ್ಟನೆ, ಸಿಗಲಿದೆಯೇ ರಾಜ್ಯಪಾಲರ ಅನುಮೋದನೆ?
ರಾಜ್ಯ ಸರ್ಕಾರ ಕಳುಹಿಸಿದ್ದ ಕರ್ನಾಟಕ ಕಿರುಸಾಲ ಮತ್ತು ಸಣ್ಣ ಸಾಲ ಸುಗ್ರೀವಾಜ್ಞೆ-2025ಕ್ಕೆ ಸ್ಪಷ್ಟನೆ ಕೋರಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಶುಕ್ರವಾರ ವಾಪಸ್ ಕಳುಹಿಸಿದ್ದರು.

