ರಾಜ್ಯರಾಜ್ಯಪಾಲರ ಭಾಷಣ ವಸಾಹತುಶಾಹಿ ಹ್ಯಾಂಗೊವರ್; ಮುಂದುವರೆಸುವ ಔಚಿತ್ಯದ ಬಗ್ಗೆ ಗಂಭೀರ ಚರ್ಚೆಯಾಗಲಿ: ಸುರೇಶ್ ಕುಮಾರ್
ಇದು ನನ್ನ ವಯಕ್ತಿಕ ಅಭಿಪ್ರಾಯವಾಗಿದೆಯೇ ಹೊರತು ಪಕ್ಷದ ಅಭಿಪ್ರಾಯವಲ್ಲ ಸ್ಪಷ್ಟಪಡಿಸಿದ ಮಾಜಿ ಸಚಿವರು, ರಾಜ್ಯಪಾಲರ ಭಾಷಣದ ಪದ್ಧತಿಯನ್ನು ಮರುಪರಿಶೀಲಿಸುವ ಅಗತ್ಯವಿದೆಯೇ? ಅದು ಇಂದು ಪ್ರಸ್ತುತವಾಗಿದೆಯೇ? ಎಂದು ಪ್ರಶ್ನಿಸಿದ್ದಾರೆ.