ರಾಜ್ಯರಾಯಚೂರು ವಿವಿಗೆ ಮಹರ್ಷಿ ವಾಲ್ಮಿಕಿ ವಿಶ್ವವಿದ್ಯಾಲಯ ಮರುನಾಮಕರಣ: ರಾಜ್ಯಪಾಲರ ಅನುಮೋದನೆ
ಬೆಳಗಾವಿಯಲ್ಲಿ ಡಿಸೆಂಬರ್ ನಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ರಾಯಚೂರು ವಿಶ್ವವಿದ್ಯಾನಿಲಯಕ್ಕೆ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯ ಎಂದು ಮರು ನಾಮಕರಣ ಮಾಡುವ ವಿಧೇಯಕವನ್ನು ವಿಧಾನಸಭೆ ಹಾಗೂ ವಿಧಾನ ಪರಿಷತ್ತಿನಲ್ಲಿ ಅಂಗೀಕರಿಸಲಾಗಿತ್ತು.