ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ನೀಡಿರುವ ನೋಟಿಸ್ ಹಿಂಪಡೆಯುವಂತೆ ಒತ್ತಾಯಿಸಿ ನಿರ್ಣಯ ಕೈಗೊಳ್ಳಲಾಗಿದೆ.