ರಾಜಕೀಯಕಾಂಗ್ರೆಸ್ ಸರ್ಕಾರದ ವಿರುದ್ಧ ಅವಿಶ್ವಾಸ ಮಂಡನೆಗೆ ರಾಜ್ಯಪಾಲರಿಗೆ ಮನವಿ: ಬಸವರಾಜ ಬೊಮ್ಮಾಯಿ
ಬಿಜೆಪಿಯ ಹತ್ತು ಶಾಸಕರನ್ನು ಅಮಾನತು ಮಾಡಿರುವ ಸ್ಪೀಕರ್ ನಡೆ ಖಂಡಿಸಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಸದಸ್ಯರು ವಿಧಾನಸೌಧದ ಬಳಿ ಇರುವ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿ, ಜೆಡಿಎಸ್ ಸದಸ್ಯರ ಜೊತೆ ಸೇರಿ ರಾಜ್ಯಪಾಲರಿಗೆ ದೂರು ಸಲ್ಲಿಸಿದರು.