ರಾಜ್ಯಕಳಂಕಿತ ಅಧಿಕಾರಿಗಳಿಗೆ ಮತ್ತೆ ಹುದ್ದೆ: ಸರ್ಕಾರದ ನಿರ್ಧಾರಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಅಸಮಾಧಾನ
ಕಳಂಕಿತ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸ್ಸು ಮಾಡಿರುವ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್, ತಮ್ಮ ಸಂಸ್ಥೆಗೆ ರಾಜ್ಯ ಸರ್ಕಾರದಿಂದ ಉತ್ತೇಜಕ ಪ್ರತಿಕ್ರಿಯೆ ಸಿಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.