ರಾಜ್ಯರಾಷ್ಟ್ರೀಯ ಶಿಕ್ಷಣ ನೀತಿ ಪರಿಣಾಮಕಾರಿ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಬದ್ಧ - ಗೋವಿಂದ ಕಾರಜೋಳ
ಕೇಂದ್ರ ಸರ್ಕಾರವು ಯುವಪೀಳಿಗೆಗೆ ಅನುಗುಣವಾಗಿ ರೂಪಿಸಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ಬದ್ದವಾಗಿದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಹೇಳಿದ್ದಾರೆ.